ಎಲ್ಲೆಡೆ ಅತಿವೃಷ್ಟಿಯಿಂದ ಅನ್ನದಾತರಿಗೆ ಸಂಕಷ್ಟ


Team Udayavani, Sep 6, 2022, 1:04 PM IST

ಎಲ್ಲೆಡೆ ಅತಿವೃಷ್ಟಿಯಿಂದ ಅನ್ನದಾತರಿಗೆ ಸಂಕಷ್ಟ

ದೇವನಹಳ್ಳಿ: ತಾಲೂಕಿನಲ್ಲಿ ಮಳೆ ಅವಾಂತರ ಸೃಷ್ಟಿ ಸಿದೆ. ಭಾನುವಾರ ರಾತ್ರಿ ಸುರಿದ ಮಳೆಗೆ ಜನ ತತ್ತರಿಸಿಹೋಗಿದ್ದಾರೆ. ಮಳೆಯಿಂದ ಮನೆಗಳ ಕುಸಿತ, ತೋಟಗಳು ಜಲಾವೃತವಾಗಿದ್ದು, ಅನ್ನ ದಾತರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ತಾಲೂಕಿನ ಅಣ್ಣೇಶ್ವರ ಗ್ರಾಮದಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ತಡೆಗೋಡೆ ಪಕ್ಕ ದಿಂದ ಹಾಗೂ ಕೆಐಎಡಿಸಿ ವತಿಯಿಂದ ಮಳೆ ನೀರು ಮನೆಗಳಿಗೆ ನುಗ್ಗಿ ರಾತ್ರಿಯಿಡಿ ಮಳೆ ನೀರನ್ನು ಕತ್ತಲಿ ನಲ್ಲಿಯೇ ಹೊರಹಾಕುವಂತೆ ಆಗಿದೆ. ಅಣ್ಣೇಶ್ವರ ಗ್ರಾಪಂ ಕಾಲೋನಿಯಲ್ಲಿ ಮುನಿರತ್ನಮ್ಮ ಎಂಬುವವರ ಮನೆ ಮಳೆಯಿಂದ ಕುಸಿದು ಬಿದ್ದು, ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಮನೆಯಲ್ಲಿ 9 ಜನ ವಾಸವಾಗಿದ್ದರು. ಅದರಲ್ಲಿ ವಯಸ್ಸಾದ ಅಜ್ಜಿ, ಒಂದು ವರ್ಷದ ಮಗುವಿತ್ತು. ರಾತ್ರಿ 1 ಗಂಟೆಯಲ್ಲಿ ಮನೆಯಿಂದ ಅಜ್ಜಿ, ಮಗು ಇತರರನ್ನು ಸ್ಥಳಾಂತರಿಸ ಲಾಯಿತು.

ಅನಾಹುತದಿಂದ ಮನೆ ಸದಸ್ಯರು ಪಾರಾಗಿದ್ದಾರೆ. ಸ್ಥಳವನ್ನು ತಹಶೀಲ್ದಾರ್‌ ಶಿವರಾಜ್‌, ಅಣ್ಣೇಶ್ವರ ಗ್ರಾಪಂ ಅಧ್ಯಕ್ಷ ವೇಣು ಗೋಪಾಲ್‌, ಗ್ರಾಪಂ ಮಾಜಿ ಅಧ್ಯಕ್ಷರಾದ ಎ.ಚಂದ್ರಶೇಖರ್‌, ಮಂಜು ನಾಥ್‌, ವಿಎಸ್‌ಎಸ್‌ಎನ್‌ ಮಾಜಿ ಅಧ್ಯಕ್ಷ ಎ.ಎನ್‌. ವೆಂಕಟೇಶಪ್ಪ, ಗ್ರಾಪಂ ಸದಸ್ಯ ಮುನಿರಾಜಪ್ಪ, ಮುಖಂಡ ರಾದ ಕಾಂತರಾಜು, ಜಗದೀಶ್‌, ವೆಂಕಟೇಶ್‌, ಮನು ಪರಿಶೀಲಿಸಿದರು.

ಸರ್ಕಾರಿ ಪರಿಹಾರ ಸಾಕಾಗಲ್ಲ: ಅಣ್ಣೇಶ್ವರ ಗ್ರಾಮ ದಲ್ಲಿ ಸೇವಂತಿಗೆ, ಸುಗಂದರಾಜ್‌ ಹೂವು ಸೇರಿ ದಂತೆ ವಿವಿಧ ಹೂವು, ಬೆಳೆಗಳು ಜಲಾವೃತವಾಗಿದ್ದು, ರೈತರು ಬಂದ ಬೆಳೆ ಕೈಗೆ ಬರದಂತೆ ಆಗಿದೆ. ರೈತರು ಸಾಕಷ್ಟು ಸಮಸ್ಯೆಗಳನ್ನು ಎದುರಿಸುವಂತಾಗಿದೆ. ಬೆಳೆ ನಷ್ಟದಿಂದ ರೈತರು ಕಂಗಾಲಾಗಿದ್ದಾರೆ. ಸರ್ಕಾರ ನೀಡುವ ಪರಿಹಾರ ಯಾವುದಕ್ಕೂ ಸಾಲುವುದಿಲ್ಲ ಎಂದು ರೈತರು ತಿಳಿಸಿದ್ದಾರೆ.

