ಸಾರ್ವಜನಿಕರೆದುರೇ ಗುಂಡಿಕ್ಕಿ ಬಿಜೆಪಿ ಮುಖಂಡನ ಬರ್ಬರ ಹತ್ಯೆ

Team Udayavani, Sep 1, 2022, 9:01 PM IST

1-wqqwwqe

ಗುರುಗ್ರಾಮ: ಸದರ್ ಬಜಾರ್ ಪ್ರದೇಶದ ಬಟ್ಟೆ ಮಳಿಗೆಯಲ್ಲಿ ಶಸ್ತ್ರಸಜ್ಜಿತ ದುಷ್ಕರ್ಮಿಗಳು ಗುರುವಾರ ಸಾರ್ವಜನಿಕರು ನೋಡುತ್ತಿದ್ದಂತೆ ಸ್ಥಳೀಯ ಬಿಜೆಪಿ ಮುಖಂಡನನ್ನು ಗುಂಡಿಕ್ಕಿ ಕೊಂದಿದ್ದಾರೆ.

ಮೃತರನ್ನು ರಿಥೋಜ್ ಗ್ರಾಮದ ನಿವಾಸಿ ಸುಖಬೀರ್ ಖತಾನಾ ಅಲಿಯಾಸ್ ಸುಖಿ ಎಂದು ಗುರುತಿಸಲಾಗಿದೆ. ಅವರು ಮಾರುತಿ ಕುಂಜ್, ಭೋಂಡ್ಸಿಯಲ್ಲಿ ವಾಸಿಸುತ್ತಿದ್ದರು.

ಸೋಹ್ನಾ ಮಾರುಕಟ್ಟೆ ಸಮಿತಿಯ ಉಪಾಧ್ಯಕ್ಷ ಆಗಿರುವ ಮೃತರ ಮಗ, ತನ್ನ ಸಂಬಂಧಿಕರೊಬ್ಬರು ಮತ್ತು ಅವರ ಸಹಚರರೇ ಕೊಲೆಯ ಮಾಡಿದ್ದಾರೆ ಎಂದು ಆರೋಪ ಮಾಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಹತ್ಯೆ ನಡೆದ ಶೋರೂಂನಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಐವರು ದಾಳಿಕೋರರು, ಅವರಲ್ಲಿ ಇಬ್ಬರು ಕಪ್ಪು ಟೀ ಶರ್ಟ್, ಒಂದು ಬಿಳಿ ಚೆಕ್ ಶರ್ಟ್, ಮತ್ತೊಂದು ಕ್ಯಾಪ್ ಮತ್ತು ಒಂದು ಕೆಂಪು ಶರ್ಟ್ ಧರಿಸಿ, ಗುಂಡಿಕ್ಕಿ ಹತ್ಯೆಗೈದ ನಂತರ ಶೋರೂಂನಿಂದ ಹೊರಟು ಹೋಗುವುದನ್ನು ದೃಶ್ಯಾವಳಿಗಳು ತೋರಿಸಿವೆ.

ಅವರಲ್ಲಿ ನಾಲ್ವರು ಮುಖಗವಸುಗಳನ್ನು ಧರಿಸಿದ್ದರು, ಐದನೆಯವ ಬಿಳಿ ಟವೆಲ್ ಹಿಂದೆ ಮುಖವನ್ನು ಮರೆಮಾಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಖತಾನಾ ಅವರು ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರ ನಿಕಟವರ್ತಿಯಾಗಿದ್ದು, ಸೊಹ್ನಾದಿಂದ ಜಿಲ್ಲಾ ಪರಿಷತ್ ಚುನಾವಣೆಗೆ ಸ್ಪರ್ಧಿಸಲು ಸಿದ್ಧತೆ ನಡೆಸಿದ್ದರು ಎಂದು ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ

ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ

ct rav

CIDಗೆ ಹೆಬ್ಬಾಳ್ಕರ್‌ ಮಾಹಿತಿ: ಶೀಘ್ರ ಸಿ.ಟಿ. ರವಿ ವಿಚಾರಣೆ?

