ತುಡುಗುಣಿ ಭಾಗದಲ್ಲಿ  ಸುರಿದ ಮಳೆಗೆ ರೈತರ ಬೆಳೆ ಸರ್ವನಾಶ

Team Udayavani, Sep 2, 2022, 3:20 PM IST

8-crop

ಯಲ್ಲಾಪುರ: ತಾಲೂಕಿನ ಜನರೆಲ್ಲ ಗಣೇಶ ಚತುರ್ಥಿಯ ಖುಷಿಯಲ್ಲಿದ್ದರು. ಆದರೆ ಹಬ್ಬದ ದಿವಸ ಮುಸ್ಸಂಜೆಯಿಂದ ಇದ್ದಕಿದ್ದಂತೆ ಪ್ರಾರಂಭವಾದ ಭಾರೀ ಮಳೆಗೆ ಉಮ್ಮಚ್ಗಿ ಪಂಚಾಯತ್‌ ವ್ಯಾಪ್ತಿಯ ತುಡುಗುಣಿ ಭಾಗದ ಹಲವು ಊರುಗಳಲ್ಲಿ ತೋಟ, ಗದ್ದೆಗಳೆಲ್ಲ ನೀರು ತುಂಬಿ ಬೆಳೆದ ಬೆಳೆಗಳೆಲ್ಲ ನೀರು ಪಾಲಾದ ಘಟನೆ ನಡೆದಿದೆ.

ಕಲ್ಲರೆಜಡ್ಡಿಯ ಉಲ್ಲಾಸ್ ನುರೋನ, ಆನಂದ ಡಿಸೋಜ, ಪಾತೀಮ ಜೊಜೆ ಡಿಸೋಜ ಮುಂತಾದವರಿಗೆ ಸೇರಿದ ಗದ್ದೆ, ಅಡಿಕೆ ತೋಟಗಳಲ್ಲಿ ಆಳೆತ್ತರ ನೀರು ಹರಿದ ಪರಿಣಾಮ ಕೃಷಿಗಳು ನೀರು ಪಾಲಗಿವೆ.

ತುಡುಗುಣಿಯ ರತ್ನಾಕರ ಬಲ್ಸೆ, ರಾಜಾರಾಮ ರಾಯರು, ಓಮನ್ ರಾಯ ಮೊದಲಾದವರಿಗೆ ಸೇರಿದ ತೋಟ,ಗದ್ದೆಗಳಲ್ಲದೆ ಹಂದಿಮನೆಯ ಹರೀಶ ಹೆಗಡೆ, ಪ್ರಕಾಶ ಹೆಗಡೆ ಮೊದಲಾದವರಿಗೆ ಸೇರಿದ ಜಮೀನುಗಳಲ್ಲಿಯೂ ಮಳೆಯಿಂದಾಗಿ ಅಪಾರ ಪ್ರಮಾಣದ ಹಾನಿಯಾಗಿದೆ. ಸುಮಾರು ಹದಿನಾರು ಎಕರೆಗೂ ಹೆಚ್ಚು ಭತ್ತದ ಬೆಳೆಗೆ ಅತಿ ಹೆಚ್ಚು ಹಾನಿಯಾಗಿದ್ದು, ಭತ್ತ ಬೆಳೆಯಬೇಕೆಂಬ ರೈತರ ಆಸಕ್ತಿಯನ್ನೇ ಕುಂಟಿತಗೊಳಿಸಿದಂತಾಗಿದೆ.

