ಸಚಿವ ಉಮೇಶ್ ಕತ್ತಿ ಅನುಭವಿ ನಾಯಕ, ನಿಧನದಿಂದ ನೋವಾಗಿದೆ: ಪ್ರಧಾನಿ ಮೋದಿ ಸಂತಾಪ
ಪ್ರಜ್ಞೆತಪ್ಪಿ ಬಿದ್ದಿರುವುದು ಗಮನಕ್ಕೆ ಬಂದಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.
Team Udayavani, Sep 7, 2022, 1:30 PM IST
ನವದೆಹಲಿ; ಕರ್ನಾಟಕದ ಅರಣ್ಯ, ಆಹಾರ ಮತ್ತು ನಾಗರಿಕ ಪೂರೈಕೆ ಖಾತೆ ಸಚಿವ ಉಮೇಶ್ ಕತ್ತಿ(61ವರ್ಷ0 ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ (ಸೆ.07) ಸಂತಾಪ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ:ಮಳೆಹಾನಿ: ಕೇಂದ್ರ ಮಾರ್ಗಸೂಚಿಯಂತೆ ನ್ಯಾಯಯುತ ಪರಿಹಾರ ಒದಗಿಸಲು ಕೇಂದ್ರ ತಂಡಕ್ಕೆ ಸಿಎಂ ಮನವಿ
“ಶ್ರೀ ಉಮೇಶ್ ಕತ್ತಿಜೀಯವರು ಅನುಭವಿ ಮುಖಂಡರಾಗಿದ್ದು, ಅವರು ಕರ್ನಾಟಕದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ್ದಾರೆ. ಅವರ ಅಗಲುವಿಕೆಯಿಂದ ನೋವಾಗಿದೆ. ಈ ದುಃಖದ ಸನ್ನಿವೇಶದಲ್ಲಿ ಅವರ ಕುಟುಂಬ ವರ್ಗಕ್ಕೂ ಮತ್ತು ಬೆಂಬಲಿಗರಿಗೆ ನೋವು ಭರಿಸುವ ಶಕ್ತಿ ದೊರೆಯಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ” ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
ಶ್ರೀ ಉಮೇಶ್ ಕತ್ತಿ ಜಿ ಅವರು ಕರ್ನಾಟಕದ ಅಭಿವೃದ್ಧಿಗೆ ಸಮೃದ್ಧ ಕೊಡುಗೆಗಳನ್ನು ನೀಡಿದ ಅನುಭವಿ ನಾಯಕರಾಗಿದ್ದರು. ಅವರ ನಿಧನದಿಂದ ನೋವಾಗಿದೆ. ಈ ದುಃಖಕರ ಸಮಯದಲ್ಲಿ ಅವರ ಕುಟುಂಬ ಮತ್ತು ಬೆಂಬಲಿಗರಿಗೆ ನನ್ನ ಸಂತಾಪಗಳು. ಓಂ ಶಾಂತಿ.
— Narendra Modi (@narendramodi) September 7, 2022
ಉಮೇಶ್ ಕತ್ತಿ ಅವರು ಮಂಗಳವಾರ(ಸೆ.06) ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದರು. ರಾತ್ರಿ ಶೌಚಾಲಯಕ್ಕೆ ತೆರಳಿದ್ದ ವೇಳೆ ಅಲ್ಲಿಯೇ ಕುಸಿದುಬಿದ್ದಿದ್ದು, ನಂತರ ಮನೆಯವರು ಹೋಗಿ ನೋಡಿದಾಗ, ಪ್ರಜ್ಞೆತಪ್ಪಿ ಬಿದ್ದಿರುವುದು ಗಮನಕ್ಕೆ ಬಂದಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ವಿಧಿವಶರಾಗಿದ್ದರು ಎಂದು ಕುಟುಂಬದ ಮೂಲಗಳು ತಿಳಿಸಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panaji: ಕಲಂಗುಟ್ ಬೀಚ್ ನಲ್ಲಿ ಪ್ರವಾಸಿ ಕೊಲೆ
Glass Bridge: ಕನ್ಯಾಕುಮಾರಿಯಲ್ಲಿ ಭಾರತದ ಮೊದಲ ಗಾಜಿನ ಸೇತುವೆ ಉದ್ಘಾಟನೆ
Rane’s Remark: ಕೇರಳ ʼಮಿನಿ ಪಾಕಿಸ್ಥಾನʼವೆಂದ ಸಚಿವ ನಿತೇಶ್ ರಾಣೆ; ಸಿಎಂ ಪಿಣರಾಯಿ ಖಂಡನೆ
ರಾಜ್ಯದ ಜನರಲ್ಲಿ ಕ್ಷಮೆಯಾಚಿಸುತ್ತೇನೆ… ಮಣಿಪುರ ಹಿಂಸಾಚಾರದ ಕುರಿತು ಸಿಎಂ ಬಿರೇನ್ ಸಿಂಗ್
Mumbai-Nagpur: ಸಮೃದ್ಧಿ ಹೆದ್ದಾರಿಯಲ್ಲಿ ಏಕಾಏಕಿ 50 ಕ್ಕೂ ಹೆಚ್ಚು ವಾಹನಗಳು ಪಂಕ್ಚರ್…
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kottigehara:ಸಿಲಿಂಡರ್ ಸ್ಫೋಟ, ಮನೆ ಸಂಪೂರ್ಣ ನೆಲಸಮ,ಕೆಲಸಕ್ಕೆ ಹೋಗಿದ್ದರಿಂದ ಮನೆಮಂದಿ ಪಾರು
TestTeam; ಆಸ್ಟ್ರೇಲಿಯಾ ಪ್ರಕಟಿಸಿದ ವರ್ಷದ ಟೆಸ್ಟ್ ತಂಡಕ್ಕೆ ಭಾರತೀಯ ನಾಯಕ; ರೋಹಿತ್ ಅಲ್ಲ
Koratagere: ರಸ್ತೆಯಲ್ಲಿ ಚರಂಡಿ ನೀರು; ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಗ್ರಾಮಸ್ಥರು
ಸಂಸ್ಕೃತ ಕಾಲೇಜಿನ 120ರ ಸಂಭ್ರಮದಲ್ಲಿ ಹಳೆ ವಿದ್ಯಾರ್ಥಿಗಳು ಒಟ್ಟಾಗಲಿ: ವಿ| ಪ್ರಸನ್ನಾಚಾರ್ಯ
Rabakavi: ಬ್ರಹ್ಮಾನಂದ ಉತ್ಸವ; ಗಮನ ಸೆಳೆದ ರೊಟ್ಟಿ ಜಾತ್ರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.