ಜಗತ್ತಿಗೆ ಭಯ ಮೂಡಿಸಿದ ಹೊಸ ವೈರಸ್‌; ಕೋವಿಡ್‌ ಬಳಿಕ ಮತ್ತೊಂದು ವೈರಸ್‌ ಆತಂಕ

ಜಗತ್ತಿಗೆ ಭಯ ಮೂಡಿಸಿದ ಹೊಸ ವೈರಸ್‌; ಕೋವಿಡ್‌ ಬಳಿಕ ಮತ್ತೊಂದು ವೈರಸ್‌ ಆತಂಕ

BJP FLAG

Constitution; ಕೈ ಜೈ ಸಂವಿಧಾನ ಅಭಿಯಾನಕ್ಕೆ ಬಿಜೆಪಿಯಿಂದ ಪ್ರತ್ಯಭಿಯಾನ

Exam 3

Udayavani follow-up; ಶುಲ್ಕ ಪಡೆದೂ ಮುದ್ರಿತ ಪುಸ್ತಕ ನೀಡದ ಕರ್ನಾಟಕ ಮುಕ್ತ ವಿವಿ

vidhana-soudha

Congress; ಪರಿಷತ್‌ ನಾಮನಿರ್ದೇಶನಕ್ಕೆ ಆಕಾಂಕ್ಷಿಗಳಿಂದ ಲಾಬಿ

ಕನಿಷ್ಠ ಮಟ್ಟಕ್ಕಿಳಿದ ತೀವ್ರ ಬಡತನ: ಎಸ್‌ಬಿಐ ವರದಿ

ಕನಿಷ್ಠ ಮಟ್ಟಕ್ಕಿಳಿದ ತೀವ್ರ ಬಡತನ: ಎಸ್‌ಬಿಐ ವರದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP FLAG

Constitution; ಕೈ ಜೈ ಸಂವಿಧಾನ ಅಭಿಯಾನಕ್ಕೆ ಬಿಜೆಪಿಯಿಂದ ಪ್ರತ್ಯಭಿಯಾನ

ಕನಿಷ್ಠ ಮಟ್ಟಕ್ಕಿಳಿದ ತೀವ್ರ ಬಡತನ: ಎಸ್‌ಬಿಐ ವರದಿ

ಕನಿಷ್ಠ ಮಟ್ಟಕ್ಕಿಳಿದ ತೀವ್ರ ಬಡತನ: ಎಸ್‌ಬಿಐ ವರದಿ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ

ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ

ct rav

CIDಗೆ ಹೆಬ್ಬಾಳ್ಕರ್‌ ಮಾಹಿತಿ: ಶೀಘ್ರ ಸಿ.ಟಿ. ರವಿ ವಿಚಾರಣೆ?

Thailand-PM

Property; ಸಿರಿ ಸಂಪತ್ತಿನ ಒಡತಿ: ಥಾಯ್ಲೆಂಡ್‌ ಪ್ರಧಾನಿ ಆಸ್ತಿಯೆಷ್ಟು ಗೊತ್ತೇ?

ಜಗತ್ತಿಗೆ ಭಯ ಮೂಡಿಸಿದ ಹೊಸ ವೈರಸ್‌; ಕೋವಿಡ್‌ ಬಳಿಕ ಮತ್ತೊಂದು ವೈರಸ್‌ ಆತಂಕ

ಜಗತ್ತಿಗೆ ಭಯ ಮೂಡಿಸಿದ ಹೊಸ ವೈರಸ್‌; ಕೋವಿಡ್‌ ಬಳಿಕ ಮತ್ತೊಂದು ವೈರಸ್‌ ಆತಂಕ

BJP FLAG

Constitution; ಕೈ ಜೈ ಸಂವಿಧಾನ ಅಭಿಯಾನಕ್ಕೆ ಬಿಜೆಪಿಯಿಂದ ಪ್ರತ್ಯಭಿಯಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.