ಬೆಂಗಳೂರಿನಿಂದ ಹಾಂಕಾಂಗ್ಗೆ ನೇರ ಸಂಪರ್ಕ ಕಲ್ಪಿಸುವ ವಿಮಾನ ಹಾರಟ ಪ್ರಾರಂಭ
Team Udayavani, Sep 2, 2022, 2:17 PM IST
ಬೆಂಗಳೂರು: ಹಾಂಕಾಂಗ್ನೊಂದಿಗೆ ಉತ್ತಮ ವ್ಯಾವಹಾರಿಕ ಬಾಂಧವ್ಯ ಹೊಂದುವ ಉದ್ದೇಶದಿಂದ ಅಕ್ಟೋಬರ್ 11ರಿಂದ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹಾಂಕಾಂಗ್ಗೆ ನೇರ ವಿಮಾನ ಸಂಪರ್ಕ ಪ್ರಾರಂಭಿಸಲಾಗುತ್ತಿದ್ದು, ಕ್ಯಾಥೆ ಪೆಸಿಫಿಕ್ ವಿಮಾನವು ಹಾರಾಟ ನಡೆಸಲಿದೆ.
ಬೆಂಗಳೂರು ವಿಮಾನ ನಿಲ್ದಾಣವೂ ದೇಶದ ಅತಿದೊಡ್ಡ ವಿಮಾನ ನಿಲ್ದಾಣಗಳಲ್ಲಿ ಒಂದಾಗಿದೆ. ವಿಶ್ವದ ಎಂಟು ಪತಿಷ್ಠಿತ ವಿಮಾನ ಸಂಸ್ಥೆಗಳು ಬೆಂಗಳೂರು ವಿಮಾನ ನಿಲ್ದಾಣವನ್ನು ದಕ್ಷಿಣ ಭಾರತದ ಗೇಟ್ವೇ ಎಂದೇ ಪರಿಗಣಿಸಿವೆ. ಇದರ ಹೆಮ್ಮೆಯ ಭಾಗವಾಗಿ ಇದೀಗ ಹಾಂಕಾಂಗ್ಗೆ ನೇರವಾಗಿ ವಿಮಾನ ಹಾರಟವನ್ನು ಪ್ರಾರಂಭಿಸುತ್ತಿರುವುದು ಖುಷಿ ನೀಡಿದೆ. ಅಕ್ಟೋಬರ್ 11 ರಿಂದ ಕ್ಯಾಥೆ ಪೆಸಿಫಿಕ್ನ ಬೋಯಿಂಗ್ 777-300 ಎರಡು ವಿಮಾನವು ತಡೆರಹಿತ ಹಾರಾಟ ನಡೆಸಲಿದೆ ಎಂದು ಬಿಐಎಎಲ್ನ ಮುಖ್ಯ ಕಾರ್ಯತಂತ್ರ ಅಧಿಕಾರಿ ಸತ್ಯಕಿ ರಘುನಾಥ್ ಹೇಳಿದರು.
ಇದನ್ನೂ ಓದಿ:ಪ್ರಧಾನಿ ಮೋದಿ ಮಂಗಳೂರಿಗೆ ಆಗಮನ: ಆತ್ಮೀಯ ಸ್ವಾಗತ, ಕಾರ್ಯಕರ್ತರ ಹರ್ಷೋಧ್ಘಾರ
ಈ ವಿಮಾನದಲ್ಲಿ ಮೂರು ಕ್ಯಾಬಿನ್ಗಳಿದ್ದು ಎಕನಾಮಿಕ್, ಪ್ರೀಮಿಯಂ ಎಕನಾಮಿಕ್ ಹಾಗೂ ಬ್ಯುಸಿನೆಸ್ ಕ್ಲಾಸ್ ಇರಲಿದೆ. ಇದುವರೆಗೂ ಮುಂಬೈ ಹಾಗೂ ದೆಹಲಿಯಿಂದ ಮಾತ್ರ ಹಾಂಕಾಂಗ್ಗೆ ನೇರವಾಗಿ ವಿಮಾನ ಸೌಲಭ್ಯವಿತ್ತು. ದಕ್ಷಿಣ ಭಾರತದ ಜನರು ಹಾಂಕಾಂಗ್ಗೆ ತೆರಳಲು ದೆಹಲಿಯಲ್ಲಿ ಇಂಟರ್ಚೇಂಜ್ ಮಾಡಬೇಕಾಗಿತ್ತು. ಆದರೀಗ ದಕ್ಷಿಣ ಭಾರತದ ಜನರಿಗಾಗಿಯೇ ಬೆಂಗಳೂರಿನಲ್ಲಿ ನೇರ ಸಂಪರ್ಕ ಕಲ್ಪಿಸುವ ವಿಮಾನ ಹಾರಾಟವನ್ನು ಪ್ರಾರಂಭಿಸುತ್ತಿರುವುದು ಹೆಮ್ಮೆಯ ವಿಷಯ ಎಂದು ವಿವರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
New Year 2025: ಜಿಎಸ್ಟಿ, ಎಲ್ಪಿಜಿ, ಯುಪಿಐ..: ಜನವರಿ 1 ರಿಂದ ಇದೆಲ್ಲಾ ನಿಯಮ ಬದಲಾವಣೆ
GST on Sale: ಹಳೆ ಕಾರು ಮಾರಾಟ: ಲಾಭಕ್ಕೆ ಮಾತ್ರ ಜಿಎಸ್ಟಿ
IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್ ಬುಕ್ಕಿಂಗ್ ಸಮಸ್ಯೆ-ಪ್ರಯಾಣಿಕರ ಆಕ್ರೋಶ
GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್ಟಿ
Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್ ಸಿಇಒ ಸುಂದರ್ ಪಿಚೈ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mysuru: ಇನ್ಫೋಸಿಸ್ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್ ಫ್ರಂ ಹೋಂ
Professional Life: ಚಿತ್ರರಂಗಕ್ಕೆ ನಟ ದರ್ಶನ್ ಮರುಪ್ರವೇಶ!
Demand: ಮನೆ ನಿರ್ಮಾಣ: ಶೇ.18 ಜಿಎಸ್ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ
Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ
Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್.ಷಡಾಕ್ಷರಿ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.