ಮಳೆಗೆ ಅಪಾರ ನಷ್ಟ: ತಾಲೂಕಿನ ಅಗಲಕೋಟೆ ಗ್ರಾಮ ದಲ್ಲಿ 4 ಮನೆಗಳು, ಕನ್ನಮಂಗಲ ಪಾಳ್ಯ ಗ್ರಾಮ ದಲ್ಲಿ ವಿದ್ಯುತ್‌ ಕಂಬಗಳು ಬಿದ್ದಿವೆ. ಅದರ ಪಕ್ಕದಲ್ಲಿಯೇ ಕಾಂಪೌಂಡ್‌ ಕುಸಿದು ಬಿದ್ದಿದೆ. ವಿದ್ಯುತ್‌ ಕಂಬದ ಪಕ್ಕದಲ್ಲಿದ್ದ ಕಾರು, ಆಟೋ ಜಖಂಗೊಂಡಿದೆ. ಆವತಿ ಗ್ರಾಮದಲ್ಲಿ 1 ಮನೆ ಮೇಲ್ಛಾ ವಣಿ ಕುಸಿದಿದೆ. ಲಾಲಗೊಂಡಹಳ್ಳಿ ಇತರೆ ಕಡೆಗಳಲ್ಲಿ ರಾಜಕಾಲುವೆಗಳ ಒತ್ತುವರಿಯಿಂದಾಗಿ ಜಮೀನುಗಳಲ್ಲಿ ನೀರು ನಿಂತಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಬೆಳೆ ನಾಶವಾಗಿದೆ.

ಮಳೆಗೆ ಅಂಡರ್‌ ಪಾಸ್‌ನಲ್ಲಿ ನೀರು ತುಂಬಿ ಕೊಂಡಿರುವುದರಿಂದ ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ. ತಾಲೂಕಿನ ಕೆರೆಗಳು ತುಂಬಿ ಕೋಡಿ ಹೋಗುತ್ತಿವೆ. ರಾಜಕಾಲುವೆಗಳು ಒತ್ತುವರಿ ಯಾಗಿದ್ದು ಅಧಿಕಾರಿಗಳು ರಾಜಕಾಲುವೆಗಳ ಸರ್ವೇ ಮಾಡಿಸಿ, ನೀರು ಸರಾಗವಾಗಿ ಹೋಗುವಂತೆ ಆಗಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Aranthodu: ಅಪ್ತಾಪ್ತ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ; ಆರೋಪಿಯ ಸೆರೆ

Aranthodu: ಅಪ್ತಾಪ್ತ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ; ಆರೋಪಿಯ ಸೆರೆ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

13

ಕಾಪು ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ನೂತನ ಭಂಡಿ ರಥ, ರಜತ ಗರುಡ ವಾಹನ, ಶೇಷ ವಾಹನ ಸಮರ್ಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Doddaballapur: ಹೊಲದಲ್ಲಿ ಹೂ ಬಿಡಿಸುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ: ಸಾವು

Doddaballapur: ಹೊಲದಲ್ಲಿ ಹೂ ಬಿಡಿಸುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ: ಸಾವು

Road Mishap: ಬೈಕ್‌ ವ್ಹೀಲಿಂಗ್‌ ಮಾಡುವಾಗ ಕ್ಯಾಂಟರ್‌ಗೆ ಡಿಕ್ಕಿ; ಇಬ್ಬರು ಸಾವು

Road Mishap: ಬೈಕ್‌ ವ್ಹೀಲಿಂಗ್‌ ಮಾಡುವಾಗ ಕ್ಯಾಂಟರ್‌ಗೆ ಡಿಕ್ಕಿ; ಇಬ್ಬರು ಸಾವು

Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು

Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು

2-

Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾವು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1

Kasaragod Crime News: ಅವಳಿ ಪಾಸ್‌ಪೋರ್ಟ್‌; ಕೇಸು ದಾಖಲು

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು

Australian Open:  ಹಿಂದೆ ಸರಿದ ಸಿಮೋನಾ ಹಾಲೆಪ್‌

Australian Open: ಹಿಂದೆ ಸರಿದ ಸಿಮೋನಾ ಹಾಲೆಪ್‌

5

Kasaragod: ಚಂದ್ರಗಿರಿ ಸೇತುವೆಯಿಂದ ಹೊಳೆಗೆ ಹಾರಿದ ಯುವಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.