![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Sep 2, 2022, 7:15 AM IST
ನವದೆಹಲಿ: ಮುಂಬರುವ ದಿನಗಳಲ್ಲಿ ಟ್ವಿಟರ್ ಬ್ಲೂ ಬಳಕೆದಾರರು ತಮ್ಮ ಪೋಸ್ಟ್ ಎಡಿಟ್ ಮಾಡಬಹುದಾಗಿದೆ. ಯಾವುದೇ ಅಂಶಗಳನ್ನು ಪೋಸ್ಟ್ ಮಾಡಿದ ಅರ್ಧ ಗಂಟೆ ಒಳಗಾಗಿ ತಮ್ಮ ಟ್ವೀಟ್ ಅನ್ನು ಎಡಿಟ್ ಮಾಡಬಹುದಾಗಿದೆ.
ಈ ವೇಳೆ “ಎಡಿಟೆಡ್ ಟ್ವೀಟ್’ ಎಂದು ಡಿಸ್‌ಪ್ಲೇ ಇಂಡಿಕೇಟರ್ ಮೂಡಲಿದೆ. ಈ ಹಿಂದಿನ ಪೋಸ್ಟ್ ಮತ್ತು ಎಡಿಟ್ ಮಾಡಲಾದ ಪೋಸ್ಟ್ ಅನ್ನೂ ನೋಡಬಹುದಾಗಿದೆ. ಈ ಸೌಲಭ್ಯವು ಪರೀಕ್ಷಾ ಹಂತದಲ್ಲಿದೆ ಎಂದು ಟ್ವಿಟರ್ ತಿಳಿಸಿದೆ.
JioHotstar: ಜಿಯೋ ಸಿನಿಮಾ, ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಇದೀಗ ಜಿಯೋ ಹಾಟ್‌ಸ್ಟಾರ್
DRDO: ಗಗನಯಾನ ನೌಕೆಯನ್ನು ಇಳಿಸುವ ಪ್ಯಾರಾಚೂಟ್ ಪರೀಕ್ಷೆ ಯಶಸ್ವಿ
AI Summit: ಎಐ ಶೃಂಗಕ್ಕಾಗಿ ಫ್ರಾನ್ಸ್ ರಾಜಧಾನಿ ಪ್ಯಾರಿಸ್‌ಗೆ ಬಂದಿಳಿದ ಪ್ರಧಾನಿ ಮೋದಿ
India’s Fastest Train: ತೇಜಸ್, ರಾಜಧಾನಿ ಶತಾಬ್ದಿ ದೇಶದ ಅತೀ ವೇಗದ ರೈಲು ಅಲ್ಲ…!
GSMA ಮಂಡಳಿಯ ಪ್ರಭಾರ ಚೇರ್ಮನ್ ಆಗಿ ನೇಮಕಗೊಂಡ ಗೋಪಾಲ್ ವಿಟ್ಟಲ್
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.