ನೂತನ ಉತ್ಪಾದನಾ ತಾಂತ್ರಿಕತೆ ಅಳವಡಿಸಿಕೊಳ್ಳಿ

Team Udayavani, Aug 29, 2022, 3:13 PM IST

16tech

ಬೀದರ: ರೈತನ ಕಠಿಣ ಪರಿಶ್ರಮಕ್ಕೆ ಫಲ ದೊರಕಬೇಕಾದಲ್ಲಿ ನೂತನ ಉತ್ಪಾದನಾ ತಾಂತ್ರಿಕತೆಗಳನ್ನು ಅಳವಡಿಸಿಕೊಳ್ಳಬೇಕು ಎಂದು ಕೆವಿಕೆ ಕೀಟ ವಿಜ್ಞಾನಿ ಡಾ| ಸುನೀಲಕುಮಾರ ಎನ್‌.ಎಂ. ಹೇಳಿದರು.

ತರನಳ್ಳಿ ಗ್ರಾಮದ ಧೂಳಪ್ಪ ಬಶೆಟ್ಟಿ ಅವರ ಕ್ಷೇತ್ರದಲ್ಲಿ ರಾಷ್ಟ್ರೀಯ ಆಹಾರ ಭದ್ರತಾ ಮಿಷನ್‌ ಕಾರ್ಯಕ್ರಮದಡಿ ಕೃಷಿ ವಿಜ್ಞಾನ ಕೇಂದ್ರದಿಂದ ನೂತನ ಬೆಳೆ ಉತ್ಪಾದನಾ ತಾಂತ್ರಿಕತೆಗಳ “ಹೆಸರು ಬೆಳೆಯ ಸಮಗ್ರ ನಿರ್ವಹಣೆ’ ಕುರಿತು ಮೂಂಚುಣಿ ಪ್ರಾತ್ಯಕ್ಷಿಕೆಯಲ್ಲಿ ಮಾತನಾಡಿದ ಅವರು, ಬೆಳೆಕಾಳುಗಳ ಕಣಜವೆಂದು ಕರೆಯಲ್ಪಡುವ ಜಿಲ್ಲೆಯಲ್ಲಿ ಹೆಸರು ಬೆಳಗೆ ವಿಶೇಷ ಬೇಡಿಕೆ ಇದೆ. ಇತ್ತೀಚಿನ ದಿನಗಳಲ್ಲಿ ಹೆಸರಿನ ಇಳುವರಿ ಕಡಿಮೆಯಾಗುತ್ತಿದ್ದು ಕೇಂದ್ರವು ಕೈಗೊಂಡ ಇಂತಹ ಪ್ರಾತ್ಯಕ್ಷಿಕೆಗಳು ರೈತ ಸಮುದಾಯಕ್ಕೆ ಸಮಯಕ್ಕೆ ತಕ್ಕಂತೆ ತಾಂತ್ರಿಕೆತೆಗಳನ್ನು ನೀಡಿ ಪ್ರಾಯೋಗಿಕವಾಗಿ ರೈತರಿಗೆ ಮನನ ಮಾಡಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದರು.

ವಿಜ್ಞಾನಿ ಡಾ| ನಿಂಗದಳ್ಳಿ ಮಲ್ಲಿಕಾರ್ಜುನ ಮಾತನಾಡಿ, ಪ್ರಾತ್ಯಕ್ಷಿಕೆಯಲ್ಲಿ ಬಳಸಿದ ಸೂಕ್ಷ್ಮ ಜೀವಾಣುಗಳಾದ ರೈಜೋಬಿಯಂ, ರಂಜಕ ಕರಗಿಸುವ ಗೊಬ್ಬರಗಳ ಉಪಯುಕ್ತತೆ ಕುರಿತು ತಿಳಿಸಿದರು.

ಕೃಷಿ ಅಧಿಕಾರಿ ಸತ್ಯಭಾಮ ಪ್ರಾತ್ಯಕ್ಷಿಕೆ ನೀಡಿದರು. ಯುವ ರೈತ ಗುರುನಾಥ ಬಿರಾದರ ಮತ್ತು ಪ್ರಭು ಮೇಳಕುಂದೆ ಮಾತನಾಡಿದರು. ಬೆಳೆ ಕ್ಷೇತ್ರೋತ್ಸವದಲ್ಲಿ ಅನಿಲಕುಮಾರ ಹರಣೆ, ಹಣಮಂತ, ಸಂಗಶೆಟ್ಟಿ ಸೇರಿದಂತೆ ಸುಮಾರು 71 ರೈತ ಬಾಂಧವರು ಹಾಗೂ ರೈತ ಮಹಿಳೆಯರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

1-ree

Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ec-aa

Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ

Gundlupet-Arrest

Gundlupet: ಜಿಂಕೆ ಮಾಂಸ ಸಾಗಾಣೆ: ಐವರ ಬಂಧಿಸಿದ ಅರಣ್ಯಾಧಿಕಾರಿಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Waqf Issue: ಬೀದರ್‌ ರೈತ ಸಂಘ, ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

Waqf Issue: ಬೀದರ್‌ ರೈತ ಸಂಘ, ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

Bidar; ಕಲಾ ಬಿದರಿ ಸಂಗಮ-2024ಕ್ಕೆ ಚಾಲನೆ

Bidar; ಕಲಾ ಬಿದರಿ ಸಂಗಮ-2024ಕ್ಕೆ ಚಾಲನೆ

Bidar-Solha-kamb

Waqf Property: ಬೀದರ್‌ನ ಬಹುಮನಿ ಕೋಟೆಗೂ ವಕ್ಫ್ ಮೊಹರು!

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

Kasargod: ನಾಟಕ ತಂಡ ಸಂಚರಿಸುತ್ತಿದ್ದ ಬಸ್‌ ಮಗುಚಿ ಇಬ್ಬರು ನಟಿಯರ ಸಾವು

Kasargod: ನಾಟಕ ತಂಡ ಸಂಚರಿಸುತ್ತಿದ್ದ ಬಸ್‌ ಮಗುಚಿ ಇಬ್ಬರು ನಟಿಯರ ಸಾವು

3

Kasaragod: ಎಡನೀರು ಶ್ರೀ ವಿಷ್ಣುಮಂಗಲ ದೇವಸ್ಥಾನದಿಂದ ಕಳವು; ಆರೋಪಿಯ ಬಂಧನ

Kumble: ಕುಂಬಳೆ ಪೇಟೆಯಲ್ಲಿ ವಿದ್ಯಾರ್ಥಿಗಳ ಹೊಡೆದಾಟ

Kumble: ಕುಂಬಳೆ ಪೇಟೆಯಲ್ಲಿ ವಿದ್ಯಾರ್ಥಿಗಳ ಹೊಡೆದಾಟ

Road mishap: ರಿಕ್ಷಾಗೆ ಕಾರು ಢಿಕ್ಕಿ; ನಾಲ್ವರಿಗೆ ಗಾಯ

Road mishap: ರಿಕ್ಷಾಗೆ ಕಾರು ಢಿಕ್ಕಿ; ನಾಲ್ವರಿಗೆ ಗಾಯ

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.