ಗುಣಮಟ್ಟ ಶಿಕ್ಷಣದಲ್ಲಿ ಶಿಕ್ಷಕರ ಪಾತ್ರ ಮಹತ್ತರ: ಹರನಾಳ

Team Udayavani, Aug 27, 2022, 5:00 PM IST

13-teachers

ಮುದ್ದೇಬಿಹಾಳ: ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡುವಲ್ಲಿ ಶಿಕ್ಷಕರ ಪಾತ್ರ ಬಹು ಮುಖ್ಯವಾದುದು. ಅಂತಹ ಶಿಕ್ಷಕರ ಮಾರ್ಗದರ್ಶನದಲ್ಲಿ ಮಕ್ಕಳು ನಡೆದದ್ದೇ ಆದರೆ ಮಕ್ಕಳ ಭವಿಷ್ಯ ಉಜ್ವಲವಾಗುವುದರಲ್ಲಿ ಸಂದೇಹವೇ ಇಲ್ಲ ಎಂದು ಎಂಜಿಎಂಕೆ ಕಾಲೇಜಿನ ಪ್ರಾಚಾರ್ಯ ಎಸ್‌.ಕೆ. ಹರನಾಳ ಹೇಳಿದರು.

ಪಟ್ಟಣದ ಹೊರ ವಲಯದಲ್ಲಿರುವ ವಿದ್ಯಾಚೇತನ ಹಿರಿಯ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯಲ್ಲಿ ನಡೆದ ಕನ್ನಡ ಭಾಷಾ ಮೇಳ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸ್ಪರ್ಧಾತ್ಮವಾಗುತ್ತಿರುವ ಬದುಕಿನಲ್ಲಿ ಸ್ವಾವಲಂಬಿಯಾಗಿ ಜೀವನ ನಡೆಸುವ ಶಕ್ತಿಯನ್ನು ಮಕ್ಕಳಲ್ಲಿ ತುಂಬಲು ಮಾಧ್ಯಮವಾಗಿ ಕಾರ್ಯನಿರ್ವಹಿಸುವ ಶಿಕ್ಷಣ ಎಲ್ಲರಿಗೂ ಮುಕ್ತವಾಗಿ ದೊರೆಯಬೇಕು ಎಂದು ಅವರು ಪ್ರತಿಪಾದಿಸಿದರು.

ಕೇಸಾಪುರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯಗುರು ಪಿ.ಸಿ. ಹಡಗಿನಾಳ ಮಾತನಾಡಿ, ಭೂಮಿಗೆ ಬಿದ್ದ ಬೀಜ ಮತ್ತು ಎದೆಗೆ ಬಿದ್ದ ಅಕ್ಷರ ಎಂದಿಗೂ ವ್ಯರ್ಥವಾಗುವುದಿಲ್ಲ ಎನ್ನುವ ಸರ್ವಕಾಲಿಕ ಸತ್ಯವನ್ನು ಅರಿತು ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿ ಮಕ್ಕಳ ಭವಿಷ್ಯ ರೂಪಿಸಬೇಕು ಎಂದರು.

ಉಪನ್ಯಾಸ ನೀಡಿದ ಆರ್‌ಎಂಎಸ್‌ಎ ಆದರ್ಶ ವಿದ್ಯಾಲಯದ ಕನ್ನಡ ಭಾಷಾ ಶಿಕ್ಷಕ ಐ.ಎಸ್‌. ಮಠರವರು ಮಕ್ಕಳು ಕಲಿಕೆಯಲ್ಲಿ ಕಾಯಾ-ವಾಚಾ-ಮಾನಸಾ ತೊಡಗಿಸಿಕೊಂಡಲ್ಲಿ ಅಸಾಧ್ಯವಾಗಿರುವುದನ್ನು ಸಾಧ್ಯವಾಗಿಸುವ ಶಕ್ತಿಯುಳ್ಳವರಾಗುತ್ತಾರೆ. ಶರೀರ ಮತ್ತು ಮನಸ್ಸಿನ ಆರೋಗ್ಯದ ಸಮತೋಲಿತ ಬೆಳವಣಿಗೆಗೆ ಆದ್ಯತೆ ನೀಡಿ ಕಲಿಕೆಯನ್ನು ಆನಂದಿಸುವ ಮಕ್ಕಳು ಮಾತ್ರ ಭವ್ಯ ಭಾರತದ ಅಮೂಲ್ಯ ಆಸ್ತಿಯಾಗುತ್ತಾರೆ ಎಂದರು.

