ಚುನಾವಣೆಯಲ್ಲಿ ಗೆಲ್ಲುವುದಕ್ಕೆಂದು ವಿದ್ಯಾರ್ಥಿನಿಯರ ಕಾಲಿಗೆ ಬಿದ್ದರು!- ವಿಡಿಯೋ ವೈರಲ್
Team Udayavani, Aug 28, 2022, 7:40 AM IST
ರಾಜಸ್ಥಾನ: ರಾಜಕಾರಣಿಗಳು ಮತಕ್ಕಾಗಿ ಹಲವಾರು ಭರವಸೆ ನೀಡುವುದು ಸಹಜ. ಆದರೆ ರಾಜಸ್ಥಾನದ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ಗೆಲ್ಲುವುದಕ್ಕೆಂದು ವಿದ್ಯಾರ್ಥಿ ನಾಯಕರು ವಿದ್ಯಾರ್ಥಿನಿಯರ ಕಾಲಿಗೇ ಬಿದ್ದುಬಿಟ್ಟಿದ್ದಾರೆ!
ಹೌದು, ಮತ ಹಾಕಲು ಹೊರಟ ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿ ನಾಯಕರು ಕಾಲಿಗೆ ಸಾಷ್ಟಾಂಗ ನಮಸ್ಕಾರ ಮಾಡಿ, “ನೀವು ನಮಗೇ ಮತ ಹಾಕಬೇಕು’ ಎಂದು ಬೇಡಿಕೊಳ್ಳುತ್ತಾರೆ. ಮುಂದೆ ಹೆಜ್ಜೆ ಹಾಕುವುದಕ್ಕೂ ಆಗದಂತೆ ಕಾಲನ್ನು ಗಟ್ಟಿಯಾಗಿ ಹಿಡಿದುಕೊಂಡು ಮತಕ್ಕಾಗಿ ಅಂಗಲಾಚುತ್ತಾರೆ. ಇದರ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು, ವೈರಲ್ ಆಗಿದೆ.
राजस्थान विश्वविद्यालय छात्र संघ चुनाव के दौरान प्रत्याशियों ने सड़क पर लेटकर पैर पकड़कर माँगे वोट. pic.twitter.com/rmvlgCFXgJ
— UnSeen India (@USIndia_) August 26, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ISRO: ಬಾಹ್ಯಾಕಾಶ ಯೋಜನೆಯ ಪ್ರತಿ 1.ರೂ.ಗೂ ಭಾರತಕ್ಕೆ2.52 ರೂ. ಲಾಭ
ಬಾಂಗ್ಲಾದೇಶದಿಂದ ಭಾರತ ವಿರುದ್ಧ ಮತ್ತೊಂದು ಕ್ಯಾತೆ
Chandigarh: ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಅಕ್ರಿ ಗ್ರಾ.ಪಂನಿಂದ ಹಣ ಸಹಾಯ
ಧಾರ್ಮಿಕ ವಿಚಾರ ನಮಗೆ ಬಿಟ್ಟುಬಿಡಿ: ಭಾಗವತ್ ವಿರುದ್ಧ ತಿರುಗಿ ಬಿದ್ದ ಸಂತರು
Congress: ಚುನಾವಣಾ ನಿಯಮ ತಿದ್ದುಪಡಿ ಪ್ರಶ್ನಿಸಿ ಕಾಂಗ್ರೆಸ್ ಸುಪ್ರೀಂ ಕೋರ್ಟ್ ಗೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Derogatary Term: ಸಿ.ಟಿ.ರವಿ ಪ್ರಕರಣಗಳು ಸಿಐಡಿ ತನಿಖೆಗೆ
A.B.Vajapayee Birth Century: ಸರಳತೆಯ ಸಾಕಾರಮೂರ್ತಿ ನಮ್ಮ ವಾಜಪೇಯಿ
ಮೇಲ್ಮನೆಗೆ ನಾನೇ ಫೈನಲ್, ನನ್ನ ಹಕ್ಕುಚ್ಯುತಿ ಬಗ್ಗೆ ಕಾನೂನು ತಜ್ಞರ ಜತೆ ಸಮಾಲೋಚಿಸಿ ಕ್ರಮ
ISRO: ಬಾಹ್ಯಾಕಾಶ ಯೋಜನೆಯ ಪ್ರತಿ 1.ರೂ.ಗೂ ಭಾರತಕ್ಕೆ2.52 ರೂ. ಲಾಭ
UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.