ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದ ಮಹಿಳೆಗೆ 45 ವರ್ಷ ಜೈಲು
Team Udayavani, Aug 31, 2022, 9:30 AM IST
ರಿಯಾದ್: ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದ ಮಹಿಳೆಗೆ ಸೌದಿ ಅರೇಬಿಯಾದ ನ್ಯಾಯಾಲಯ 45 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.
ನೌರಾ ಬಿಂತ್ ಸಯೀದ್ ಅಲ್-ಕಹ್ತಾನಿ ಶಿಕ್ಷೆ ಅನುಭವಿಸುತ್ತಿರುವ ಮಹಿಳೆ. ಆಕೆಯು ಸಾಮಾಜಿಕ ಕಾರ್ಯಕರ್ತೆಯಾಗಿ ಗುರುತಿಸಿಕೊಂಡಿದ್ದರು ಎನ್ನಲಾಗಿದೆ. ಆಕೆಯು ಸಾಮಾಜಿಕ ಜಾಲತಾಣಗಳನ್ನು ಬಳಸುವ ಮೂಲಕ ಸಾರ್ವಜನಿಕ ಸುವ್ಯವಸ್ಥೆಯ ನಿಯಮ ಉಲ್ಲಂಘಿಸಿದ್ದಾರೆ ಎಂದು ನ್ಯಾಯಾಲಯ ಹೇಳಿದೆ.
ಈ ಮಾಹಿತಿಯನ್ನು ಅಮೆರಿಕ ಮೂಲದ “ಡಾನ್’ ಪತ್ರಿಕೆಯು ವರದಿ ಮಾಡಿದೆ. ಆದರೆ ಸೌದಿ ಸರ್ಕಾರ ಯಾವುದೇ ಮಾಹಿತಿ ಬಿಟ್ಟುಕೊಟ್ಟಿಲ್ಲ. ಮಹಿಳೆ ಯಾವ ವಿಚಾರದಲ್ಲಿ ಪೋಸ್ಟ್ ಮಾಡಿದ್ದರು ಎನ್ನುವ ವಿಚಾರವೂ ತಿಳಿದುಬಂದಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ
MUST WATCH
ಹೊಸ ಸೇರ್ಪಡೆ
Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’
FIP Padel: ಭಾರತದ ಮೊದಲ ಎಫ್‌ಐಪಿ ಪ್ಯಾಡಲ್ ಟೂರ್ನಮೆಂಟ್ ಆರಂಭ
Bengaluru: ಬಟ್ಟೆ ಗುಣಮಟ್ಟ ದೃಢೀಕರಣಕ್ಕೂ ಬಂತು ಸೆನ್ಸರ್!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.