ರವಿಕುಮಾರ ಬೆನಕಟಗಿ ಅಧ್ಯಕ್ಷತೆ ವಹಿಸಿದ್ದರು. ಯೋಜನಾ ಕಾರ್ಯದಲ್ಲಿ ಭಾಗವಹಿಸಿದ ವಿದ್ಯಾರ್ಥಿನಿಯರಾದ ಅನುಷಾ ಸಿದ್ದಾಪುರ, ದೀಪಾ ಬಿರಾದಾರ, ತಪ್ಸಿಯಾ ಮಕಾಂದಾರ ಮತ್ತು ವಿದ್ಯಾರ್ಥಿಗಳಾದ ವಿಶ್ವನಾಥ ಬಿಜ್ಜೂರ, ನಾಗರಾಜ ಕಟ್ಟಿಮನಿ, ಪ್ರಶಾಂತ ತೋಟದ ಪ್ರಶಸ್ತಿಗೆ ಭಾಜನರಾದರು. ಮುಖ್ಯಗುರು ಶಿವಕುಮಾರ ಹಿರೇಮಠ, ಸಹ ಶಿಕ್ಷಕರಾದ ಮಹೇಶ ಹಿರೇಮಠ, ಶಾಂತಯ್ಯ ಹಿರೇಮಠ, ಮಂಜುನಾಥ ಅಂಕೋಲಾ, ಎಂ.ಎಂ. ಮುಲ್ಲಾ ಹಾಗೂ ಸಹ ಶಿಕ್ಷಕಿಯರಾದ ದೀಪಾ ಪಾಟೀಲ, ಸುವರ್ಣ ಪಾಟೀಲ, ರಾಜೇಶ್ವರಿ ಬಿರಾದಾರ, ನಾಗರತ್ನಾ ಕುಂಟೋಜಿ ಇದ್ದರು. ಸಂತೋಷಕುಮಾರ ಧರ್ಮಪ್ಪಾ ಸ್ವಾಗತಿಸಿದರು. ಜ್ಯೋತಿ ಅಂಗಡಿ ನಿರೂಪಿಸಿದರು. ಜ್ಯೋತಿ ಹಾವೇರಿ ವಂದಿಸಿದರು.

ಟಾಪ್ ನ್ಯೂಸ್

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಜಗದೀಶ್ ಬಿಡುಗಡೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

15

Bollywood: ಬಾಲಿವುಡ್‌ ನಟ ಶಾಹಿದ್‌ ಕಪೂರ್‌ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?  

15-uv-fusion

Water: ನಾನು ನೀರು ನಾನಿಲ್ಲದೇ ಜಗತ್ತಿಲ್ಲ

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 30 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

23-

Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್

22-

ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ

State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ

State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ

Government will not turn a blind eye if public is inconvenienced: CM Siddaramaiah

Vijayapura; ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿ ಕೂರದು: ಸಿದ್ದರಾಮಯ್ಯ

sidda

Vijayapura: ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಿಸುವುದು ನಮ್ಮ ನಿಲುವು: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಜಗದೀಶ್ ಬಿಡುಗಡೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್

11

Ujire: ಕಥನ ಸೃಜನಶೀಲತೆಯಿಂದ ಪ್ರಾದೇಶಿಕ ಸಂವೇದನೆಯ ಅಭಿವ್ಯಕ್ತಿ; ಅನುಪಮಾ ಪ್ರಸಾದ್

Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ

Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.