ಎನ್.ಆರ್.ಪುರ: ಬುದ್ದಿಮಾಂದ್ಯೆ ಮೇಲೆ ಅತ್ಯಾಚಾರಕ್ಕೆ ಯತ್ನ; ವೃದ್ಧನ ಬಂಧನ
Team Udayavani, Sep 7, 2022, 6:42 PM IST
ಎನ್.ಆರ್.ಪುರ: ಪಟ್ಟಣ ವ್ಯಾಪ್ತಿಯಲ್ಲಿ ಬುದ್ಧಿಮಾಂದ್ಯೆ ಯುವತಿಯೊಬ್ಬಳ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದ ಮೇಲೆ ವೃದ್ಧರೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ಖಾಸಗಿ ಶಾಲೆಯ ಬಸ್ ಚಾಲಕ ತಾಲ್ಲೂಕಿನ ಮಲ್ಲಂದೂರು ಗ್ರಾಮ ನಿವಾಸಿ ಸದಾಶಿವ ಶೆಟ್ಟಿ(66) ಬಂಧಿತ ಆರೋಪಿಯಾಗಿದ್ದಾನೆ ಎಂದು ತಿಳಿದುಬಂದಿದೆ.
ಸದಾಶಿವಶೆಟ್ಟಿ ಪಟ್ಟಣದ ವ್ಯಾಪಿಯ ಬುದ್ಧಿಮಾಂದ್ಯೆ (20) ಯುವತಿ ಮೇಲೆ ಮಂಗಳವಾರ ರಾತ್ರಿ ಅತ್ಯಾಚಾರಕ್ಕೆ ಯತ್ನಿಸಿದ್ದು, ಯುವತಿ ಸಹೋದರಿ ನೀಡಿದ ದೂರಿನನ್ವಯ ಪೊಲೀಸರು ಆರೋಪಿಯನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.