ಭೀಕರ ರಸ್ತೆ ಅಪಘಾತ: ಒಂದೇ ಕುಟುಂಬದ ಮೂವರ ಸಾವು


Team Udayavani, Sep 1, 2022, 7:23 AM IST

news bus incident

ವಿಜಯಪುರ : ಸಾರಿಗೆ ಸಂಸ್ಥೆಯ ಬಸ್ ಹಾಗೂ ಎರಡು ಕಾರುಗಳ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಮೃತಪಟ್ಟಿರುವ ಘಟನೆ ವಿಜಯಪುರ- ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿಯ ಕೊಲ್ಹಾರದ ಕುಪಕಡ್ಡಿ ಬಳಿ ನಡೆದಿದೆ.

ವಿಘ್ನವಿನಾಶಕನ‌ ಹಬ್ಬದ ದಿನವಾದ ಬುಧವಾರ ಸಂಜೆ ಈ ದುರಂತ‌ ಸಂಭವಿಸಿದ್ದು, ಮೂರು ತಿಂಗಳ ಮಗು ಸೇರಿದ ಅಪಘಾತದಲ್ಲಿ ಕಲಬುರಗಿ ಮೂಲದ ಒಂದೇ ಕುಟುಂಬದ ಮೂವರೂ ಜೀವ ತೆತ್ತಿದ್ದಾರೆ.

ಕೊಲ್ಹಾರ ತಾಲೂಕಿನ ಕುಪಕಡ್ಡಿ ಬಳಿ ಹುಬ್ಬಳ್ಳಿ-ವಿಜಯಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ರಸ್ತೆ ದುರಂತದ ‌ಮೃತರನ್ನು ಕಲಬುರ್ಗಿ ಮೂಲದ ಸುನಂದಾ ಮಲ್ಲಿಕಾರ್ಜುನ ಕಲಶಟ್ಟಿ 25, ಮಗಳು ಸುಮನ ಮಲ್ಲಿಕಾರ್ಜುನ ಕಲಶಟ್ಟಿ 3 ತಿಂಗಳು ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದರೆ, ಅದೇ ಕುಟುಂಬ ಶರಣಮ್ಮ ಬಸವರಾಜ ಕಲಶಟ್ಟಿ 55 ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಗುರುತಿಸಲಾಗಿದೆ.

ಘಟನೆಯಲ್ಲಿ  ತೀವ್ರವಾಗಿ ಗಾಯಗೊಂಡಿರುವ ಉಮೇಶ ಕಲಶಟ್ಟಿ, ಸುರೇಖಾ ಕಲಶಟ್ಟಿ ಇವರನ್ನು ತುರ್ತು ಚಿಕಿತ್ಸೆಗಾಗಿ ವಿಜಯಪುರ ಜಿಲ್ಲಾ  ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಕೊಲ್ಹಾರ ಪಿಎಸ್ಐ ಪ್ರೀತಮ್ ನಾಯಕ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಟಾಪ್ ನ್ಯೂಸ್

INDvsBAN: Bangladesh team in fear of ICC punishment

INDvsBAN: ಟೆಸ್ಟ್‌ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Thirthahalli: ಮರವೇರಿ ಕುಳಿತ್ತಿದ್ದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

Thirthahalli: ಮರವೇರಿ ಕುಳಿತ 13 ಅಡಿ ಉದ್ದದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

3-bng

Bengaluru: ನಗರದಲ್ಲಿ 3 ವರ್ಷದಲ್ಲಿ 9700 ಮರಗಳ ಹನನ

ನಟಿಯಾಗುವ ಕನಸು ಕಂಡಿದ್ದ ದ್ರುವಿ ಪಟೇಲ್ ಗೆ ‘ಮಿಸ್ ಇಂಡಿಯಾ ವರ್ಲ್ಡ್‌ವೈಡ್ 2024’ ಕಿರೀಟ

ನಟಿಯಾಗುವ ಕನಸು ಕಂಡಿದ್ದ ಧ್ರುವಿ ಪಟೇಲ್ ಗೆ ‘Miss India Worldwide 2024’ ಕಿರೀಟ

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಗ್ರಾ.ಪಂ ಕಾಯಕ ಮಿತ್ರ ಸಿಬ್ಬಂದಿ ಮೇಲೆ ಗ್ರಾಪಂ ಉಪಾಧ್ಯಕ್ಷೆ ಚಪ್ಪಲಿಯಿಂದ ಹಲ್ಲೆ

Vijayapura: ಗ್ರಾ.ಪಂ ಕಾಯಕ ಮಿತ್ರ ಸಿಬ್ಬಂದಿ ಮೇಲೆ ಗ್ರಾಪಂ ಉಪಾಧ್ಯಕ್ಷೆ ಚಪ್ಪಲಿಯಿಂದ ಹಲ್ಲೆ

Muddebihal: ಕೃಷ್ಣಾ ನದಿ ಪಾಲಾದ ಯುವತಿ: ಶವ ಪತ್ತೆ

Muddebihal: ಕೃಷ್ಣಾ ನದಿ ಪಾಲಾದ ಯುವತಿ: ಶವ ಪತ್ತೆ

Muddebihal: ಕೃಷ್ಣಾ ನದಿಪಾಲಾದ ಯುವತಿ: ಶವಕ್ಕಾಗಿ ಶೋಧ

Muddebihal: ಕೃಷ್ಣಾ ನದಿ ಪಾಲಾದ ಯುವತಿ: ಶವಕ್ಕಾಗಿ ಶೋಧ

Vijayapura: ಮುನಿರತ್ನ ಚನ್ನಾರೆಡ್ಡಿ ಪ್ರಕರಣಕ್ಕೆ ತಳುಕು ಬೇಡ: ಎಂ.ಬಿ.ಪಾಟೀಲ

Vijayapura: ಮುನಿರತ್ನ ಚನ್ನಾರೆಡ್ಡಿ ಪ್ರಕರಣಕ್ಕೆ ತಳುಕು ಬೇಡ: ಎಂ.ಬಿ.ಪಾಟೀಲ

Congress: Make 100 laws, I am Anjala: MLA Basan Gowda Patil Yatnal

Congress: ನೂರು ಕಾನೂನು ಮಾಡಿ,ನಾನು ಅಂಜಲ್ಲ: ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

INDvsBAN: Bangladesh team in fear of ICC punishment

INDvsBAN: ಟೆಸ್ಟ್‌ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Thirthahalli: ಮರವೇರಿ ಕುಳಿತ್ತಿದ್ದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

Thirthahalli: ಮರವೇರಿ ಕುಳಿತ 13 ಅಡಿ ಉದ್ದದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

5-darshan

Bengaluru: ಜೈಲಲ್ಲಿ ವಿಶೇಷ ಆತಿಥ್ಯ: ನಾಗ, ವೇಲು 2 ದಿನ ಕಸ್ಟಡಿಗೆ

ಗಾಂಜಾ ಸೇವನೆ ತಡೆಗೆ ಪೊಲೀಸ್ ಇಲಾಖೆ ಮುಂದಾಗಬೇಕು: ಮೋಹನ್ ಕುಮಾರ್

Anandpura: ಗಾಂಜಾ ತಡೆಗೆ ಪೊಲೀಸ್ ಇಲಾಖೆ ಮುಂದಾಗಬೇಕು: ಮೋಹನ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.