ಮ್ಯಾಗ್ಸೆಸೆ ಪ್ರಶಸ್ತಿ ತಿರಸ್ಕರಿಸಿದ ಕೇರಳದ ಮಾಜಿ ಸಚಿವೆ ಶೈಲಜಾ
Team Udayavani, Sep 4, 2022, 9:30 PM IST
ತಿರುವನಂತಪುರ/ನವದೆಹಲಿ: ಪ್ರತಿಷ್ಠಿತ ರೇಮನ್ ಮ್ಯಾಗ್ಸೆಸೆ ಪ್ರಶಸ್ತಿಯನ್ನು ಕೇರಳ ಮಾಜಿ ಆರೋಗ್ಯ ಸಚಿವೆ ಕೆ.ಕೆ. ಶೈಲಜಾ ತಿರಸ್ಕರಿಸಿದ್ದಾರೆ.
ಆರೋಗ್ಯ ಸಚಿವೆಯಾಗಿ ಅವರು ಮಾಡಿದ ಕೆಲಸವನ್ನು ಪುರಸ್ಕರಿಸಿ ಈ ಪ್ರಶಸ್ತಿ ನೀಡಲು ಸಂಘಟಕರು ನಿರ್ಧರಿಸಿದ್ದರು. ಆದರೆ ಫಿಲಿಪ್ಪೀನ್ಸ್ ಮಾಜಿ ಅಧ್ಯಕ್ಷ ರೇಮನ್ ಮ್ಯಾಗ್ಸೆಸ್ಸೆ ಕಮ್ಯುನಿಷ್ಟರ ಮೇಲೆ ಭಾರೀ ಹಿಂಸಾಚಾರ ನಡೆಸಿರುವ ಇತಿಹಾಸ ಹೊಂದಿದ್ದಾರೆ. ಅವರ ಹೆಸರಿನಲ್ಲಿ ನೀಡುವ ಈ ಪ್ರಶಸ್ತಿ ಸ್ವೀಕರಿಸಲು ಮನಸ್ಸಿಲ್ಲ.
ಕೇರಳ ಆರೋಗ್ಯ ಸಚಿವೆಯಾಗಿ ಯಶಸ್ವಿಯಾಗಿ ಕಾರ್ಯ ನಿರ್ವಹಿಸಿರುವುದರಲ್ಲಿ ಸಂಘಟನಾತ್ಮಕ ಪಾತ್ರವಿದೆ, ಅದರ ಶ್ರೇಯಸ್ಸನ್ನು ಒಬ್ಬರೇ ಪಡೆದುಕೊಳ್ಳುವುದು ಸರಿಯಲ್ಲ ಎಂದು ಶೈಜಲಾ ಅಭಿಪ್ರಾಯಪಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಬಾಬಾ ಸಿದ್ದೀಕಿ ಸಾವು ದೃಢೀಕರಿಸಲು ಆಸ್ಪತ್ರೆ ಬಳಿ 30 ನಿಮಿಷ ಕಾದು ಕುಳಿತಿದ್ದ ಹಂತಕ
Ambulance ಇಂಜಿನ್ ಗೆ ಬೆಂಕಿ-ಆಕ್ಸಿಜನ್ ಸಿಲಿಂಡರ್ ಸ್ಫೋಟ;ಗರ್ಭಿಣಿ ಪ್ರಾಣಾಪಾಯದಿಂದ ಪಾರು!
Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್ ತೆರೆದೀರಿ ಜೋಕೆ!
Self Treatment!: ಸ್ವಯಂ ಚಿಕಿತ್ಸೆಯ ಮೂಲಕ ಸ್ತನ ಕ್ಯಾನ್ಸರ್ ಗೆದ್ದ ವಿಜ್ಞಾನಿ!
By Election: ವಯನಾಡ್ ಉಪಸಮರ: ಶೇ.65ರಷ್ಟು ಮತದಾನ
MUST WATCH
ಹೊಸ ಸೇರ್ಪಡೆ
IPL 2025: ಸಾತಂತ್ರ್ಯ ನೀಡುವ ತಂಡವೇ ನನ ಆದ್ಯತೆ: ಕೆ.ಎಲ್.ರಾಹುಲ್
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Shimoga: ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮಗುಚಿ ನಾಪತ್ತೆಯಾಗಿದ್ದ ಮೂವರ ಶವ ಪತ್ತೆ
Sandalwood: ಮುಹೂರ್ತದಲ್ಲಿ ‘ದಿ ಟಾಸ್ಕ್’
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.