ಹುಬ್ಬಳ್ಳಿ: ನಿಯಂತ್ರಣ ತಪ್ಪಿ ಅಂಗಡಿ, ಲೈಟ್ ಕಂಬಕ್ಕೆ ಢಿಕ್ಕಿಯಾದ ಬಸ್
Team Udayavani, Aug 27, 2022, 7:28 PM IST
ಹುಬ್ಬಳ್ಳಿ: ನಗರದ ಹೊರವಲಯದ ಕುಸುಗಲ್ಲ ಹತ್ತಿರ ರಾಷ್ಟ್ರೀಯ ಹೆದ್ದಾರಿ ವಿಜಯಪುರ ರಸ್ತೆಯಲ್ಲಿ ಬೈಕ್ ಸವಾರನ ತಪ್ಪಿಸಲು ಹೋಗಿ ಐರಾವತ ಬಸ್ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಪಕ್ಕದಲ್ಲಿದ್ದ ಅಂಗಡಿಗೆ ಹಾಗೂ ಲೈಟ್ ಕಂಬಕ್ಕೆ ಢಿಕ್ಕಿ ಹೊಡೆದ ಘಟನೆ ಶನಿವಾರ ಸಂಜೆ ಸಂಭವಿಸಿದೆ.
ಅಡ್ಡ ಬಂದ ಸ್ಕೂಟಿ ಸವಾರನಿಗೂ ಢಿಕ್ಕಿ ಹೊಡೆದ ಪರಿಣಾಮ ಸವಾರನ ಕಾಲಿನ ಮೂಳೆಗೆ ಹೊಡೆತ ಬಿದ್ದಿದ್ದು, ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ.
ವಿಜಯಪುರದಿಂದ ಹುಬ್ಬಳ್ಳಿಗೆ ಐರಾವತ ಬಸ್ ಬರುತ್ತಿದ್ದಾಗ ಈ ಘಟನೆ ನಡೆದಿದೆ. ಬಸ್ಸಿನಲ್ಲಿ 50 ಜನರಿದ್ದರು ಎಂದು ತಿಳಿದುಬಂದಿದೆ.
ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ವಾಗ್ವಾದ ನಡೆದು ಎರಡು ಸುತ್ತು ಫೈರಿಂಗ್: ನಾಲ್ವರು ವಶಕ್ಕೆ
Waqf Land Issue: ಯಾವುದೇ ರೈತರನ್ನು ಒಕ್ಕಲೆಬ್ಬಿಸುವುದಿಲ್ಲ: ಡಿಕೆ ಶಿವಕುಮಾರ್
Sugarcane: ನ.8ರಿಂದ ಕಬ್ಬು ಕಟಾವು ಆರಂಭಿಸಿ: ರೈತರಿಗೆ ಸಚಿವ ಶಿವಾನಂದ ಪಾಟೀಲ ಮನವಿ
Hubli: ಜನರ ಸಮಸ್ಯೆ ಆಲಿಸಿ ಸಭಾಪತಿಗೆ ವರದಿ: ಜೆಪಿಸಿ ಅಧ್ಯಕ್ಷ ಜಗದಂಬಿಕಾ ಪಾಲ್
Hubli: ವಕ್ಫ್ ಬೋರ್ಡ್ ಆಸ್ತಿ ಸಿದ್ದು ಸರ್ಕಾರದ ಕಬಳಿಕೆಗೆ ಕುಮ್ಮಕ್ಕು: ಪ್ರತಾಪ್ ಸಿಂಹ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.