ತಾಂತ್ರಿಕ ದೋಷ: ಬ್ರಿಟನ್ನ ಅತಿದೊಡ್ಡ ಹಡಗಿನಲ್ಲಿ ಸಮಸ್ಯೆ
Team Udayavani, Aug 30, 2022, 6:50 AM IST
ಲಂಡನ್: ಯುನೈಟೆಡ್ ಕಿಂಗ್ಡಂನ ಅತಿದೊಡ್ಡ ವಿಮಾನವಾಹನ ನೌಕೆಯಾಗಿರುವ ಎಚ್ಎಂಎಸ್ ಪ್ರಿನ್ಸ್ ಆಫ್ ವೇಲ್ಸ್ನಲ್ಲಿ ತಾಂತ್ರಿಕ ದೋಷ ಕಂಡುಬಂದಿದೆ.
ಶನಿವಾರ ಬ್ರಿಟನ್ನ ಪೋರ್ಟ್ಸ್ ಮೌತ್ ನೌಕಾನೆಲೆಯಿಂದ ಅಮೆರಿಕದ ಕೆರಿಬಿಯನ್ ಬಂದರಿನತ್ತ ಸಂಚಾರ ಆರಂಭಿಸಿತ್ತು. ತಾಂತ್ರಿಕ ದೋಷಗಳು ಕಂಡುಬಂದ ಹಿನ್ನೆಲೆ ಹಡಗನ್ನು ದಕ್ಷಿಣ ಕರಾವಳಿಯ ಸಮರಾಭ್ಯಾಸ ಪ್ರದೇಶದಲ್ಲಿ ನಿಲ್ಲಿಸಿಕೊಂಡು ತಪಾಸಣೆ ನಡೆಸಲಾಗುತ್ತಿದೆ ಎಂದು ರಾಯಲ್ ನೇವಿ ತಿಳಿಸಿದೆ.
ಈ ಹಡಗು 65,000 ಟನ್ ತೂಕದ್ದಾಗಿದ್ದು, ಬರೋಬ್ಬರಿ 28 ಸಾವಿರ ಕೋಟಿ ರೂ. ವೆಚ್ಚದಲ್ಲಿ ತಯಾರಿಸಿರುವುದಾಗಿದೆ.
ಕಳೆದ ವರ್ಷವಷ್ಟೇ ಕಾರ್ಯಾಚರಣೆ ಆರಂಭಿಸಿರುವ ಈ ಹಡಗಿನಲ್ಲಿ ಒಂದು ವೇಳೆ ದೊಡ್ಡ ಮಟ್ಟದ ತಾಂತ್ರಿಕ ಸಮಸ್ಯೆಯಿದ್ದರೆ, ಅದು ರಾಯಲ್ ನೇವಿಗೆ ದೊಡ್ಡ ನಷ್ಟವಾಗಲಿದೆ ಎಂದು ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
Pope Francis; ಗಾಜಾಪಟ್ಟಿ ಮೇಲೆ ನಡೆದದ್ದು ಯುದ್ಧವಲ್ಲ, ಕ್ರೌರ್ಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
Sheikh Hasina ಅವಧಿಯಲ್ಲಾದ ಅಪಹರಣಗಳಿಗೆ ಭಾರತ ಕುಮ್ಮಕ್ಕು: ಬಾಂಗ್ಲಾ ವರದಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Tollywood: ‘ಗೇಮ್ ಚೇಂಜರ್ʼಗೆ ರಾಮ್ಚರಣ್ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.