ಶನಿವಾರದ ರಾಶಿ ಫಲ… : ಇಲ್ಲಿದೆ ನಿಮ್ಮ ರಾಶಿಯ ಗ್ರಹ ಗತಿ

Team Udayavani, Sep 3, 2022, 7:15 AM IST

horo

ಮೇಷ: ಸರಕಾರೀ ವ್ಯವಹಾರಗಳಲ್ಲಿ ಪ್ರಗತಿ. ಅಪೇಕ್ಷಿಸಿದಂತೆ ಧನಾರ್ಜನೆ. ಉತ್ತಮ ವಾಕ್‌ಚತುರತೆಯಿಂದ ಕೂಡಿದ ಕಾರ್ಯವೈಖರಿ. ಸಾಂಸಾರಿಕ ಸುಖ ವೃದ್ಧಿ. ಮಕ್ಕಳ ಅಭಿವೃದ್ಧಿಗಾಗಿ ಧನವ್ಯಯ ಸಂಭವ. ಅವಿವಾಹಿತರಿಗೆ ವಿವಾಹ ಭಾಗ್ಯ.

ವೃಷಭ: ಆಸ್ತಿ ವಿಚಾರಗಳಲ್ಲಿ ಮುನ್ನಡೆ. ದಂಪತಿಗಳಲ್ಲಿ ಅನುರಾಗ ವೃದ್ಧಿ. ಅವಿವಾಹಿತರಿಗೆ ಕಂಕಣ ಭಾಗ್ಯ ಕೂಡಿಬರುವ ಸಮಯ. ಪಾಲುದಾರಿಕಾ ವ್ಯವಹಾರಗಳಲ್ಲಿ ಪ್ರಗತಿ. ಗೃಹದಲ್ಲಿ ಸಂಭ್ರಮದ ವಾತಾವರಣ.

ಮಿಥುನ: ಅಧ್ಯಯನದಲ್ಲಿ ತಲ್ಲೀನತೆ ಪ್ರಗತಿ. ದೂರದ ಉದ್ಯೋಗ ವ್ಯವಹಾರದಲ್ಲಿ ಪ್ರಗತಿ. ಸಹೋದ್ಯೋಗಿಗಳಿಂದ ಸಹೋದರ ಸಮಾನರಿಂದ ಸಂದಭೋìಚಿತವಾಗಿ ಸಹಾಯ ಸಂಭವ. ಗೃಹದಲ್ಲಿ ಸಣ್ಣಪುಟ್ಟ ಕಿರಿಕಿರಿಗಳು ತೋರಬಹುದು.

ಕರ್ಕ: ಆರೋಗ್ಯ ಗಮನಿಸಿ. ನಿರ್ಲಕ್ಷ್ಯ ಮಾಡದಿರಿ. ತಾಳ್ಮೆಯಿಂದ ಕೆಲಸ ಕಾರ್ಯ ನಿರ್ವಹಿಸಿ. ಆರ್ಥಿಕ ವಿಚಾರಗಳಲ್ಲಿ ಅಭಿವೃದ್ಧಿ. ಸಾಂಸಾರಿಕ ಸುಖ ಮಧ್ಯಮ. ಗುರುಹಿರಿಯರ ಸಹಕಾರ ಲಭ್ಯ. ವಿದ್ಯಾರ್ಥಿಗಳಿಗೆ ಅನುಕೂಲ ಪರಿಸ್ಥಿತಿ.

ಸಿಂಹ: ಆರೋಗ್ಯ ವಿಚಾರದಲ್ಲಿ ಉದಾಸೀನತೆ ಸಲ್ಲದು. ಹೆಚ್ಚಿದ ದೇಹಾಯಾಸ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ನಿರೀಕ್ಷೆಗೂ ಮೀರಿದ ಧನಾರ್ಜನೆ. ದಾಂಪತ್ಯ ಸುಖ ತೃಪ್ತಿದಾಯಕ. ವಿದ್ಯಾರ್ಥಿಗಳಿಗೆ ಪರಿಶ್ರಮದಿಂದ ನಿರೀಕ್ಷಿತ ಸ್ಥಾನ ಲಾಭ.

