ಗ್ರಾಮೀಣ ಆರ್ಥಿಕ ತಜ್ಞ, ಯೋಜನಾ ಆಯೋಗದ ಮಾಜಿ ಸದಸ್ಯ ಅಭಿಜಿತ್ ಸೇನ್ ನಿಧನ


Team Udayavani, Aug 30, 2022, 10:34 AM IST

ಗ್ರಾಮೀಣ ಆರ್ಥಿಕ ತಜ್ಞ, ಯೋಜನಾ ಆಯೋಗದ ಮಾಜಿ ಸದಸ್ಯ ಅಭಿಜಿತ್ ಸೇನ್ ನಿಧನ

ನವದೆಹಲಿ: ಯೋಜನಾ ಆಯೋಗದ ಮಾಜಿ ಸದಸ್ಯ ಹಾಗೂ ಗ್ರಾಮೀಣ ಆರ್ಥಿಕತೆಯ ಕುರಿತು ದೇಶದ ಅಗ್ರಗಣ್ಯ ತಜ್ಞರಲ್ಲಿ ಒಬ್ಬರಾಗಿದ್ದ ಅರ್ಥಶಾಸ್ತ್ರಜ್ಞ ಅಭಿಜಿತ್ ಸೇನ್ ಹೃದಯಾಘಾತದಿಂದ ನಿಧನರಾದರು.

ಅಭಿಜಿತ್​ ಸೇನ್​ ಅವರಿಗೆ 72 ವರ್ಷ ವಯಸ್ಸಾಗಿತ್ತು.ಸೋಮವಾರ ರಾತ್ರಿ ಸುಮಾರು 11 ಗಂಟೆಗೆ ಅಭಿಜಿತ್ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡಿದ್ದರಿಂದ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಈ ವೇಳೆ ತೀವ್ರ ಹೃದಯಾಘಾತದಿಂದ ಮೃತಪಟ್ಟರು’ ಎಂದು ಅಭಿಜಿತ್ ಸಹೋದರ ಡಾ. ಪ್ರಣಬ್ ಸೇನ್ ತಿಳಿಸಿದ್ದಾರೆ.

ದೆಹಲಿಯ ಜವಾಹರಲಾಲ್ ನೆಹರೂ ವಿವಿಯಲ್ಲಿ (ಜೆಎನ್‌ಯು) ಪ್ರಾಧ್ಯಾಪಕರಾಗಿದ್ದ ಅಭಿಜಿತ್ ಅವರು, ಸುಮಾರು ನಾಲ್ಕು ದಶಕಗಳ ಕಾಲ ದೇಶದ ಆರ್ಥಿಕ ರಂಗದಲ್ಲಿ ಸೇವೆ ಸಲ್ಲಿಸಿದ್ದರು. ಕೇಂದ್ರ ‘ಕೃಷಿ ವೆಚ್ಚ ಹಾಗೂ ಬೆಲೆ’ ಆಯೋಗದ ಅಧ್ಯಕ್ಷ ಸೇರಿದಂತೆ ಅನೇಕ ಉನ್ನತ ಹುದ್ದೆಗಳನ್ನು ನಿಭಾಯಿಸಿದ್ದರು.

2004 ರಿಂದ 2014 ರವರೆಗೆ ಮಾಜಿ ಪ್ರಧಾನಿ ಮನಮೋಹನ್​ ಸಿಂಗ್ ಅವರ ಅಧಿಕಾರವಧಿಯಲ್ಲಿ ಜಾರಿ ಇದ್ದ ಯೋಜನಾ ಆಯೋಗದ ಸದಸ್ಯರಾಗಿಯೂ ಕೆಲಸ ಮಾಡಿದ್ದಾರೆ.

