ಶಾರ್ಜಾ ಅಂಗಳದಲ್ಲಿ ಹೊಡೆದಾಟ: ಸೋಲಿನ ಬಳಿಕ ಅಫ್ಘಾನ್ ಅಭಿಮಾನಿಗಳ ದಾಂಧಲೆ
Team Udayavani, Sep 8, 2022, 9:19 AM IST
ಶಾರ್ಜಾ: ಏಷ್ಯಾಕಪ್ ಸೂಪರ್ ಫೋರ್ ಹಂತದ ನಿರ್ಣಾಯಕ ಪಂದ್ಯದಲ್ಲಿ ಅಫ್ಗಾನಿಸ್ಥಾನ ತಂಡವು ಪಾಕಿಸ್ಥಾನ ವಿರುದ್ಧ ಸೋಲನುಭವಿಸಿದೆ. ಅಂತಿಮ ಓವರ್ ನಲ್ಲಿ ನಸೀಂ ಶಾ ಬಾರಿಸಿದ ಎರಡು ಸಿಕ್ಸರ್ ನೆರವಿನಿಂದ ಪಾಕಿಸ್ಥಾನ ತಂಡವು ಏಷ್ಯಾ ಕಪ್ ಫೈನಲ್ ಗೇರಿದೆ. ರೋಮಾಂಚನಕಾರಿಯಾಗಿ ಸಾಗಿದ ಪಂದ್ಯದ ಬಳಿಕ ಉಭಯ ದೇಶಗಳ ಅಭಿಮಾನಿಗಳು ಹೊಡೆದಾಡಿಕೊಂಡ ಘಟನೆಯೂ ಬುಧವಾರ ರಾತ್ರಿ ನಡೆಯಿತು.
ಶಾರ್ಜಾ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಉಭಯ ತಂಡದ ಬೆಂಬಲಿಗರಲ್ಲಿ ಕೆಲವರು ಕುರ್ಚಿಗಳನ್ನು ಹಿಡಿದು ಹೊಡೆದಾಡಿಕೊಂಡರು.
ಏಷ್ಯಾಕಪ್‌ನಲ್ಲಿ ತಮ್ಮ ತಂಡ ಸೋತ ನಂತರ ಅಫ್ಘಾನ್ ಅಭಿಮಾನಿಗಳು ಪಾಕಿಸ್ತಾನಿ ಅಭಿಮಾನಿಗಳನ್ನು ಕ್ರೀಡಾಂಗಣದಲ್ಲಿ ಹೊಡೆದಿದ್ದಾರೆ ಎಂದು ಆರೋಪಿಸಲಾಗಿದೆ.
“ಅಫ್ಘಾನಿಸ್ಥಾನ್ ಜಿಂದಾಬಾದ್” ಎಂದು ಘೋಷಣೆ ಕೂಗಿದ ಅಭಿಮಾನಿಗಳು ಕ್ರೀಡಾಂಗಣದ ವಸ್ತಗಳನ್ನು ಹಾಳುಗೆಡವಿದ್ದಾರೆ.
Another angle. Your fans are the biggest DISGRACE to Cricket. Hear it loud! @ACBofficials pic.twitter.com/jNaw2TGfAh
— PSL Memes (@PSLMemesWalay) September 7, 2022
ಅಫ್ಘಾನಿಸ್ಥಾನ ತಂಡವು ಇಂದು ತನ್ನ ಅಂತಿಮ ಪಂದ್ಯವನ್ನು ಭಾರತದ ವಿರುದ್ಧ ಆಡಲಿದೆ. ಉಭಯ ತಂಡಗಳು ತಮ್ಮ ಮೊದಲೆರಡು ಪಂದ್ಯಗಳಲ್ಲಿ ಪಾಕಿಸ್ಥಾನ ಮತ್ತು ಶ್ರೀಲಂಕಾ ವಿರುದ್ಧ ಸೋಲನುಭವಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2025: ಮೆಗಾ ಹರಾಜಿನ ಬಳಿಕ ಎಲ್ಲಾ ಹತ್ತು ತಂಡಗಳು ಹೀಗಿವೆ ನೋಡಿ
IPL: ಗೊಂದಲದಲ್ಲಿ ಮರಿ ಸೆಹ್ವಾಗ್ ನನ್ನು ಖರೀದಿಸಿದ ಆರ್ ಸಿಬಿ; ಯಾರು ಈ ಸ್ವಸ್ತಿಕ್ ಚಿಕಾರ
Mohammed Siraj: ಬಿಟೌನ್‌ನ ಈ ಹಾಟ್ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್ ಡೇಟಿಂಗ್?
IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
NH Highway Works: ಬಿ.ಸಿ.ರೋಡು: ಟ್ರಾಫಿಕ್ ಜಾಮ್
Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ
ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ
Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ
Udupi: ಗೀತಾರ್ಥ ಚಿಂತನೆ-106; ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.