![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Aug 28, 2022, 6:40 AM IST
ದುಬಾೖ: ಏಷ್ಯಾ ಕಪ್ ಕ್ರಿಕೆಟ್ ಪಂದ್ಯಾವಳಿ ಆಟಗಾರರ ನಡುವಿನ ಸೌಹಾರ್ದಕ್ಕೊಂದು ವೇದಿಕೆಯಾಗಿ ಗೋಚರಿಸಿದಂತಿದೆ. ಟೀಮ್ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಮತ್ತು ಪಾಕಿಸ್ಥಾನ ಅಭಿಮಾನಿಗಳ ಮುಖಾಮುಖಿ , ಪಾಕ್ ಕ್ರಿಕೆಟಿಗರಾದ ಬಾಬರ್ ಆಜಂ ಮತ್ತು ಶಾಹೀನ್ ಶಾ ಅಫ್ರಿದಿ ಅವರನ್ನು ಕೊಹ್ಲಿ ಭೇಟಿಯಾದ ದೃಶ್ಯಾವಳಿ ಈಗಾಗಲೇ ವೈರಲ್ ಆಗಿದೆ.
ಇದೀಗ ಹಸನ್ ಖಾನ್ ಸರದಿ. ಈ ಕ್ರಿಕೆಟರ್ ಯಾರು ಎನ್ನುವಿರಾ? ಅಫ್ಘಾನಿಸ್ಥಾನ ತಂಡದ ನಾಯಕ ಮೊಹಮ್ಮದ್ ನಬಿ ಅವರ ಪುತ್ರ. 16 ವರ್ಷದ ಹಸನ್ ಖಾನ್ ಯುಎಇ ಕ್ರಿಕೆಟ್ ಅಕಾಡೆಮಿಯಲ್ಲಿ ಅಭ್ಯಾಸ ನಡೆಸುತ್ತಿದ್ದು, ಈ ವೇಳೆ ಟೀಮ್ ಇಂಡಿಯಾದ ಆಟಗಾರರನ್ನು ಭೇಟಿಯಾಗಿ ಸೆಲ್ಫಿ ತೆಗೆಸಿಕೊಂಡಿದ್ದಾರೆ. ವಿರಾಟ್ ಕೊಹ್ಲಿ, ಕೆ.ಎಲ್. ರಾಹುಲ್, ರಿಷಭ್ ಪಂತ್ ಜತೆ ತೆಗೆದ ಫೋಟೊಗಳನ್ನು ಹಸನ್ ಖಾನ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್ ವಿವಾದ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
You seem to have an Ad Blocker on.
To continue reading, please turn it off or whitelist Udayavani.