ವಿಮ್ಸ್: ಎಂಬಿಬಿಎಸ್ ಸೀಟು 200ಕ್ಕೆ ಏರಿಕೆ: ಸಚಿವ ಡಾ| ಕೆ. ಸುಧಾಕರ್
Team Udayavani, Sep 2, 2022, 9:30 PM IST
ಬೆಂಗಳೂರು: ಬಳ್ಳಾರಿ ವಿಮ್ಸ್ನಲ್ಲಿ ಎಂಬಿಬಿಎಸ್ ಸೀಟುಗಳನ್ನು ಹೆಚ್ಚಿಸಲು ರಾಜ್ಯ ಸರಕಾರ ಸಲ್ಲಿಸಿದ್ದ ಮನವಿಗೆ ರಾಷ್ಟ್ರೀಯ ವೈದ್ಯಕೀಯ ಆಯೋಗ ಅನುಮತಿ ನೀಡಿದ್ದು, ಪ್ರಸಕ್ತ ಶೈಕ್ಷಣಿಕ ಸಾಲಿನಿಂದ 50 ಹೆಚ್ಚುವರಿ ಸೀಟುಗಳು ಲಭ್ಯವಾಗಲಿದೆ ಎಂದು ಆರೋಗ್ಯ ಸಚಿವ ಡಾ| ಕೆ. ಸುಧಾಕರ್ ತಿಳಿಸಿದ್ದಾರೆ.
ರಾಜೀವ್ ಗಾಂಧಿ ಹೆಲ್ತ್ ಸೈನ್ಸ್ ವಿಶ್ವವಿದ್ಯಾನಿಲಯ ವ್ಯಾಪ್ತಿಯ ವಿಜಯನಗರ ವೈದ್ಯಕೀಯ ಕಾಲೇಜಿನ ಎಂಬಿಬಿಎಸ್ ಸೀಟುಗಳನ್ನು 15ರಿಂದ 200ಕ್ಕೆ ಏರಿಸಲು ಅನುಮತಿ ದೊರಕಿದೆ.
ವೈದ್ಯಕೀಯ ಮೌಲ್ಯಮಾಪನ ಮತ್ತು ರೇಟಿಂಗ್ ಬೋರ್ಡ್ ಈಗಾಗಲೇ ವೈದ್ಯಕೀಯ ಕಾಲೇಜಿಗೆ ವ್ಯವಸ್ಥೆ, ಗ್ರಂಥಾಲಯ, ಆಸ್ಪತ್ರೆಯ ಸೌಕರ್ಯ, ಬೋಧಕ ವರ್ಗ ಹಾಗೂ ಅವರ ಅನುಭವ, ಪಬ್ಲಿಕೇಶನ್, ಅರೆ ವೈದ್ಯಕೀಯ ಸಿಬಂದಿ ಹಾಗೂ ವಿದ್ಯಾರ್ಥಿ ನಿಲಯದ ಮೌಲ್ಯಮಾಪನ ಪೂರ್ಣಗೊಳಿಸಿ ವರದಿ ನೀಡಿದೆ.
ಇದರಲ್ಲಿ ಶೇ.17.70 ಬೋಧಕ ವರ್ಗ ಹಾಗೂ ಶೇ.28 ಪ್ರಾದೇಶಿಕ ವೈದ್ಯರ ಕೊರತೆಯಿದೆ. ಉಳಿದಂತೆ ಇತರ ವ್ಯವಸ್ಥೆಗಳೂ 200 ಎಂಬಿಬಿಎಸ್ ವಿದ್ಯಾರ್ಥಿಗಳಿಗೆ ಅಗತ್ಯವಿರುವಷ್ಟಿದೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್ ಟೂರಿಸಂ ಹಬ್ಬ!
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.