ಕನ್ಯಾ: ಸುದೃಢ ಆರೋಗ್ಯ. ದೂರದ ವ್ಯವಹಾರಗಳಲ್ಲಿ ಹೆಚ್ಚಿದ ವರಮಾನ. ಆಲೋಚಿಸಿದ ರೀತಿಯಲ್ಲಿ ಕೆಲಸ ಕಾರ್ಯಗಳು ಸಾಧಿಸಿದ್ದರಿಂದ ಮಾನಸಿಕ ತೃಪ್ತಿ. ಬಂಧುಮಿತ್ರರ ಸಹಕಾರ. ಗೃಹದಲ್ಲಿ ಸಂತಸದ ವಾತಾವರಣ.

ತುಲಾ: ಅನಿರೀಕ್ಷಿತ ಧನಾಗಮನ. ಉತ್ತಮ ವಾಕ್‌ ಚತುರತೆ. ಕೌಟುಂಬಿಕ ಸುಖ. ದಾಂಪತ್ಯದಲ್ಲಿ ಅನುರಾಗ ವೃದ್ಧಿ. ಕಾರ್ಯಕ್ಷೇತ್ರದಲ್ಲಿ ಅತ್ಯುತ್ತಮ ಪ್ರಗತಿ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಪ್ರತಿಫ‌ಲ. ವರ್ತಕರಿಗೆ ಅವರವರ ಕಾರ್ಯ ಕ್ಷೇತ್ರದಲ್ಲಿ ಅಭಿವೃದ್ಧಿ. ವಿವಾಹ ಯೋಗ ಸಿದ್ಧಿ.

ವೃಶ್ಚಿಕ: ಅನಿರೀಕ್ಷಿತ ಅಧಿಕಾರ ಪ್ರಾಪ್ತಿ. ಗುರು ಹಿರಿಯರ ಮೇಲಧಿಕಾರಿಗಳ ಪ್ರೀತಿ ವಿಶ್ವಾಸ ಗಳಿಕೆ. ಉತ್ತಮ ಧನಾರ್ಜನೆ. ಅಧ್ಯಯನಶೀಲರಿಗೆ ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ. ದಾಂಪತ್ಯ ಸುಖ ಅಭಿವೃದ್ಧಿ. ಉದಾರತೆ, ದೈರ್ಯ, ನಿಷ್ಠೆ, ಕಾರ್ಯ ಚತುರತೆಯಿಂದ ಜನಮನ್ನಣೆ.

ಧನು: ಮಾತೃ ಸಮಾನರ ಆರೋಗ್ಯದ ಬಗ್ಗೆ ಗಮನಹರಿಸಿದ ಸಮಾದಾನ. ಗೃಹೋಪಕರಣ ವಸ್ತುಗಳ ಸಂಗ್ರಹ. ಉತ್ತಮ ಧನಾರ್ಜನೆ. ಸಣ್ಣ ಪ್ರಯಾಣ. ಪಾಲುದಾರಿಕಾ ವ್ಯವಹಾರದಲ್ಲಿ ಸಾಮರಸ್ಯಕ್ಕೆ ಆದ್ಯತೆ ನೀಡಿ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ.

ಮಕರ: ಪರದೇಶ ಮೂಲದಿಂದ ಧನಾಗಮ. ಪಾಲುದಾರರಿಂದ ಸಹಾಯ. ಜಲೋತ್ಪನ್ನ ವಸ್ತುಗಳ ಕ್ರಯವಿಕ್ರಯದಲ್ಲಿ ಉತ್ತಮ ಪ್ರಗತಿ. ಸಂಶೋಧಕರಿಗೆ ಸಂದರ್ಭಕ್ಕೆ ಸರಿಯಾಗಿ ಸಹಾಯ ಪ್ರಾಪ್ತಿ. ಸಾಂಸಾರಿಕ ಸುಖದಲ್ಲಿ ಅಭಿವೃದ್ಧಿ.

