ವೊಸ್ಟೊಕ್ 2022: ರಷ್ಯಾದಲ್ಲಿ 50,000 ಯೋಧರ ಸಮರಾಭ್ಯಾಸ
Team Udayavani, Aug 30, 2022, 7:25 AM IST
ಮಾಸ್ಕೋ: ರಷ್ಯಾದಲ್ಲಿ ಸೆ.1ರಿಂದ 7ರವರೆಗೆ “ವೊಸ್ಟೊಕ್ 2022′ ಸಮರಾಭ್ಯಾಸ ನಡೆಯಲಿದೆ. ಇದರಲ್ಲಿ ಭಾರತ, ಚೀನ ಸೇರಿ ಹಲವು ರಾಷ್ಟ್ರಗಳ ಒಟ್ಟು 50 ಸಾವಿರಕ್ಕೂ ಅಧಿಕ ಯೋಧರು ಭಾಗವಹಿಸಲಿದ್ದಾರೆ ಎಂದು ರಷ್ಯಾ ಸೋಮವಾರ ತಿಳಿಸಿದೆ.
ಈ ಸಮರಾಭ್ಯಾಸದಲ್ಲಿ 5000ಕ್ಕೂ ಅಧಿಕ ಯುದ್ಧ ಸಾಮಾಗ್ರಿ, ವಾಹನಗಳು ಪಾಲ್ಗೊಳ್ಳಲಿವೆ. 140 ಯುದ್ಧ ವಿಮಾನಗಳು, 60 ಯುದ್ಧ ನೌಕೆಗಳೂ ಇದರಲ್ಲಿರಲಿವೆ.
ಭಾರತ, ಚೀನ, ಲಾವೋಸ್, ಮಂಗೋಲಿಯಾ, ಸಿರಿಯಾ ಸೇರಿ ಹಲವು ರಾಷ್ಟ್ರಗಳು ಸಮರಾಭ್ಯಾಸದಲ್ಲಿ ಪಾಲ್ಗೊಳ್ಳಲಿವೆ ಎಂದು ತಿಳಿಸಲಾಗಿದೆ. ಭಾರತವು ಈ ಬಗ್ಗೆ ಯಾವುದೇ ಮಾಹಿತಿ ಬಿಟ್ಟುಕೊಟ್ಟಿಲ್ಲ.
ಭಾರತವು ಈ ಹಿಂದೆ 2021ರಲ್ಲಿ ರಷ್ಯಾದಲ್ಲಿ ನಡೆದ ಜಪಾಡ್ ಸಮರಾಭ್ಯಾಸದಲ್ಲಿ ಭಾಗವಹಿಸಿತ್ತು. ಅದರಲ್ಲಿ ಪಾಕಿಸ್ತಾನ, ಚೀನ ಸೇರಿ ಒಟ್ಟು 17 ರಾಷ್ಟ್ರಗಳು ಭಾಗಿಯಾಗಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Elon Musk: ಭಾರತದಲ್ಲಿ 1 ದಿನದಲ್ಲಿ 6.4 ಕೋಟಿ ಮತ ಎಣಿಕೆ: ಉದ್ಯಮಿ ಮಸ್ಕ್ ಮೆಚ್ಚುಗೆ!
Sheikh Hasina, ಅದಾನಿ ನಡುವಿನ ಒಪ್ಪಂದದ ಪರಿಶೀಲನೆಗೆ ಸಮಿತಿ ರಚಿಸಿದ ಬಾಂಗ್ಲಾದೇಶ!
Nijjar ಹ*ತ್ಯೆಗೆ ಮೋದಿ ನಂಟು ವರದಿ: “ಗುಪ್ತಚರರ’ ವಿರುದ್ಧ ಟ್ರಾಡೊ ಗರಂ
Pakistan: ಪಾಕ್‌ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.