ಇದನ್ನೂ ಓದಿ : ಶಿವಮೊಗ್ಗ :ಭಾರಿ ಮಳೆಗೆ ಭದ್ರಾ ಎಡದಂಡೆ ಕಾಲುವೆ ಒಡೆದು ಸಾವಿರಾರು ಎಕರೆ ಕೃಷಿ ಭೂಮಿ ಜಲಾವೃತ

ಟಾಪ್ ನ್ಯೂಸ್

police

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

1-ammi

J&K Assembly polls; ಈಗ ಪಾಕಿಸ್ಥಾನವು ಮೋದಿಗೆ ಹೆದರುತ್ತಿದೆ: ಅಮಿತ್ ಶಾ ವಾಗ್ದಾಳಿ

Achraya-das

Tirupati laddoo: ʼಅಯೋಧ್ಯೆ ರಾಮಮಂದಿರ ಪ್ರಾಣಪ್ರತಿಷ್ಠೆಯಲ್ಲಿ ಲಡ್ಡು ಪ್ರಸಾದ ಹಂಚಿದ್ದೆವುʼ

1-ewqewqe

AtishiAAP; ದೆಹಲಿಯ ಮೂರನೇ ಮಹಿಳಾ ಸಿಎಂ ಆದ ಆತಿಷಿ

BBK11: ಈ ಬಾರಿ ಬಿಗ್‌ ಬಾಸ್‌ ಮನೆಯಲ್ಲಿ ಇರಲಿದೆ ಸ್ವರ್ಗ- ನರಕದ ಕಿಚ್ಚು.. ಹೊಸ ಪ್ರೋಮೊ ಔಟ್

BBK11: ಈ ಬಾರಿ ಬಿಗ್‌ ಬಾಸ್‌ ಮನೆಯಲ್ಲಿ ಇರಲಿದೆ ಸ್ವರ್ಗ- ನರಕದ ಕಿಚ್ಚು.. ಹೊಸ ಪ್ರೋಮೊ ಔಟ್

1-frr

Munirathna ವಿರುದ್ಧದ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸಿದ ರಾಜ್ಯ ಸರಕಾರ

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ammi

J&K Assembly polls; ಈಗ ಪಾಕಿಸ್ಥಾನವು ಮೋದಿಗೆ ಹೆದರುತ್ತಿದೆ: ಅಮಿತ್ ಶಾ ವಾಗ್ದಾಳಿ

Achraya-das

Tirupati laddoo: ʼಅಯೋಧ್ಯೆ ರಾಮಮಂದಿರ ಪ್ರಾಣಪ್ರತಿಷ್ಠೆಯಲ್ಲಿ ಲಡ್ಡು ಪ್ರಸಾದ ಹಂಚಿದ್ದೆವುʼ

1-ewqewqe

AtishiAAP; ದೆಹಲಿಯ ಮೂರನೇ ಮಹಿಳಾ ಸಿಎಂ ಆದ ಆತಿಷಿ

1-dsad

Rescue;ಅಪಘಾತಕ್ಕೀಡಾಗಿ ಫ್ಲೈಓವರ್ ಪಿಲ್ಲರ್‌ನಲ್ಲಿ ಸಿಲುಕಿಕೊಂಡ ಮಹಿಳೆ!!

CHandrababu-Naidu

Laddu ವಿವಾದ: ಮುಂದಿನ ಕ್ರಮದ ಬಗ್ಗೆ ಅರ್ಚಕರು, ತಜ್ಞರೊಂದಿಗೆ ಸಮಾಲೋಚನೆ: ಸಿಎಂ ನಾಯ್ಡು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Hangzhou Open: ಪ್ರಶಾಂತ್‌-ಜೀವನ್‌ ಸೆಮಿಗೆ

Hangzhou Open: ಪ್ರಶಾಂತ್‌-ಜೀವನ್‌ ಸೆಮಿಗೆ

AFC U20 Asian Cup Qualifiers: ಅಂಡರ್‌-20 ಏಷ್ಯಾ ಅರ್ಹತಾ ಫುಟ್‌ಬಾಲ್‌ಗೆ ಭಾರತ ತಂಡ

AFC U20 Asian Cup Qualifiers: ಅಂಡರ್‌-20 ಏಷ್ಯಾ ಅರ್ಹತಾ ಫುಟ್‌ಬಾಲ್‌ಗೆ ಭಾರತ ತಂಡ

Duleep Trophy: ಇಂಡಿಯಾ ಎ, ಡಿ  ತಂಡಗಳಿಗೆ 300 ಲೀಡ್‌

Duleep Trophy: ಇಂಡಿಯಾ ಎ, ಡಿ  ತಂಡಗಳಿಗೆ 300 ಲೀಡ್‌

police

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

24

Belthangady: ಎಂಟು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.