ಸೆ.4ಕ್ಕೆ ನೀಟ್ ಮರುಪರೀಕ್ಷೆ: ವಿದ್ಯಾರ್ಥಿನಿಯರಿಗೆ ಒಳಉಡುಪು ತೆಗೆಸಿದ್ದ ಪ್ರಕರಣ
ಐವರು ಮಹಿಳಾ ಸಿಬ್ಬಂದಿ ಸೇರಿ ಒಟ್ಟು 7 ಸಿಬ್ಬಂದಿ ಬಂಧನ
Team Udayavani, Aug 27, 2022, 7:35 PM IST
ನವದೆಹಲಿ: ಕೇರಳದ ಕೊಲ್ಲಂ ಜಿಲ್ಲೆಯಲ್ಲಿ ಕಳೆದ ತಿಂಗಳು ನೀಟ್ ಪರೀಕ್ಷೆ ಬರೆಯಲು ಹೋದ ವಿದ್ಯಾರ್ಥಿನಿಯರಿಗೆ ಒಳಉಡುಪು ತೆಗೆಸಿದ್ದ ಹಿನ್ನೆಲೆಯಲ್ಲಿ ವಿವಾದವುಂಟಾದ ಕಾರಣ, ಆ ವಿದ್ಯಾರ್ಥಿನಿಯರಿಗೆ ಮತ್ತೂಮ್ಮೆ ನೀಟ್ ಪರೀಕ್ಷೆ ನಡೆಸಲು ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ(ಎನ್‌ಟಿಎ) ನಿರ್ಧರಿಸಿದ್ದು, ಈ ವಿದ್ಯಾರ್ಥಿನಿಯರಿಗೆ ಸೆ.4ರಂದು ಮರುಪರೀಕ್ಷೆ ನಡೆಯಲಿದೆ.
ಕೊಲ್ಲಂ ಮಾತ್ರವಲ್ಲದೇ ರಾಜಸ್ಥಾನ ಮತ್ತು ಮಧ್ಯಪ್ರದೇಶದ ತಲಾ 2 ಕೇಂದ್ರಗಳು, ಉತ್ತರ ಪ್ರದೇಶದ ಒಂದು ಕೇಂದ್ರದಲ್ಲಿಯೂ ನೀಟ್ ಮರುಪರೀಕ್ಷೆ ನಡೆಯಲಿದೆ.
ಜು.17ರಂದು ಪರೀಕ್ಷೆ ಬರೆಯಲು ಬಂದಿದ್ದ ವಿದ್ಯಾರ್ಥಿನಿಯರಿಗೆ ಒಳಉಡುಪನ್ನೂ ತೆಗೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಮಹಿಳಾ ಸಿಬ್ಬಂದಿ ಸೇರಿ ಒಟ್ಟು 7 ಸಿಬ್ಬಂದಿಯನ್ನು ಈಗಾಗಲೇ ಬಂಧಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್ ಪಟ್ಟು
MUST WATCH
ಹೊಸ ಸೇರ್ಪಡೆ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.