ಮಾದಿಗ ಸಮುದಾಯ ಭವನ ನಿರ್ಮಾಣದ ನಿವೇಶನಕ್ಕೆ ಆಗ್ರಹ

Team Udayavani, Aug 29, 2022, 3:35 PM IST

18-madiga

ಭಾಲ್ಕಿ: ಪಟ್ಟಣದಲ್ಲಿ ಡಾ| ಬಾಬು ಜಗಜೀವನರಾಂ ಮಾದಿಗ ಸಮಾಜದ ಸಮುದಾಯ ಭವನದ ನಿರ್ಮಾಣಕ್ಕೆ ನಿವೇಶನ ಒದಗಿಸಕೊಡಬೇಕು ಎಂದು ಮಾದಿಗ ಸಮಾಜ ಒಕ್ಕೂಟದ ಪದಾ ಧಿಕಾರಿಗಳು ಆಗ್ರಹಿಸಿದ್ದಾರೆ.

ಈ ಕುರಿತು ಪುರಸಭೆ ಮುಖ್ಯಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಮಾದಿಗ ಸಮಾಜದ ಪದಾಧಿಕಾರಿಗಳು, ತಾಲೂಕಿನಲ್ಲಿ ಮಾದಿಗ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಇವರಿಗೆ ಯಾವುದೇ ಕಾರ್ಯಕ್ರಮ ಮಾಡಲು ಸಮುದಾಯ ಭವನವಿಲ್ಲ. ಸಮುದಾಯ ಭವನ ನಿರ್ಮಾಣಕ್ಕಾಗಿ ರಾಜ್ಯ ಸರ್ಕಾರ 1 ಕೋಟಿ ರೂ. ಅನುದಾನ ಒದಗಿಸಿದೆ. ಆದರೆ, ಸ್ಥಳದ ಕೊರತೆಯಿಂದ ಅನುದಾನ ಹಿಂದಿರುಗಿ ಹೋಗುವ ಸಾಧ್ಯತೆ ಇದೆ. ಕಾರಣ ತಕ್ಷಣವೇ ತಮ್ಮ ಅಧೀನದಲ್ಲಿರುವ ಸರ್ಕಾರಿ ಸ್ಥಳದಲ್ಲಿ ಸ್ಥಳಾವಕಾಶ ಮಾಡಿಕೊಟ್ಟು, ಮಾದಿಗ ಸಮಾಜದ ಜನರ ಉದ್ಧಾರದ ಸಲುವಾಗಿ ಸಮುದಾಯ ಭವನ ನಿರ್ಮಿಸಲು ಸಹಕರಿಸಬೇಕು. ಇದೇ ಆ.29ರೊಳಗೆ ನಿವೇಶನ ನೀಡಬೇಕು. ಇಲ್ಲದಿದ್ದರೆ ಆ.30ರಿಂದ ಮಾದಿಗ ಸಮಾಜದವರು ಪುರಸಭೆ ಮುಂದೆ ಅನಿರ್ದಿಷ್ಠ ಧರಣಿ ಸತ್ಯಾಗ್ರಹ ಮಾಡುತ್ತೇವೆ ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಸುಧಾಕರ ಸೂರ್ಯವಂಶಿ ಕಾಕನಾಳ, ದತ್ತತ್ರಿ ಜ್ಯೋತಿ, ಲಕ್ಷ್ಮಣ ಎಂ ಮುದಾಳೆ, ಆನಂದ ಹಿರಗೆ, ಕಾಶಿನಾಥ ಕಾಂಬಳೆ, ಅಂಕುಶ ಭಾವಿಕಟ್ಟಿ, ರಾಜಕುಮಾರ ಹಾಲಗೆ, ಜೈಕುಮಾರ ಮುರಾಳ, ಸಂಜೀವಕುಮಾರ ಭೊಸಲೆ, ಓಂಕಾರ ಮಜಕುರೆ ಇದ್ದರು.

