ಆಗ ಭಾರತ್ ತೋಡೋ ಈಗ ಜೋಡೋ ಯಾತ್ರೆ: ಈಶ್ವರಪ್ಪ
Team Udayavani, Sep 8, 2022, 10:30 PM IST
ಶಿವಮೊಗ್ಗ: ಅಖಂಡ ಭಾರತವನ್ನು ತುಂಡು ಮಾಡಿದವರು ಈಗ ಭಾರತ ಜೋಡೋ ಯಾತ್ರೆ ಮಾಡಲು ಹೊರಟಿದ್ದಾರೆ. ನಾವು ಕಳೆದುಕೊಂಡ ಪಾಕಿಸ್ತಾನ, ಬಾಂಗ್ಲಾದೇಶವನ್ನು ಒಗ್ಗೂಡಿಸಿ ಭಾರತ್ ಜೋಡೋ ಯಾತ್ರೆ ಮಾಡಿ ಅಖಂಡ ಭಾರತ ಮಾಡಲಿ. ಆಗ ಸ್ವಾತಂತ್ರ್ಯಕ್ಕಾಗಿ ಬಲಿದಾನ ಮಾಡಿದ ಸ್ವಾತಂತ್ರ್ಯ ಹೋರಾಟಗಾರರ ಆತ್ಮಕ್ಕೆ ತೃಪ್ತಿ ಸಿಗುತ್ತದೆ ಎಂದು ಮಾಜಿ ಸಚಿವ, ಶಾಸಕ ಕೆ.ಎಸ್. ಈಶ್ವರಪ್ಪ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಹುಲ್ ಗಾಂಧಿ ನೇತೃತ್ವದಲ್ಲಿ ಪ್ರಿಯಾಂಕಾ ಗಾಂ ಧಿ ಭಾರತ್ ಜೋಡೋ ಯಾತ್ರೆ ನಡೆಸುತ್ತಿರುವುದು ಸಂತೋಷದ ವಿಚಾರ. ಹಿಂದೆ ಅ ಧಿಕಾರಕ್ಕಾಗಿ ದೇಶವನ್ನು ಮೂರು ತುಂಡು ಮಾಡಿದವರಿಗೆ ರಾಹುಲ್ ಗಾಂಧಿ ಯ ಭಾರತ್ ಜೋಡೋ ಯಾತ್ರೆ ಉತ್ತರ ಕೊಡಲಿ. ಹಿಂದೆ ಭಾರತ್ ತೋಡೋ ಮಾಡಿದ್ದರು. ಈಗ ಭಾರತ್ ಜೋಡೋ ಮಾಡಲು ಹೊರಟಿದ್ದಾರೆ. ಪಾಪಕ್ಕೆ ಪ್ರಾಯಶ್ಚಿತ್ತ ಮಾಡಿಕೊಳ್ಳಲು ಹೊರಟಿದ್ದಾರೆ. ಯಾತ್ರೆ ಮಾಡಿದರಷ್ಟೇ ಸಾಲದು, ಅವರ ಮನದ ಭಾವನೆಯೊಳಗೆ ಭಾರತ್ ಜೋಡೋ ಇರಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್
Shimoga: ತ್ಯಾವರೆಕೊಪ್ಪ ಧಾಮದಲ್ಲಿ ಮೃತಪಟ್ಟ ಹೆಣ್ಣು ಹುಲಿ ಅಂಜನಿ
Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ
Bidar: ಬಂದ್ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Toxic Movie: ʼಟಾಕ್ಸಿಕ್ʼನಲ್ಲಿ ನಟಿಸಲು ಯಶ್ ಪಡೆದ ಸಂಭಾವನೆ ಎಷ್ಟು?
Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು
ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ
Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್
Friendship: ಸ್ನೇಹವೇ ಸಂಪತ್ತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.