ಉಡುಪಿ: ಬಸ್‌ ಢಿಕ್ಕಿಯಾಗಿ ಮಹಿಳೆ ಸಾವು

Team Udayavani, Sep 7, 2022, 8:56 PM IST

20-death

ಉಡುಪಿ:  ಪುತ್ತೂರು ಗ್ರಾಮದ ಅಂಬಾಗಿಲಿನಲ್ಲಿರುವ ಅಮೃತ್‌ಗಾರ್ಡನ್‌ ಮುಂಭಾಗ ರಾಷ್ಟ್ರೀಯ ಹೆದ್ದಾರಿ  66ನ ರಸ್ತೆ ದಾಟುವ ವೇಳೆ ಬಸ್‌ ಢಿಕ್ಕಿ ಹೊಡೆದು ಮಹಿಳೆ ಮೃತಪಟ್ಟ ಘಟನೆ ಬುಧವಾರ ಸಂಭವಿಸಿದೆ.

ಹೆಬ್ರಿ, ಚಾರಾ ಗ್ರಾಮದ ನಿವಾಸಿ ವಸಂತಿ ಶೆಟ್ಟಿ (65) ಮೃತಪಟ್ಟವರು.

ಇದನ್ನೂ ಓದಿ:ಪಡುಬಿದ್ರಿ: ಪತ್ನಿಯಿಂದ ಸಾಲ ಮಾಡಿಸಿ ವಿಷವುಣಿಸಿದ ಪತಿ

ಅಮೃತ್‌ಗಾರ್ಡನ್‌ ವಿವಾಹ ಸಮಾರಂಭಕ್ಕೆ ಆಗಮಿಸಿದ್ದ ವಸಂತಿ ಅವರು ರಾ.ಹೆ. ದಾಟುತ್ತಿದ್ದಾಗ ರಸ್ತೆಯ ಮಧ್ಯದಲ್ಲಿರುವ ಡಿವೈಡರ್‌ ಬಳಿಗೆ ತಲುಪುವಷ್ಟರಲ್ಲಿ ಕುಂದಾಪುರ ಕಡೆಯಿಂದ ಉಡುಪಿಗೆ ವೇಗವಾಗಿ ಬರುತ್ತಿದ್ದ ಬಸ್‌ ಢಿಕ್ಕಿ ಹೊಡೆದಿದೆ. ಪರಿಣಾಮ ತಲೆ, ಕೈ ಮತ್ತು ಕಾಲಿಗೆ ಗಂಭೀರ ಗಾಯವಾಗಿದ್ದು, ತತ್‌ಕ್ಷಣ ಅವರನ್ನು ಹೈಟೆಕ್‌ ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಮೃತಪಟ್ಟಿದ್ದಾರೆ.

ಘಟನೆ ಉಡುಪಿ ಸಂಚಾರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

11

BBK11: ಮಂಜುವನ್ನು ರೋಗಿಷ್ಠ ರಾಜ ಎಂದ ರಜತ್; ಜೋರಾಗಿ ನಕ್ಕ ಶಿಶಿರ್, ಐಶ್ವರ್ಯಾ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

bellad

Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನ‌ಪ್ಪನವರ ವಿರುದ್ದ ಬೆಲ್ಲದ್‌ ಟೀಕೆ

Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್‌ ರುವಾಂಡದಿಂದ ಭಾರತಕ್ಕೆ ಗಡಿಪಾರು!

Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್‌ ರುವಾಂಡದಿಂದ ಭಾರತಕ್ಕೆ ಗಡಿಪಾರು!

ನನಗೆ ಪ್ರೀತಿ ಗೌರವ ಕೊಡಿ ಸಾಕು..: ಡೆಲ್ಲಿ ಮಾಲಿಕರ ಮುಂದೆ ರಾಹುಲ್‌ ಬೇಡಿಕೆ

IPL 2024: ನನಗೆ ಪ್ರೀತಿ ಗೌರವ ಕೊಡಿ ಸಾಕು..: ಡೆಲ್ಲಿ ಮಾಲಿಕರ ಮುಂದೆ ರಾಹುಲ್‌ ಬೇಡಿಕೆ

Tollywood: ಒಂದೇ ದಿನ ವಿವಾಹವಾಗಲಿದ್ದಾರಾ ಅಕ್ಕಿನೇನಿ ಸಹೋದರರು? ನಾಗಾರ್ಜುನ್‌ ಹೇಳಿದ್ದೇನು?

Tollywood: ಒಂದೇ ದಿನ ವಿವಾಹವಾಗಲಿದ್ದಾರಾ ಅಕ್ಕಿನೇನಿ ಸಹೋದರರು? ನಾಗಾರ್ಜುನ್‌ ಹೇಳಿದ್ದೇನು?

Video: ಜೈಲಿನಿಂದ ಬಿಡುಗಡೆಯಾದ ಖುಷಿ… ಜೈಲು ಅಧಿಕಾರಿಗಳ ಎದುರೇ ಯುವಕನ ಬ್ರೇಕ್ ಡ್ಯಾನ್ಸ್

Video: ಜೈಲಿನಿಂದ ಬಿಡುಗಡೆಯಾದ ಖುಷಿ… ಜೈಲು ಅಧಿಕಾರಿಗಳ ಎದುರೇ ಯುವಕನ ಬ್ರೇಕ್ ಡ್ಯಾನ್ಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

1

Udupi: ಪೊಲೀಸ್‌ ಅಧಿಕಾರಿಯೆಂದು ನಂಬಿಸಿ ಮಹಿಳೆಗೆ ಲಕ್ಷಾಂತರ ರೂ. ವಂಚನೆ

Udupi: ನ. 29 ರಿಂದ ಡಿ. 1 ಎಂಜಿಎಂ ಕಾಲೇಜಿಗೆ ಅಮೃತ ಮಹೋತ್ಸವ ಸಂಭ್ರಮ

Udupi: ನ. 29 ರಿಂದ ಡಿ. 1 ಎಂಜಿಎಂ ಕಾಲೇಜಿಗೆ ಅಮೃತ ಮಹೋತ್ಸವ ಸಂಭ್ರಮ

Udupi: ಗೀತಾರ್ಥ ಚಿಂತನೆ-107: ಮರಣವೂ- ನಾಟಕದ ಅಲಂಕಾರವೂ…

Udupi: ಗೀತಾರ್ಥ ಚಿಂತನೆ-107: ಮರಣವೂ- ನಾಟಕದ ಅಲಂಕಾರವೂ…

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

11

BBK11: ಮಂಜುವನ್ನು ರೋಗಿಷ್ಠ ರಾಜ ಎಂದ ರಜತ್; ಜೋರಾಗಿ ನಕ್ಕ ಶಿಶಿರ್, ಐಶ್ವರ್ಯಾ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

8(1

Kota: ರಾಷ್ಟ್ರೀಯ ಹೆದ್ದಾರಿಯಲ್ಲಿ ಸೌಲಭ್ಯ ಕೊರತೆ

bellad

Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನ‌ಪ್ಪನವರ ವಿರುದ್ದ ಬೆಲ್ಲದ್‌ ಟೀಕೆ

7

Mangaluru: ವೆನ್ಲಾಕ್ ಆಸ್ಪತ್ರೆ ಹೊರರೋಗಿ ವಿಭಾಗ ವಿಸ್ತರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.