ವಿಷಸೇವಿಸಿ ಆತ್ಮಹತ್ಯೆಗೆ ಶರಣಾದ ತಾಯಿ ಮತ್ತು ಇಬ್ಬರು ಮಕ್ಕಳು!
Team Udayavani, Sep 4, 2022, 12:02 PM IST
ರಾಮನಗರ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಾಗಡಿ ತಾಲೂಕಿನ ಹೊಸಪಾಳ್ಯದಲ್ಲಿ ನಡೆದಿದೆ.
ತಾಯಿ ಹಾಗು ಇಬ್ಬರು ಮಕ್ಕಳು ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು, ಕಾರಣ ತಿಳಿದುಬಂದಿಲ್ಲ.
ಮಾಗಡಿ ತಾಲೂಕು ರೈತ ಸಂಘದ ಅಧ್ಯಕ್ಷ ಲೋಕೇಶ್ ಎಂಬುವವರ ಪತ್ನಿ ರೂಪ (32 ವ) ಹಾಗೂ ಇಬ್ಬರು ಮಕ್ಕಳಾದ ಹರ್ಷಿತಾ (6 ವ), ಸ್ಪೂರ್ತಿ (4 ವ) ಆತ್ಮಹತ್ಯೆಗೆ ಶರಣಾಗಿದ್ದಾರೆ.
ಇದನ್ನೂ ಓದಿ:ಆತ್ಮಹತ್ಯೆಯ ಬಗ್ಗೆ ಇರುವ ತಪ್ಪು ನಂಬಿಕೆಗಳು; ವಿಶ್ವ ಆತ್ಮಹತ್ಯೆ ತಡೆ ದಿನ- ಸೆಪ್ಟಂಬರ್ 10
ಘಟನೆ ಸಂಬಂಧ ಕಾರಣ ಏನಿರಬಹುದೆಂಬುದರ ಬಗ್ಗೆ ಯಾವುದೇ ನಿಖರ ಮಾಹಿತಿ ತಿಳಿದು ಬಂದಿಲ್ಲ.
ಮಾಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದ್ದು, ಪೊಲೀಸರು ಸ್ಥಳಕ್ಕಾಗಿಮಿಸಿ ಪ್ರಾಥಮಿಕ ತನಿಖೆ ಆರಂಭಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಜಂಟಿ ಸಂಸದೀಯ ಸಮಿತಿ ತನಿಖಾಸ್ತ್ರ!; ಇದು ಹೇಗೆ ಕಾರ್ಯನಿರ್ವಹಿಸುತ್ತದೆ? ಅಧಿಕಾರವೇನು?
Japan rivals: ನಿಸ್ಸಾನ್-ಹೋಂಡಾ ವಿಲೀನ: ಇನ್ನು ವಿಶ್ವದ ನಂ.3 ಕಂಪೆನಿ!
Legislative House: ಶಾಸನಸಭೆಯೊಳಗೆ ಪೊಲೀಸ್ ಪ್ರವೇಶಕ್ಕಿಲ್ಲ ಅವಕಾಶ: ತಜ್ಞರು
Christmas; ಪ್ರಭು ಕ್ರಿಸ್ತನ ಸ್ವಾಗತಕ್ಕೆ ಕರಾವಳಿ ಸಡಗರದಿಂದ ಸಜ್ಜು
Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.