ಮನೆಯಲ್ಲಿದ್ದ ಕುರಿ ಮಾರಿದ್ದಕ್ಕೆ ಸಿಟ್ಟಿನಿಂದ ಅಮ್ಮನನ್ನೇ ಕೊಂದ!
Team Udayavani, Sep 2, 2022, 8:45 PM IST
ಜೈಪುರ: ಮನೆಯಲ್ಲಿದ್ದ ಕುರಿಯನ್ನು ಮಾರಿದಳು ಎನ್ನುವ ಸಿಟ್ಟಿನಿಂದ ಮಗನೇ ತಾಯಿಯನ್ನು ಕೊಂದಿರುವ ಘಟನೆ ರಾಜಸ್ಥಾನದ ಜಲ್ವಾರ ಜಿಲ್ಲೆಯಲ್ಲಿ ನಡೆದಿದೆ.
ಸೆಮ್ಲಿಯಾ ಗ್ರಾಮದ ನೊದಯಾಂಭಿ ಮೇಘ್ವಾಲ್(40) ಮೃತ ಮಹಿಳೆ.
ಆಕೆಯ ಪುತ್ರ 12ನೇ ತರಗತಿಯಲ್ಲಿ ಓದುತ್ತಿದ್ದು, ಅಮ್ಮ ಮನೆಯಲ್ಲಿದ್ದ ಕುರಿಯನ್ನು ಮಾರಿದ್ದರಿಂದಾಗಿ ಸಿಟ್ಟಾಗಿದ್ದ ಆತ ಗುರುವಾರ ಸಂಜೆ ಅಮ್ಮನಿಗೆ ಚಾಕು ಚುಚ್ಚಿದ್ದಾನೆ. ನಂತರ ಆಕೆಯ ಶವವನ್ನು ಬಾಕ್ಸ್ ಒಂದರಲ್ಲಿ ಮುಚ್ಚಿಟ್ಟಿದ್ದಾನೆ.
ಮನೆಗೆ ಬಂದ ತಂದೆಯು ತಾಯಿಯ ಬಗ್ಗೆ ವಿಚಾರಿಸಿದಾಗ ಆಕೆ ಹೊಲಕ್ಕೆ ತೆರಳಿದ್ದಾಳೆ ಎಂದು ಹೇಳಿದ್ದಾನೆ. ಗದರಿಸಿ ಕೇಳಿದಾಗ ತಾನು ಆಕೆಯನ್ನು ಕೊಂದಿದ್ದಾಗಿ ತಿಳಿಸಿದ್ದಾನೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Assembly Election: ಮಹಾರಾಷ್ಟ್ರಕ್ಕೆ ಫಡ್ನವೀಸ್ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ
Maha Election: ಡಿಕೆಶಿ ಸೇರಿ ಕಾಂಗ್ರೆಸ್ ಜತೆ ಇವಿಎಂ ಬಗ್ಗೆ ಚರ್ಚೆ: ಸಂಸದೆ ಸುಪ್ರಿಯಾ
Cabinet Decision: 7 ಕೃಷಿ ಯೋಜನೆಗಳ ಅನುಷ್ಠಾನಕ್ಕೆ ಕೇಂದ್ರ ಸಚಿವ ಸಂಪುಟ ಅನುಮತಿ
Jammu: ವೈಷ್ಣೋದೇವಿ ರೋಪ್ವೇ ವಿರೋಧಿ ಪ್ರತಿಭಟನೆ ವೇಳೆ ಭಾರೀ ಘರ್ಷಣೆ
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?
Assembly Election: ಮಹಾರಾಷ್ಟ್ರಕ್ಕೆ ಫಡ್ನವೀಸ್ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ
BJP: ಇಂದು ಅಶೋಕ್ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್ ಕಮಿಟಿ ಸಭೆ
Maha Election: ಡಿಕೆಶಿ ಸೇರಿ ಕಾಂಗ್ರೆಸ್ ಜತೆ ಇವಿಎಂ ಬಗ್ಗೆ ಚರ್ಚೆ: ಸಂಸದೆ ಸುಪ್ರಿಯಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.