ಹಿರೇಹಳ್ಳ ಡ್ಯಾಂನಿಂದ ನೀರು ಬಿಡುಗಡೆ: ಶಿಗ್ಗಾಂವ್ ಕಲ್ಮಾಲ ರಸ್ತೆ ಸಂಚಾರ ಬಂದ್
Team Udayavani, Sep 6, 2022, 11:14 AM IST
ಕೊಪ್ಪಳ: ತಾಲೂಕಿನ ಕಿನ್ನಾಳ ಹಿರೇಹಳ್ಳ ಜಲಾಶಯದಿಂದ 30 ಸಾವಿರ ಕ್ಯೂಸೆಕ್ಸ್ ನೀರು ಹರಿಯ ಬಿಡಲಾಗಿದೆ.
ಜಿಲ್ಲೆಯಲ್ಲಿ ಅತಿಯಾಗಿ ಮಳೆ ಸುರಿಯುತ್ತಿದೆ. ಕೊಪ್ಪಳ ಹಾಗೂ ಯಲಬುರ್ಗಾ ಭಾಗದಲ್ಲಿ ಕಳೆದ ವಾರದಿಂದ ಮಳೆಯಾಗಿತ್ತಿದ್ದು ಇದರಿಂದ ಹಳ್ಳ ಕೊಳ್ಳ ತುಂಬಿ ಹರಿಯುತ್ತಿವೆ. ಇದಲ್ಲದೇ ಹಳ್ಳದ ನೀರು ಹಿರೇ ಹಳ್ಳ ಮಿನಿ ಡ್ಯಾಂಗೆ ಅಧಿಕ ಪ್ರಮಾಣದಲ್ಲಿ ಹರಿದು ಬರುತ್ತಿದೆ. ಒಂದು ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯ ಇರುವ ಮಿನಿ ಡ್ಯಾಂ ಭರ್ತಿಯಾಗಿ ಹರಿಯುತ್ತಿದೆ. ಡ್ಯಾಂ ನೀರಿನ ಒಳ ಹರಿವಿನ ಪ್ರಮಾಣ ನೋಡಿಕೊಂಡು ಹಳ್ಳದ ಪಾತ್ರಕ್ಕೆ ಹೆಚ್ಚುವರಿ ನೀರು ಹರಿ ಬಿಡಲಾಗಿದೆ.
ಸೋಮವಾರ ರಾತ್ರಿ ಅತಿಯಾದ ಮಳೆಯಿಂದ ನೀರಿನ ಪ್ರಮಾಣ ನೋಡಿ ನೀರಾವರಿ ಇಲಾಖೆ ಅಧಿಕಾರಿಗಳು ಹಳ್ಳದ ಪಾತ್ರಕ್ಕೆ ಹೆಚ್ಚುವರಿ ನೀರು ಹರಿ ಬಿಡಲಾಗಿದೆ.
ಇದನ್ನೂ ಓದಿ:ಒಂದೇ ದಿನ 64 ವಿಮಾನಗಳನ್ನು ನಿರ್ವಹಣೆ ಮಾಡಿದ ಮಂಗಳೂರು ವಿಮಾನ ನಿಲ್ದಾಣ
ನೀರು ಹರಿಬಿಟ್ಟ ಹಿನ್ನೆಲೆಯಲ್ಲಿ ಹಳ್ಳದ ಎರಡೂ ಬದಿಯ ಜಮೀನು ಜಲಾವೃತವಾಗಿದ್ದು ಸೇತುವೆಗಳು ತುಂಬಿ ಹರಿಯುತ್ತಿವೆ. ತಾಲೂಕಿನ ಹಿರೇ ಸಿಂದೋಗಿ ಬಳಿಯ ಶಿಗ್ಗಾಂ ಕಲ್ಮಾಲ ರಸ್ತೆಯ ಸಂಚಾರ ಸಂಪೂರ್ಣ ಬಂದ್ ಆಗಿದೆ. ಜನರು ಪ್ರಯಾಣಕ್ಕೆ ಪ್ರಯಾಸ ಪಡುವಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು
Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ
ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ
ಕೃಷ್ಣ ನಿಧನ;ಪ್ರಮುಖ ಸರಕಾರಿ ಕಚೇರಿಗಳಲ್ಲಿ ಅರ್ಧಕ್ಕೇರದ ರಾಷ್ಟ್ರಧ್ವಜ;ಅಧಿಕಾರಿಗಳಿಂದ ಅಗೌರವ
ಎಸ್.ಎಂ.ಕೃಷ್ಣ ನಿಧನ; ಶೋಕಾಚರಣೆ ಆದೇಶಕ್ಕೆ ಕಿಮ್ಮತ್ತು ನೀಡದ ಬಿಇಒ,ಸಮಾಜ ಕಲ್ಯಾಣ ಇಲಾಖೆ
MUST WATCH
ಹೊಸ ಸೇರ್ಪಡೆ
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
BBK11: ಕೊನೆಗೂ ಬಿಗ್ ಬಾಸ್ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್ ಸುರೇಶ್
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.