ಟಾಪ್ ನ್ಯೂಸ್

TN-BSP-Armstrong

Tamil Nadu: ಬಿಎಸ್‌ಪಿ ಮುಖ್ಯಸ್ಥ ಆರ್ಮ್‌ಸ್ಟ್ರಾಂಗ್ ಹತ್ಯೆ

iOS 18 ನಲ್ಲಿ ಕನ್ನಡ ಸೇರಿ, ಭಾರತೀಯ ಭಾಷೆಗಳ ಬೆಂಬಲಕ್ಕೆ ಆದ್ಯತೆ

iOS 18 ನಲ್ಲಿ ಕನ್ನಡ ಸೇರಿ, ಭಾರತೀಯ ಭಾಷೆಗಳ ಬೆಂಬಲಕ್ಕೆ ಆದ್ಯತೆ

Hunasuru

Dengue: ಹುಣಸೂರು ಆಸ್ಪತ್ರೆಯಲ್ಲಿ 10 ಹಾಸಿಗೆಯ ಪ್ರತ್ಯೇಕ ವಾರ್ಡ್ ಮೀಸಲು

Kinnigoli ಬಳ್ಕುಂಜೆ ಮನೆಯಲ್ಲಿ ಚಿನ್ನಾಭರಣ ಕಳವು

Kinnigoli ಬಳ್ಕುಂಜೆ ಮನೆಯಲ್ಲಿ ಚಿನ್ನಾಭರಣ ಕಳವು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Mangaluru ದರೋಡೆ ಪ್ರಕರಣ: 6 ಆರೋಪಿಗಳು ಪೊಲೀಸ್‌ ಕಸ್ಟಡಿಗೆ

Mangaluru ದರೋಡೆ ಪ್ರಕರಣ: 6 ಆರೋಪಿಗಳು ಪೊಲೀಸ್‌ ಕಸ್ಟಡಿಗೆ

Fraud Case ಷೇರು ಟ್ರೇಡಿಂಗ್‌ ಹೆಸರಿನಲ್ಲಿ 74.18 ಲಕ್ಷ ರೂ. ವಂಚನೆ

Fraud Case ಷೇರು ಟ್ರೇಡಿಂಗ್‌ ಹೆಸರಿನಲ್ಲಿ 74.18 ಲಕ್ಷ ರೂ. ವಂಚನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ಲೈಂಗಿಕ ಕಿರುಕುಳ ಪ್ರಕರಣ: ಇಬ್ಬರು ಶಿಕ್ಷಕರ ಅಮಾನತ್ತು

Bidar; ಲೈಂಗಿಕ ಕಿರುಕುಳ ಪ್ರಕರಣ: ಇಬ್ಬರು ಶಿಕ್ಷಕರ ಅಮಾನತ್ತು

rape

Bidar; 9 ನೇ ತರಗತಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಶಿಕ್ಷಕನ ಬಂಧನ

Chaluvarayaswamy

Farmers; ಬೆಳೆ ವಿಮೆ ‘ಷರತ್ತು’ ಬದಲಾವಣೆ: ಕೃಷಿ ಸಚಿವ ಚಲುವರಾಯಸ್ವಾಮಿ ಮಾಹಿತಿ

Swamijis should talk to High command about CM change: Chaluvarayaswamy

CM ಬದಲಾವಣೆ ಬಗ್ಗೆ ಸ್ವಾಮೀಜಿಗಳು ಬೇಕಾದರೆ ವರಿಷ್ಠರ ಜತೆ ಮಾತನಾಡಲಿ: ಚಲುವರಾಯಸ್ವಾಮಿ‌

Bidar; I was defeated for our selfishness says Bhagwanth Khuba

Bidar; ನಮ್ಮವರ ಸ್ವಾರ್ಥಕ್ಕಾಗಿ ನನಗೆ ಸೋಲಾಯಿತು…: ಭಗವಂತ ಖೂಬಾ ಬೇಸರ

MUST WATCH

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

udayavani youtube

ಅಬ್ಬಬ್ಬಾ ನೀವೆಂದೂ ಕಂಡಿರದ Coin Collection ನೋಡಿ

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

ಹೊಸ ಸೇರ್ಪಡೆ

TN-BSP-Armstrong

Tamil Nadu: ಬಿಎಸ್‌ಪಿ ಮುಖ್ಯಸ್ಥ ಆರ್ಮ್‌ಸ್ಟ್ರಾಂಗ್ ಹತ್ಯೆ

iOS 18 ನಲ್ಲಿ ಕನ್ನಡ ಸೇರಿ, ಭಾರತೀಯ ಭಾಷೆಗಳ ಬೆಂಬಲಕ್ಕೆ ಆದ್ಯತೆ

iOS 18 ನಲ್ಲಿ ಕನ್ನಡ ಸೇರಿ, ಭಾರತೀಯ ಭಾಷೆಗಳ ಬೆಂಬಲಕ್ಕೆ ಆದ್ಯತೆ

Hunasuru

Dengue: ಹುಣಸೂರು ಆಸ್ಪತ್ರೆಯಲ್ಲಿ 10 ಹಾಸಿಗೆಯ ಪ್ರತ್ಯೇಕ ವಾರ್ಡ್ ಮೀಸಲು

Kinnigoli ಬಳ್ಕುಂಜೆ ಮನೆಯಲ್ಲಿ ಚಿನ್ನಾಭರಣ ಕಳವು

Kinnigoli ಬಳ್ಕುಂಜೆ ಮನೆಯಲ್ಲಿ ಚಿನ್ನಾಭರಣ ಕಳವು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.