ಇಡಬ್ಲ್ಯುಎಸ್ ಮೀಸಲಾತಿ: ಸೆ.13ರಂದು ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆ
Team Udayavani, Sep 6, 2022, 7:30 PM IST
ನವದೆಹಲಿ: ಆರ್ಥಿಕವಾಗಿ ಹಿಂದುಳಿದ ವರ್ಗ(ಇಡಬ್ಲ್ಯುಎಸ್)ಗಳಿಗೆ ಶೇ.10 ಮೀಸಲಾತಿ ಕಲ್ಪಿಸಿರುವ ಕೇಂದ್ರ ಸರ್ಕಾರದ ನಿರ್ಧಾರದ ಸಾಂವಿಧಾನಿಕ ಮಾನ್ಯತೆಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಯನ್ನು ಸೆ.13ರಂದು ನಡೆಸುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ.
ವಾದ ಮಂಡಿಸಲು ಎರಡೂ ಕಡೆಯವರಿಗೆ ಒಟ್ಟಾರೆ 18 ಗಂಟೆಗಳ ಕಾಲಾವಕಾಶ ಬೇಕು ಎಂದು ವಕೀಲರು ಅರಿಕೆ ಮಾಡಿಕೊಂಡ ಹಿನ್ನೆಲೆಯಲ್ಲಿ, 13ರಂದು ವಿಚಾರಣೆ ನಡೆಸಲು ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್ ಅವರನ್ನೊಳಗೊಂಡ ಐವರು ಸದಸ್ಯರ ಸಂವಿಧಾನ ಪೀಠ ನಿರ್ಧರಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Election: ರಾಜ್ ಠಾಕ್ರೆ ಎಂಎನ್ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Winter session: ವರ್ಷದ ಕೊನೆಯ ಸಂಸತ್ ಅಧಿವೇಶನ ಫಲಪ್ರದವಾಗಲಿ
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.