![Arebashe-Academy](https://www.udayavani.com/wp-content/uploads/2025/02/Arebashe-Academy-415x249.jpg)
![Arebashe-Academy](https://www.udayavani.com/wp-content/uploads/2025/02/Arebashe-Academy-415x249.jpg)
Team Udayavani, Sep 2, 2022, 10:45 PM IST
ಲಂಡನ್: ಜಾಗತಿಕ ವಿದ್ಯಾರ್ಥಿ ಪ್ರಶಸ್ತಿ 2022ರ ಅಂತಿಮ 10 ಸ್ಪರ್ಧಿಗಳ ಪಟ್ಟಿಯಲ್ಲಿ ಭಾರತದ ಅನಘಾ ರಾಜೇಶ್ ಸ್ಥಾನ ಪಡೆದಿದ್ದಾರೆ.
ಸಮಾಜದಲ್ಲಿ ಬದಲಾವಣೆ ತರುವುದಕ್ಕಾಗಿ ಯತ್ನಿಸುತ್ತಿರುವ ವಿದ್ಯಾರ್ಥಿಗಳನ್ನು ಗುರುತಿಸಿ 1,00,000 ಡಾಲರ್ ಅನ್ನು ಬಹುಮಾನವಾಗಿ ಕೊಡಲಾಗುತ್ತದೆ.
ಗೋವಾದ ಬಿರ್ಲಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ವಿದ್ಯಾರ್ಥಿನಿ ಅನಘಾ, ಮಾನಸಿಕ ಆರೋಗ್ಯದ ಪ್ರಚಾರಕರೂ ಆಗಿದ್ದಾರೆ. “Yours Mindfully” ಹೆಸರಿನ ಎನ್‌ಜಿಒ ಸ್ಥಾಪಿಸಿಕೊಂಡು, ಮಾನಸಿಕ ಆರೋಗ್ಯದ ಬಗ್ಗೆ ಜನರಿಗೆ ಅರಿವು ಮೂಡಿಸುವ ಪ್ರಯತ್ನದಲ್ಲಿದ್ದಾರೆ.
ಈ ಪ್ರಶಸ್ತಿಗೆ ಒಟ್ಟು 150 ರಾಷ್ಟ್ರಗಳಿಂದ 7000 ಅರ್ಜಿಗಳು ಬಂದಿದ್ದು, ಅದರಲ್ಲಿ ಅನಘಾ ಟಾಪ್ 10ರೊಳಗಿನ ಸ್ಥಾನದಲ್ಲಿದ್ದಾರೆ. ಮುಂದಿನ ತಿಂಗಳು ನ್ಯೂಯಾರ್ಕ್‌ನಲ್ಲಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆ ನಡೆಯಲಿದ್ದು, ಅಲ್ಲಿ ವಿಜೇತರ ಘೋಷಣೆಯಾಗುವ ಸಾಧ್ಯತೆಯಿದೆ.
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್ ಗಂಡಸು: ಮಸ್ಕ್ ತಂದೆ
Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!
Mexico:ಯುರೋಪ್ ನ Most ವಾಂಟೆಡ್ ಕ್ರಿ*ಮಿನಲ್, ಡ್ರ*ಗ್ ಕಿಂಗ್ ಪಿನ್ ಮಾರ್ಕೋ ಹ*ತ್ಯೆ
Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ
Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ
Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ
Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ
You seem to have an Ad Blocker on.
To continue reading, please turn it off or whitelist Udayavani.