ತೃತೀಯ ಲಿಂಗಿ ವಿದ್ಯಾರ್ಥಿಗೆ ಅಗೌರವ: ಶಿಕ್ಷಕನ ಬಂಧನ
Team Udayavani, Sep 8, 2022, 7:40 AM IST
ದುಬ್ಲಿನ್: ತೃತೀಯ ಲಿಂಗಿ ವಿದ್ಯಾರ್ಥಿಯೊಬ್ಬರನ್ನು ಸ್ತ್ರೀ ಅಥವಾ ಪುಲ್ಲಿಂಗ ಸಂಬೋಧಕ ಬಳಸದೆ ಮಾತನಾಡಿಸಲು ಒಪ್ಪದ ಶಿಕ್ಷಕರೊಬ್ಬರಿಗೆ ಯುರೋಪ್‌ನ ಐರ್ಲೆಂಡ್‌ನ ನ್ಯಾಯಾಲಯ ಜೈಲುಶಿಕ್ಷೆ ವಿಧಿಸಿದೆ.
ವಿಲ್ಸನ್ ಶಾಲೆಯ ಎನೋಚ್ ಬ್ರೂಕ್ ಶಿಕ್ಷೆಗೆ ಗುರಿಯಾದ ಶಿಕ್ಷಕ. ಶಾಲೆಯಲ್ಲಿರುವ ತೃತೀಯ ಲಿಂಗಿ ವಿದ್ಯಾರ್ಥಿಗೆ ಅವರು ಅವನು/ಅವಳು ಎಂದೇ ಸಂಬೋಧಿಸುವುದಾಗಿ ಹೇಳಿದ್ದಾರೆ.
ವಿದ್ಯಾರ್ಥಿ, ಅವರ ಪೋಷಕರು ಹಾಗೂ ಶಾಲೆಯ ಮುಖ್ಯೋಪಾಧ್ಯಾಯರು ಮನವಿ ಮಾಡಿದರೂ ಈ ವಿಚಾರದಲ್ಲಿ ಎನೋಚ್ ಒಪ್ಪಿಲ್ಲ. ಇದು ಕ್ರೈಸ್ತ ಧರ್ಮದ ವಿರುದ್ಧ ಎಂದು ಅವರು ವಾದಿಸಿದ್ದಾರೆ.
ಇದಾದ ಬೆನ್ನಲ್ಲೇ ಶಾಲೆಯು ಎನೋಚ್ ಅವರನ್ನು ಕೆಲಸದಿಂದ ತೆಗೆದುಹಾಕಿದೆ. ಈ ವಿಚಾರವು ನ್ಯಾಯಾಲಯದ ಮೆಟ್ಟಿಲನ್ನೂ ಏರಿದ್ದು, ಶಿಕ್ಷಕನಿಗೆ ನ್ಯಾಯಾಲಯ ಜೈಲುಶಿಕ್ಷೆ ವಿಧಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
America: ಬೋಯಿಂಗ್ ಸಂಸ್ಥೆಯ 17,000 ಉದ್ಯೋಗಿಗಳು ಶೀಘ್ರವೇ ವಜಾ
Vivek Ramaswamy: ವಿವೇಕ್‌ಗೆ ಟ್ರಂಪ್ ಸರಕಾರದ ಕಾರ್ಯಕ್ಷಮತೆ ಇಲಾಖೆ ಹೊಣೆ
MUST WATCH
ಹೊಸ ಸೇರ್ಪಡೆ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.