ದಿಲ್ಲಿಯ ಹೊಸ ರೈಲು ನಿಲ್ದಾಣಕ್ಕೆ ಹೈಟೆಕ್‌ ಸ್ಪರ್ಶ; ಇಲ್ಲಿದೆ ಮಾಹಿತಿ..

Team Udayavani, Sep 5, 2022, 7:05 AM IST

ದಿಲ್ಲಿಯ ಹೊಸ ರೈಲು ನಿಲ್ದಾಣಕ್ಕೆ ಹೈಟೆಕ್‌ ಸ್ಪರ್ಶ; ಇಲ್ಲಿದೆ ಮಾಹಿತಿ..

ರಾಷ್ಟ್ರ ರಾಜಧಾನಿ ನವದೆಹಲಿಯ ರೈಲ್ವೆ ನಿಲ್ದಾಣವನ್ನು ಪುನರ್‌ ಅಭಿವೃದ್ಧಿ ಮಾಡುವುದಕ್ಕೆ ರೈಲ್ವೆ ಇಲಾಖೆಯು ಯೋಜನೆ ಹಾಕಿಕೊಂಡಿದೆ. ಮುಂದೆ ರೈಲ್ವೆ ನಿಲ್ದಾಣ ಹೇಗೆ ಕಾಣಲಿದೆ ಎನ್ನುವುದಕ್ಕೆ ಫೋಟೋವೊಂದನ್ನೂ ಬಿಡುಗಡೆ ಮಾಡಿದೆ. ಹೇಗಿರಲಿದೆ ದೆಹಲಿಯ ಹೊಸ ರೈಲ್ವೆ ನಿಲ್ದಾಣ ಎನ್ನುವುದಕ್ಕೆ ಇಲ್ಲಿದೆ ಮಾಹಿತಿ.

ಅವಳಿ ಕಟ್ಟಡ
ರೈಲ್ವೆ ನಿಲ್ದಾಣವು 40 ಅಂತಸ್ತಿನ ಅವಳಿ ಕಟ್ಟಡವಾಗಿ ನಿರ್ಮಾಣವಾಗಲಿದೆ. ಗೋಲಾಕಾರದಲ್ಲಿರುವ ಎರಡೂ ಟವರ್‌ಗಳ ಮೇಲ್ಭಾಗವು ಗ್ಲಾಸ್‌ನಿಂದ ಕೂಡಿರ ಲಿದೆ. ನಿಲ್ದಾಣದ ಎತ್ತರ 80 ಮೀಟರ್‌ ಇದ್ದರೆ ಉದ್ದ 450 ಮೀಟರ್‌ ಇರಲಿದೆ. ಒಟ್ಟು 2.22 ಲಕ್ಷ ಚದರ ಮೀಟರ್‌ ಜಾಗ ದಲ್ಲಿ ನಿಲ್ದಾಣ ನಿರ್ಮಾಣ ಗೊಳ್ಳ ಲಿದ್ದು, ಈ ಪೈಕಿ 45,000 ಚ.ಮೀಟರ್‌ ಪ್ರದೇಶದಲ್ಲಿ ರೈಲ್ವೆ ಕಚೇರಿ ತಲೆಎತ್ತಲಿದೆ. 91 ಬಸ್ಸುಗಳು ನಿಲುಗಡೆಗೆ, 1500 ಕಾರುಗಳ ಪಾರ್ಕಿಂಗ್‌ಗೆ ಅವಕಾಶ ಸಿಗಲಿದೆ.

2 ಲಕ್ಷ ಜನರ
ಪ್ರಯಾಣ
ಸದ್ಯ ಈಗಿರುವ ರೈಲ್ವೆ ನಿಲ್ದಾಣದಲ್ಲಿ 16 ಪ್ಲಾಟ್‌ಫಾರ್ಮ್ಗಳಿದ್ದು, ಪ್ರತಿನಿತ್ಯ 2 ಲಕ್ಷದಷ್ಟು ಪ್ರಯಾಣಿಕರು ಪ್ರಯಾಣ ಮಾಡುತ್ತಿದ್ದಾರೆ. ಹಾಗೆಯೇ ಹೊಸ ರೈಲ್ವೆ ನಿಲ್ದಾಣದಲ್ಲೂ 16 ಪ್ಲಾಟ್‌ ಫಾರ್ಮ್ ಗಳಿರಲಿವೆ. ಆದರೆ ಪ್ರಯಾಣಿಕರ ಸಂಖ್ಯೆ ಇನ್ನಷ್ಟು ಹೆಚ್ಚುವ ಸಾಧ್ಯತೆಯಿದೆ.

ಪಾದಚಾರಿ ಗಳಿಗೆ ಮಾರ್ಗ
ಇದೇ ರೈಲ್ವೆ ನಿಲ್ದಾಣದಲ್ಲಿ ಪಾದಚಾರಿಗಳು ಸಾಗಲೆಂದು ವಿಶೇಷ ಸ್ಕೈ-ವಾಕ್‌ಗಳನ್ನು ಮಾಡಲಾಗುವುದು. ರೈಲ್ವೆ ನಿಲ್ದಾಣದಿಂದಲೇ ಮೆಟ್ರೋ ನಿಲ್ದಾಣಕ್ಕೂ ಸಂಪರ್ಕ ಕಲ್ಪಿಸಿಕೊಡಲಾಗುವುದು.

ಟಾಪ್ ನ್ಯೂಸ್

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ

Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

Education: ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

Kannada: ಅಂತರ್ಜಾಲದಲ್ಲಿ ಕನ್ನಡದ ಕುಸುಮ ಮತ್ತಷ್ಟು ಅರಳಲಿ

Karnataka: ಕನ್ನಡ ಅಧ್ಯಯನ ಪೀಠಗಳ ವೈಭವದ ದಿನಗಳು ಮರಳಲಿ

Naxal: ನಕ್ಸಲರ ನೆತ್ತರ ಹೆಜ್ಜೆ..: ರಾಜ್ಯದಲ್ಲಿ ನಕ್ಸಲ್‌ ಅಟ್ಟಹಾಸದ ಕರಾಳ ಇತಿಹಾಸ ಇಲ್ಲಿದೆ

Maha-Leaders

Assembly Election: ಮಹಾರಾಷ್ಟ್ರ ಕದನದಲ್ಲಿ ಘಟಾನುಘಟಿಗಳ ಭವಿಷ್ಯ ಪಣಕ್ಕೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

ನಮ್ಮಲ್ಲಿಗೆ ಬಂದರೆ ಇಸ್ರೇಲ್‌ ಪ್ರಧಾನಿ ಬಂಧನ: ಬ್ರಿಟನ್‌!

ನಮ್ಮಲ್ಲಿಗೆ ಬಂದರೆ ಇಸ್ರೇಲ್‌ ಪ್ರಧಾನಿ ಬಂಧನ: ಬ್ರಿಟನ್‌!

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.