ಚಾಮರಾಜನಗರ : ವ್ಹೀಲಿಂಗ್ ವಿಚಾರವಾಗಿ ಎರಡು ಕೋಮುಗಳ ನಡುವೆ ಗಲಾಟೆ, ಪೊಲೀಸ್ ಬಿಗಿ ಬಂದೋಬಸ್ತ್


Team Udayavani, Sep 4, 2022, 7:40 AM IST

ಚಾಮರಾಜನಗರ : ವ್ಹೀಲಿಂಗ್ ವಿಚಾರವಾಗಿ ಎರಡು ಕೋಮುಗಳ ನಡುವೆ ಗಲಾಟೆ, ಪೊಲೀಸ್ ಬಿಗಿ ಬಂದೋಬಸ್ತ್

ಚಾಮರಾಜನಗರ : ವ್ಹೀಲಿಂಗ್ ವಿಚಾರವಾಗಿ ಎರಡು ಕೋಮುಗಳ ನಡುವೆ ಗಲಾಟೆ ನಡೆದು ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡ ಘಟನೆ ನಗರದ ಸಂತೇಮರಹಳ್ಳಿ ವೃತ್ತದ ಬಳಿ ಶನಿವಾರ ರಾತ್ರಿ ಸಂಭವಿಸಿದೆ.

ಜನನಿಬಿಡ ರಸ್ತೆಯಲ್ಲಿ ಒಂದು ಕೋಮಿನ ಯುವಕರು ವ್ಹೀಲಿಂಗ್ ಮಾಡಿದ್ದು, ಮತ್ತೊಂದು ಕೋಮಿನ ಯುವಕರು ಇದನ್ನು ಪ್ರಶ್ನೆಮಾಡಿದ್ದಾರೆ ಈ ವೇಳೆ ಎರಡು ಗುಂಪಿನ ನಡುವೆ ಮಾತಿನ ಚಕಮಕಿ ನಡೆದು ನೂಕಾಟ ತಳ್ಳಾಟ ಸಂಭವಿಸಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿತ್ತು, ಈ ವೇಳೆ ಕಲ್ಲು ತೂರಾಟಕ್ಕೆ ಯತ್ನವೂ ನಡೆದಿದೆ, ಪರಿಸ್ಥಿತಿ ಬಿಗಡಾಯಿಸುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಸ್ಥಿತಿ ನಿಯಂತ್ರಣಕ್ಕೆ ತಂದಿದ್ದಾರೆ ಅಲ್ಲದೆ ಘಟನಾ ಸ್ಥಳಕ್ಕೆ ಎಸ್ಪಿ ಶಿವಕುಮಾರ್ ಭೇಟಿ ನೀಡಿದ್ದು. ಸ್ಥಳದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.

ಸದ್ಯ ಪರಿಸ್ಥಿತಿ ಹತೋಟಿಯಲ್ಲಿದ್ದು ನಗರದೆಲ್ಲೆಡೆ ಪೊಲೀಸರು ಪಥಸಂಚಲನ ನಡೆಸುತ್ತಿದ್ದಾರೆ.

ಇದನ್ನೂ ಓದಿ : ಭಾರತ-ಪಾಕ್‌: ಇಂದು “ಸೂಪರ್‌ ಫೋರ್‌’ ಸಂಡೇ; ಬದ್ಧ ಎದುರಾಳಿಗಳು ಮತ್ತೆ ಕಣಕ್ಕೆ

ಟಾಪ್ ನ್ಯೂಸ್

Rajya Sabha: ಕಾಂಗ್ರೆಸ್‌ನ 1 ದೇಶ-2 ಸಂವಿಧಾನ ನೀತಿಗೆ ಅಂತ್ಯ ಹಾಡಿದ್ದೇ ಬಿಜೆಪಿ: ನಡ್ಡಾ

Rajya Sabha: ಕಾಂಗ್ರೆಸ್‌ನ 1 ದೇಶ-2 ಸಂವಿಧಾನ ನೀತಿಗೆ ಅಂತ್ಯ ಹಾಡಿದ್ದೇ ಬಿಜೆಪಿ: ನಡ್ಡಾ

1971 ಯುದ್ಧದ ಚಿತ್ರ ಮಾಣಿಕ್‌ ಷಾ ಕೇಂದ್ರದಲ್ಲಿ ಅಳವಡಿಕೆ: ಸೇನೆ ಹೇಳಿಕೆ

1971 ಯುದ್ಧದ ಚಿತ್ರ ಮಾಣಿಕ್‌ ಷಾ ಕೇಂದ್ರದಲ್ಲಿ ಅಳವಡಿಕೆ: ಸೇನೆ ಹೇಳಿಕೆ

Supreme Court: ಆಡಳಿತ ವಿಳಂಬದಿಂದ ಅಕ್ರಮ ನಿರ್ಮಾಣ ಸಕ್ರಮ ಆಗುವುದಿಲ್ಲ

Supreme Court: ಆಡಳಿತ ವಿಳಂಬದಿಂದ ಅಕ್ರಮ ನಿರ್ಮಾಣ ಸಕ್ರಮ ಆಗುವುದಿಲ್ಲ

Israel ನಡೆಸಿದ ಭಾರೀ ದಾಳಿಗೆ ಸಿರಿಯಾದಲ್ಲಿ ಲಘು ಭೂಕಂಪನ!

