ರಫೇಲ್ ತನಿಖೆಗೆ ಕೋರಿದ್ದ ಅರ್ಜಿ ವಜಾ: ಸುಪ್ರೀಂ ಕೋರ್ಟ್
Team Udayavani, Aug 29, 2022, 11:00 PM IST
ನವದೆಹಲಿ: ಫ್ರಾನ್ಸ್ನಿಂದ 36 ರಫೇಲ್ ಯುದ್ಧ ವಿಮಾನಗಳಲ್ಲಿ ಖರೀದಿಸಲು ಭಾರತ ಮಾಡಿಕೊಂಡಿರುವ ಒಪ್ಪಂದದ ಬಗ್ಗೆ ಪುನಃ ತನಿಖೆಯಾಗಬೇಕು ಎಂದು ಕೋರಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ತಳ್ಳಿ ಹಾಕಿದೆ.
ವಕೀಲರಾಗಿರುವ ಎಂ.ಎಲ್.ಶರ್ಮಾ ಅವರು ತನಿಖೆಗೆ ಕೋರಿ ಅರ್ಜಿ ಸಲ್ಲಿಸಿದ್ದರು. ಫ್ರಾನ್ಸ್ನ ಏರೋಸ್ಪೇಸ್ ಸಂಸ್ಥೆ ಡಸ್ಸಾಲ್ಟ್ ಏವಿಯೇಷನ್ ಈ ಡೀಲ್ ಅನ್ನು ತಮ್ಮ ಪರವಾಗಿ ಮಾಡಿಕೊಳ್ಳಲೆಂದು ಎರಡೂ ದೇಶಗಳ ಮಧ್ಯವರ್ತಿಗಳಿಗೆ 1 ಬಿಲಿಯನ್ ಯೂರೋ ಕೊಟ್ಟಿತ್ತು ಎಂಬ ಮಾಧ್ಯಮ ವರದಿಯನ್ನು ನ್ಯಾಯಾಲಯದ ಮುಂದೆ ಸಲ್ಲಿಸಲಾಗಿತ್ತು. ಪುನಃ ದಾಖಲೆ ಸಂಗ್ರಹಿಸಿ ತನಿಖೆ ನಡೆಸಲು ಆದೇಶಿಸಬೇಕೆಂದು ಅರ್ಜಿಯಲ್ಲಿ ಕೋರಲಾಗಿತ್ತು. ಆದರೆ ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್ ಮತ್ತು ನ್ಯಾಯಮೂರ್ತಿ ಎಸ್.ರವೀಂದ್ರ ಭಟ್ ಅವರನ್ನೊಳಗೊಂಡ ಪೀಠವು ಅರ್ಜಿಯನ್ನು ವಜಾ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ
BJP; ಅಭಿವೃದ್ಧಿ, ಉತ್ತಮ ಆಡಳಿತ ಗೆದ್ದೇ ಗೆಲ್ಲುತ್ತದೆ: ಜಯಕ್ಕೆ ಪ್ರಧಾನಿ ಬಣ್ಣನೆ
Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್
Tour: ಮೂರು ದೇಶ ಪ್ರವಾಸ: ಪ್ರಧಾನಿ ಮೋದಿ 31 ದ್ವಿಪಕ್ಷೀಯ ಸಭೆಗಳು!
Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್ಡಿಎ ಮೇಲುಗೈ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Perth Test: ಜೈಸ್ವಾಲ್ ಶತಕದಾಟ; ರಾಹುಲ್ ಜತೆ ದಾಖಲೆಯ ಜೊತೆಯಾಟ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?
COPD: ಕ್ರೋನಿಕ್ ಒಬ್ಸ್ಟ್ರಕ್ಟಿವ್ ಪಲ್ಮನರಿ ಡಿಸೀಸ್ (ಸಿಒಪಿಡಿ)
Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.