ಕುಂಭ: ಉತ್ತಮ ಧನಾರ್ಜನೆ. ಆರೋಗ್ಯ ವೃದ್ಧಿ. ಮಾತಿನಲ್ಲಿ ಕಠೊರತೆ ತೋರದಿರಿ. ದಂಪತಿಗಳು, ಪಾಲುದಾರಿಕಾ ವ್ಯವಹಾರಸ್ಥರು ತಾಳ್ಮೆಯಿದ ಕಾರ್ಯ ಸಾಧಿಸಿಕೊಳ್ಳಿ. ಪರದೇಶ ಸ್ಥಿತ ಮಿತ್ರರಿಂದ ಸಹಾಯ ಒದಗಿ ಬರುವುದು. ಪ್ರಯಾಣದಿಂದ ಅನುಕೂಲ. ದಂಪತಿಗಳಲ್ಲಿ ಅನುರಾಗ ವೃದ್ಧಿ.

ಮೀನ: ಮಾನಸಿಕ ಆರೋಗ್ಯ ಉತ್ತಮ. ದೈಹಿಕ ಆರೋಗ್ಯ ಗಮನಹರಿಸಿ. ದೇವತಾ ಕಾರ್ಯಗಳಲ್ಲಿ ಭಾಗಿಯಾದ ಸಂತೋಷ. ಸಾಹಸದಿಂದ ಧನಾರ್ಜನೆ ವೃದ್ಧಿ. ದೂರ ಪ್ರಯಾಣದಿಂದ ಕಾರ್ಯ ಸಫ‌ಲತೆ. ಕಾರ್ಮಿಕರು ಸಹೋದರರಲ್ಲಿ ತಾಳ್ಮೆಯಿಂದಲೂ ಪ್ರೀತಿಯಿಂದಲೂ ಕಾರ್ಯ ನಿರ್ವಹಿಸಿ ಪ್ರಗತಿ ಗಳಿಸಿ. ಗೃಹದಲ್ಲಿ ಸಂತಸದ ವಾತಾವರಣ.

ಟಾಪ್ ನ್ಯೂಸ್

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Hubli: Sri Shivlingeshwar Swamiji of Advisiddeswar Mutt passed away

Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ

Hubli: Bankrupt govt cutting BPL card: Prahlada Joshi

Hubli: ದಿವಾಳಿಯಾದ ಸರ್ಕಾರ ಬಿಪಿಎಲ್‌ ಕಾರ್ಡ್‌ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!

Ullala: ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!

BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?

BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

Hubli: Bankrupt govt cutting BPL card: Prahlada Joshi

Hubli: ದಿವಾಳಿಯಾದ ಸರ್ಕಾರ ಬಿಪಿಎಲ್‌ ಕಾರ್ಡ್‌ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ

ರಸ್ತೆ ಅಪಘಾತ: ಮುದ್ದೇಬಿಹಾಳದ ಯುವಕ ಕಲಬುರ್ಗಿಯಲ್ಲಿ ಮೃತ್ಯು

Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು

DK-Shivakumar

Racial Remark: ಕುಮಾರಸ್ವಾಮಿಯವರ “ಕರಿಯ” ಎಂದದ್ದು ತಪ್ಪು: ಡಿ.ಕೆ.ಶಿವಕುಮಾರ್‌

Jameer

Illegal Property Case: ಸಚಿವ ಜಮೀರ್‌ ಅಹ್ಮದ್‌ಖಾನ್‌ಗೆ ಲೋಕಾಯುಕ್ತದಿಂದ ನೋಟಿಸ್‌

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

1(3)

World Prematurity Day: ಅಂತಾರಾಷ್ಟ್ರೀಯ ಅವಧಿಪೂರ್ವ ಶಿಶು ಜನನ ದಿನ; ನವೆಂಬರ್‌ 17

1

Bantwal: ನೇತ್ರಾವತಿ ಹೊಸ ಸೇತುವೆ ಸಂಚಾರಕ್ಕೆ ಮುಕ್ತ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.