Israel ನಡೆಸಿದ ಭಾರೀ ದಾಳಿಗೆ ಸಿರಿಯಾದಲ್ಲಿ ಲಘು ಭೂಕಂಪನ!

Election Commission: ಮುಂದಿನ ವಾರವೇ ದಿಲ್ಲಿ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆ?

Election Commission: ಮುಂದಿನ ವಾರವೇ ದಿಲ್ಲಿ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆ?

ಅಮೆರಿಕದಲ್ಲಿ ಶೂಟೌಟ್‌: ಇಬ್ಬರ ಕೊಂದು ವಿದ್ಯಾರ್ಥಿನಿ ಆತ್ಮಹ*ತ್ಯೆ

New York: ಅಮೆರಿಕದಲ್ಲಿ ಶೂಟೌಟ್‌: ಇಬ್ಬರ ಕೊಂದು ವಿದ್ಯಾರ್ಥಿನಿ ಆತ್ಮಹ*ತ್ಯೆ

ಪ್ರಿಯಾಂಕಾ ವಾದ್ರಾಗೆ ಪ್ರೀತಿ ಜಿಂಟಾ ಟಾಂಗ್‌?: ನೆಟ್ಟಿಗರ ಚರ್ಚೆ

Congress ಪ್ರಿಯಾಂಕಾ ವಾದ್ರಾಗೆ ಪ್ರೀತಿ ಜಿಂಟಾ ಟಾಂಗ್‌?: ನೆಟ್ಟಿಗರ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Winter Session: ಸೋಮವಾರ 14.18 ಗಂಟೆ ಕಲಾಪ: ನೂತನ ದಾಖಲೆ

Winter Session: ಸೋಮವಾರ 14.18 ಗಂಟೆ ಕಲಾಪ: ನೂತನ ದಾಖಲೆ

“ನಮ್ಮವರು’ ಎನ್ನುತ್ತ ಬೆನ್ನಿಗೆ ಚೂರಿ ಹಾಕುವ ವಿಜಯೇಂದ್ರ: ಯತ್ನಾಳ್‌

BJP: “ನಮ್ಮವರು’ ಎನ್ನುತ್ತ ಬೆನ್ನಿಗೆ ಚೂರಿ ಹಾಕುವ ವಿಜಯೇಂದ್ರ: ಯತ್ನಾಳ್‌

Zammer-yathnal

Meeting: ಸಚಿವ ಜಮೀರ್‌ ಭೇಟಿಯಾದ ಶಾಸಕ ಯತ್ನಾಳ್‌! ಹಿಂದಿನ ಉದ್ದೇಶವೇನು ಗೊತ್ತಾ?

5-belagavi

KSDL ಲಾಭಾಂಶ ₹108 ಕೋಟಿ ಸರ್ಕಾರಕ್ಕೆ ಹಸ್ತಾಂತರ

ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ

ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

KABADDI-17

Pro Kabaddi: ಮೂರಕ್ಕೇರಿದ ಯುಪಿ ಯೋಧಾಸ್‌

Darren-Sammy

Head Coach: ವೆಸ್ಟ್‌ ಇಂಡೀಸ್‌ ಎಲ್ಲ ಮಾದರಿಗೂ ಡ್ಯಾರನ್‌ ಸಮ್ಮಿ ಕೋಚ್‌

Rajya Sabha: ಕಾಂಗ್ರೆಸ್‌ನ 1 ದೇಶ-2 ಸಂವಿಧಾನ ನೀತಿಗೆ ಅಂತ್ಯ ಹಾಡಿದ್ದೇ ಬಿಜೆಪಿ: ನಡ್ಡಾ

Rajya Sabha: ಕಾಂಗ್ರೆಸ್‌ನ 1 ದೇಶ-2 ಸಂವಿಧಾನ ನೀತಿಗೆ ಅಂತ್ಯ ಹಾಡಿದ್ದೇ ಬಿಜೆಪಿ: ನಡ್ಡಾ

1971 ಯುದ್ಧದ ಚಿತ್ರ ಮಾಣಿಕ್‌ ಷಾ ಕೇಂದ್ರದಲ್ಲಿ ಅಳವಡಿಕೆ: ಸೇನೆ ಹೇಳಿಕೆ

1971 ಯುದ್ಧದ ಚಿತ್ರ ಮಾಣಿಕ್‌ ಷಾ ಕೇಂದ್ರದಲ್ಲಿ ಅಳವಡಿಕೆ: ಸೇನೆ ಹೇಳಿಕೆ

Supreme Court: ಆಡಳಿತ ವಿಳಂಬದಿಂದ ಅಕ್ರಮ ನಿರ್ಮಾಣ ಸಕ್ರಮ ಆಗುವುದಿಲ್ಲ

Supreme Court: ಆಡಳಿತ ವಿಳಂಬದಿಂದ ಅಕ್ರಮ ನಿರ್ಮಾಣ ಸಕ್ರಮ ಆಗುವುದಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.