ಗಣಪನಿಗೂ ಬಂತು ಆಧಾರ್ ಕಾರ್ಡ್!: ಇದರಲ್ಲಿದೆ ವಿನಾಯಕನ ಜನ್ಮ ದಿನಾಂಕ, ವಿಳಾಸ!
ಜನರು ಸ್ಫೂರ್ತಿ ಪಡೆಯಬಹುದು ಮತ್ತು ಅದನ್ನು ಅನುಸರಿಸಬಹುದು
Team Udayavani, Sep 1, 2022, 5:39 PM IST
ಜಾರ್ಖಂಡ್: ವಿಘ್ನ ನಿವಾರಕನ ಮೂರ್ತಿಯನ್ನು ಒಂದೊಂದು ಪ್ರದೇಶದಲ್ಲಿ ವಿಭಿನ್ನ ವಿನ್ಯಾಸದೊಂದಿಗೆ ರಚಿಸಿ ಗಣೇಶ ಚತುರ್ಥಿ ಆಚರಿಸಲಾಗುತ್ತದೆ. ಜಾರ್ಖಂಡ್‌ನ ಜೆಮ್‌ಶೇಡ್‌ಪುರದಲ್ಲಿ ಜನರು ಗಣೇಶನಿಗೆ ದೊಡ್ಡ ಗಾತ್ರದ ಆಧಾರ್ ಕಾರ್ಡ್ ಅನ್ನು ಸಿದ್ದಪಡಿಸಿ ಗಮನ ಸೆಳೆದಿದ್ದಾರೆ.
ಈ ಆಧಾರ್ ಕಾರ್ಡ್‌ನಲ್ಲಿರುವ ಬಾರ್‌ಕೋಡ್ ಅನ್ನು ಸ್ಕ್ಯಾನ್ ಮಾಡಿದಾಗ ಗಣೇಶನ ಚಿತ್ರಗಳ ಗೂಗಲ್ ಲಿಂಕ್ ಪರದೆಯ ಮೇಲೆ ತೆರೆಯುತ್ತದೆ. ಅದರಲ್ಲಿ ನಮೂದಿಸಲಾದ ವಿಳಾಸವು ಶ್ರೀ ಗಣೇಶ್ S/o ಮಹಾದೇವ್, ಕೈಲಾಶ್ ಪರ್ವತದ ತುದಿ, ಮಾನಸರೋವರ, ಕೈಲಾಸ ಇದರ ಜೊತೆಗೆ 000001 ಪಿನ್‌ಕೋಡ್ ಮತ್ತು ಹುಟ್ಟಿದ ವರ್ಷ 01/01/600CE ಎಂದು ನಮೂದಿಸಲಾಗಿದೆ.
ಇದನ್ನೂ ಓದಿ:ದೆಹಲಿ ಶಾಲಾ ಬಾಲಕಿಯ ಮೇಲೆ ಗುಂಡು; ಪ್ರಮುಖ ಆರೋಪಿ ಬಂಧನ
ಗಣೇಶನ ಪೆಂಡಾಲ್‌ನ ಆಯೋಜಕ ಸರವ್ ಕುಮಾರ್ ಮಾತನಾಡಿ, ಕೋಲ್ಕತಾಕ್ಕೆ ಒಮ್ಮೆ ಭೇಟಿ ನೀಡಿದ ಸಂದರ್ಭ ಫೇಸ್‌ಬುಕ್ ಥೀಮ್ ಅನ್ನು ಇಟ್ಟುಕೊಂಡು ತಯಾರಿಸಲಾಗಿದ್ದ ಗಣೇಶನನ್ನು ನೋಡಿದ್ದೆ. ಅದನ್ನು ಕಂಡು ಆಧಾರ್ ಕಾರ್ಡ್-ಥೀಮ್ ಪೆಂಡಾಲ್ ತಯಾರಿಸುವ ಆಲೋಚನೆ ನನಗೆ ಬಂದಿತು. “ದೇವರು ಆಧಾರ್ ಕಾರ್ಡ್ ಹೊಂದಿದ್ದರೆ, ಅದನ್ನು ನೋಡಿದ ಜನರು ಸ್ಫೂರ್ತಿ ಪಡೆಯಬಹುದು ಮತ್ತು ಅದನ್ನು ಅನುಸರಿಸಬಹುದು” ಎಂದಿದ್ದಾರೆ.
Jharkhand | A Ganesh Pandal in Jamshedpur has been made in the form of an Aadhar card which identifies the address of Lord Ganesha in Kailash & his date of birth during the 6th century #GaneshChaturthi pic.twitter.com/qupLStkut6
— ANI (@ANI) September 1, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್ ಸೊರೇನ್ ನ.28ಕ್ಕೆ ಪದಗ್ರಹಣ
Gautam Adani;ಯುಎಸ್ ದೋಷಾರೋಪಣೆಯ ತನಿಖೆ ಕೋರಿ ಸುಪ್ರೀಂ ನಲ್ಲಿ ಹೊಸ ಮನವಿ
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್
Sambhal: ಮಸೀದಿ ಸರ್ವೇ ವಿರೋಧಿಸಿ ಗಲಾಟೆ: ಅಶ್ರುವಾಯು ಸಿಡಿಸಿದ ಪೊಲೀಸರು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್ ಸೊರೇನ್ ನ.28ಕ್ಕೆ ಪದಗ್ರಹಣ
Tourist place: ಲೇಪಾಕ್ಷಿ ಪುರಾಣದ ಕಥೆಯ ಕೈಗನ್ನಡಿ
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
IPL Mega Auction: ಮೂರನೇ ಸೆಟ್ ನ ಆಟಗಾರರ ಹರಾಜು ಮಾಹಿತಿ ಇಲ್ಲಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.