ಇದನ್ನೂ ಓದಿ: ರೈಲ್ವೆ ಇಲಾಖೆ ನೌಕರನ ಸೋಗಿನಲ್ಲಿ ಗಾಂಜಾ ಸಾಗಾಟ: ಆರೋಪಿ ಸೆರೆ

ಸುದ್ದಿ ತಿಳಿದ ತಕ್ಷಣ ಕೆಲವು ಮಳೆ ಪೀಡಿತ ಕೆಲವು ಪ್ರದೇಶಗಳಿಗೆ ಉಮ್ಮಚ್ಗಿ ಗ್ರಾ.ಪಂ. ಅಧ್ಯಕ್ಷೆ ರೂಪಾ ಪೂಜಾರಿ, ಸದಸ್ಯರುಗಳಾದ ಖೈತಾನ್ ಡಿಸೋಜ, ಅಶೋಕ ಪೂಜಾರಿ ಮೊದಲಾದವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಟಾಪ್ ನ್ಯೂಸ್

Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು

Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು

1-sindu

Badminton; ಸಯ್ಯದ್‌ ಮೋದಿ ಇಂಟರ್‌ನ್ಯಾಶನಲ್‌: ಸಿಂಧು, ಸೆನ್‌ ಕ್ವಾರ್ಟರ್‌ಫೈನಲಿಗೆ

Udupi: ಕಿಂಡಿ ಅಣೆಕಟ್ಟೆಗೆ ಹಲಗೆ ಹಾಕುವ ಪ್ರಕ್ರಿಯೆ ಆರಂಭ

Udupi: ಕಿಂಡಿ ಅಣೆಕಟ್ಟೆಗೆ ಹಲಗೆ ಹಾಕುವ ಪ್ರಕ್ರಿಯೆ ಆರಂಭ

ರಾಜ್ಯದ ಕರಾವಳಿಯ 73.4 ಕಿ.ಮೀ. ಕಡಲ್ಕೊರೆತದಿಂದ ಹಾನಿ: ಸಚಿವ ಸಿಂಗ್‌

Winter session: ರಾಜ್ಯದ ಕರಾವಳಿಯ 73.4 ಕಿ.ಮೀ. ಕಡಲ್ಕೊರೆತದಿಂದ ಹಾನಿ: ಸಚಿವ ಸಿಂಗ್‌

1-pak

ODI; ಜಿಂಬಾಬ್ವೆ ಎದುರು ಪಾಕ್‌ಗೆ 2-1 ಸರಣಿ

1-wqewqe

Pro Kabaddi:ಯುಪಿ, ತೆಲುಗು ಜಯಭೇರಿ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shirasi-1

Sirasi: ಭಾರತಕ್ಕೆ ಆಮದಾಗುವ ಅಕ್ರಮ ಅಡಿಕೆಗಳಿಗೆ ತಡೆಯೊಡ್ಡಿ; ಬೆಳೆಗಾರರ ಪ್ರತಿನಿಧಿಗಳ ನಿಯೋಗ

12-sirsi

Sirsi: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ

11-sirsi

Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಶಿಕ್ಷಣ ಸಚಿವರ ಮನವಿ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು

Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು

1-sindu

Badminton; ಸಯ್ಯದ್‌ ಮೋದಿ ಇಂಟರ್‌ನ್ಯಾಶನಲ್‌: ಸಿಂಧು, ಸೆನ್‌ ಕ್ವಾರ್ಟರ್‌ಫೈನಲಿಗೆ

Udupi: ಕಿಂಡಿ ಅಣೆಕಟ್ಟೆಗೆ ಹಲಗೆ ಹಾಕುವ ಪ್ರಕ್ರಿಯೆ ಆರಂಭ

Udupi: ಕಿಂಡಿ ಅಣೆಕಟ್ಟೆಗೆ ಹಲಗೆ ಹಾಕುವ ಪ್ರಕ್ರಿಯೆ ಆರಂಭ

1-skk

Cricket; ವೇಗಿ ಸಿದ್ದಾರ್ಥ್ ಕೌಲ್‌ ನಿವೃತ್ತಿ

ರಾಜ್ಯದ ಕರಾವಳಿಯ 73.4 ಕಿ.ಮೀ. ಕಡಲ್ಕೊರೆತದಿಂದ ಹಾನಿ: ಸಚಿವ ಸಿಂಗ್‌

Winter session: ರಾಜ್ಯದ ಕರಾವಳಿಯ 73.4 ಕಿ.ಮೀ. ಕಡಲ್ಕೊರೆತದಿಂದ ಹಾನಿ: ಸಚಿವ ಸಿಂಗ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.