ಸೆಟ್ ಆಗಿದ್ದರೂ ಕೊಹ್ಲಿ ಹೆಚ್ಚು ಆತ್ಮವಿಶ್ವಾಸದಿಂದ ಇರಲಿಲ್ಲ: ಪಾಕ್ ಮಾಜಿ ಕಪ್ತಾನ
Team Udayavani, Aug 30, 2022, 7:27 PM IST
ದುಬೈ: ಏಷ್ಯಾಕಪ್ ನಲ್ಲಿ ಭಾರತ ಮತ್ತೊಮ್ಮೆ ಪಾಕಿಸ್ತಾನವನ್ನು ಸೋಲಿಸಿದೆ. ರೋಚಕ ಹೋರಾಟದಲ್ಲಿ ಹಾರ್ದಿಕ್ ಪಾಂಡ್ಯ ಆಲ್ ರೌಂಡ್ ಆಟ ಭಾರತಕ್ಕೆ ಆಸರೆಯಾಯಿತು.
ಪಾಕಿಸ್ತಾನ 148 ರ ಸುಲಭ ಗುರಿಯನ್ನು ಬೆನ್ನಟ್ಟಿದ ಟೀಮ್ ಇಂಡಿಯಾ, ಕೆ.ಎಲ್. ರಾಹುಲ್ ವಿಕೆಟ್ ಕಳೆದುಕೊಂಡ ಒತ್ತಡಕ್ಕೆ ಸಿಲುಕಿತ್ತು. ಆದರೆ ಇಡೀ ಪಂದ್ಯದಲ್ಲಿ ಎಲ್ಲರ ಕಣ್ಣು ಇದದ್ದು ಕೊಹ್ಲಿ ಮೇಲೆ. ವಿರಾಟ್ ಕೊಹ್ಲಿ ಬಹು ಸಮಯದ ಬಳಿಕ ಮತ್ತೆ ಮೈದಾನಕ್ಕೆ ಇಳಿದಿದ್ದರು. ಅವರು ಕಳಪೆ ಪ್ರದರ್ಶನದಿಂದ ಹೊರಗೆ ಬಂದು ಬ್ಯಾಟ್ ಬೀಸಬೇಕೆಂದು ಎಲ್ಲರೂ ಕಾಯುತ್ತಿದ್ದರು.
ಪಂದ್ಯದಲ್ಲಿ ವಿರಾಟ್ ಕೊಹ್ಲಿ 3 ಬೌಂಡರಿ, 1 ಸಿಕ್ಸರ್ ಸಹಿತ 35 ರನ್ ಗಳಿಸಿದ್ದರು. ಕಳಪೆ ಶಾಟ್ ನಿಂದ ಅವರು ಔಟಾಗಿದ್ದರು. ಇದೇ ಮಾತು ಎಲ್ಲೆಡೆ ಚರ್ಚೆಯಾಗುತ್ತಿದೆ. ಪಾಕಿಸ್ತಾನದ ಮಾಜಿ ಕಪ್ತಾನ ಇನ್ಜಮಾಮ್ ಉಲ್ ಹಕ್ ಕೊಹ್ಲಿ ಬ್ಯಾಟಿಂಗ್ ಬಗ್ಗೆ ಮಾತಾನಾಡಿದ್ದಾರೆ.
ತಮ್ಮ ಯೂಟ್ಯೂಬ್ ಚಾನೆಲ್ ನಲ್ಲಿ ಮಾತಾನಾಡಿರುವ ಅವರು, ನಾನು ಗಮನಿಸಿದಂತೆ ಕೊಹ್ಲಿ ಮೇಲೆ ತುಂಬಾ ಒತ್ತಡಗಳಿದ್ದವು. ಒಬ್ಬ 30-35 ರನ್ ಗಳನ್ನು ಗಳಿಸಿರುವಂಥ ಆಟಗಾರರನನ್ನು ಔಟ್ ಮಾಡುವುದು ಅಷ್ಟು ಸುಲಭವಲ್ಲ. ಆದರೆ ನನಗೆ ಆಚ್ಚರಿ ಆದದ್ದು ಏನೆಂದರೆ, ಸೆಟ್ ಆಗಿದ್ದರೂ ಕೊಹ್ಲಿ ಹೆಚ್ಚು ಆತ್ಮವಿಶ್ವಾಸದಿಂದ ಇರಲಿಲ್ಲ ಎಂದು ಅವರು ಹೇಳಿದ್ದಾರೆ.
ಇದರೊಂದಿಗೆ ಅವರು, ಭಾರತದ ಮಧ್ಯಮ ಕ್ರಮಾಂಕ ಹಾಗೂ ಕೆಳ ಕ್ರಮಾಂಕ ಬಲಿಷ್ಠವಾಗಿದೆ. ಇದೇ ಕಾರಣಕ್ಕೆ ಏಷ್ಯಾಕಪ್ ನಲ್ಲಿ ಭಾರತ ಉಳಿದ ತಂಡಗಳಿಗಿಂತ ಭಿನ್ನ. ರಿಷಭ್ ಪಂತ್ ಅವರನ್ನು ಹೊರಗಿಟ್ಟದ್ದು ಆಶ್ಚರ್ಯವಾಗಿದೆ ಎಂದು ಅವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್
IPL Auction: ಕೇನ್, ಮಯಾಂಕ್, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ
BGT 2024: ಪರ್ತ್ ನಲ್ಲಿ ಪಲ್ಟಿ ಹೊಡೆದ ಆಸೀಸ್: ಬುಮ್ರಾ ಪಡೆಗೆ ಮೊದಲ ಪಂದ್ಯದಲ್ಲಿ ಜಯ
IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ
IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್ ಸಿಬಿ ತಂಡ ಹೀಗಿದೆ ನೋಡಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Beirut ಮೇಲೆ ದಾಳಿ…ಇಸ್ರೇಲ್ ಮೇಲೆ 250 ರಾಕೆಟ್ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್
Megha Movie: ನಾನು ಎಂಟು ಸಾರಿ ಕೇಳಿದ ಕಥೆಯಿದು…: ಕಿರಣ್ ರಾಜ್
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.