ಉಡುಪಿ: ಪಿಟ್ಟಿ ನಾಗೇಶ್ ಕೊಲೆ ಪ್ರಕರಣ: ಆರೋಪಿಗಳು ಖುಲಾಸೆ
Team Udayavani, Sep 6, 2022, 1:39 PM IST
ಉಡುಪಿ: ಪಿಟ್ಟಿ ನಾಗೇಶ್ ಕೊಲೆ ಪ್ರಕರಣದ ಆರೋಪಿಗಳನ್ನು ಉಡುಪಿ ಜಿಲ್ಲಾ ನ್ಯಾಯಾಲಯ ಮಂಗಳವಾರ (ಸೆ.6) ಖುಲಾಸೆಗೊಳಿಸಿದೆ.
2014ರ ಸೆಪ್ಟೆಂಬರ್ ತಿಂಗಳಿನಲ್ಲಿ ಉದ್ಯಾವರದ ಹಲೀಮಾ ಸಬ್ಜಿ ಹಾಲ್ ಬಳಿ ಪಿಟ್ಟಿ ನಾಗೇಶನನ್ನು 5 ಮಂದಿ ಅಡ್ಡಗಟ್ಟಿ ಕೊಲೆಗೈದಿದ್ದರು. ಇದಕ್ಕೆ ಸಂಬಂಧಿಸಿದಂತೆ ಪೂರಕ ಸಾಕ್ಷ್ಯಾಧಾರಗಳ ಕೊರತೆಯಿಂದ ಅರೋಪಿಗಳ ಅರೋಪ ಸಾಬೀತು ಪಡಿಸುವ ವಿಫಲವಾದ ಹಿನ್ನಲೆಯಲ್ಲಿ ನ್ಯಾಯಾಲಯ ಆರೋಪಿಗಳನ್ನು ಖುಲಾಸೆಗೊಳಿಸಿ ಆದೇಶಿಸಿದೆ.
ಅರೋಪಿಗಳ ಪರ ಹಿರಿಯ ನ್ಯಾಯವಾದಿ ಶಾಂತರಾಮ್ ಶೆಟ್ಟಿ ವಾದಿಸಿದ್ದಾರೆ.
ಇದನ್ನೂ ಓದಿ:ಬಿಜೆಪಿ ಮಡಿಲಿಗೆ ಮೈಸೂರು ಮೇಯರ್ ಪಟ್ಟ: ಫಲಿಸದ ಕಾಂಗ್ರೆಸ್ ತಂತ್ರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.