ಮೋದಿ ಅವರಿಂದ ಅದ್ಭುತ ಕಾರ್ಯಗಳು
Team Udayavani, Sep 9, 2022, 6:45 AM IST
ನ್ಯೂಜೆರ್ಸಿ: ಪ್ರಧಾನಿ ನರೇಂದ್ರ ಮೋದಿ ಅದ್ಭುತವಾದ ಕೆಲಸಗಳನ್ನು ಮಾಡುತ್ತಿದ್ದಾರೆ. ನನಗಿಂತ ಉತ್ತಮವಾದ ಸ್ನೇಹಿತನನ್ನು ಭಾರತ ಹೊಂದಿಲ್ಲ ಎಂದು ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದರು.
ಖಾಸಗಿ ವಾಹಿನಿಗೆ ನೀಡಿದ ಸಂದರ್ಶನವೊಂದರಲ್ಲಿ ಮಾತನಾಡಿದ ಟ್ರಂಪ್, 2024ರ ಅಮೆರಿಕ ಚುನಾ ವಣೆಯಲ್ಲಿ ಪುನಃ ಸ್ಪರ್ಧಿಸುವ ಸುಳಿವು ನೀಡಿದರು.
“ಮುಂದಿನ ಅಮೆರಿಕ ಚುನಾವಣೆಯಲ್ಲಿ ನಾನು ಸ್ಪರ್ಧಿಸಬೇಕೆಂದು ಎಲ್ಲರೂ ಬಯಸುತ್ತಿದ್ದಾರೆ. ಚುನಾವಣೆ ಸಮೀಕ್ಷೆಗಳಲ್ಲಿ ನಾನು ಮುಂದಿದ್ದೇನೆ. ಈ ಬಗ್ಗೆ ಶೀಘ್ರದಲ್ಲೇ ನಿರ್ಧಾರ ತೆಗೆದುಕೊಳ್ಳುತ್ತೇನೆ’ ಎಂದರು.
“ಭಾರತ ಮತ್ತು ಪ್ರಧಾನಿ ಮೋದಿ ಜತೆಗೆ ನನಗೆ ಉತ್ತಮ ಬಾಂಧವ್ಯವಿತ್ತು. ನಾವಿಬ್ಬರು ಉತ್ತಮ ಸ್ನೇಹಿ ತರು. ಅದ್ಭುತವಾದ ಕೆಲಸಗಳನ್ನು ಅವರು ಮಾಡು ತ್ತಿದ್ದಾರೆ. ಅವರೊಬ್ಬ ಒಳ್ಳೆಯ ವ್ಯಕ್ತಿ’ ಎಂದು ಮೋದಿ ಅವರನ್ನು ಟ್ರಂಪ್ ಶ್ಲಾ ಸಿದರು.
2019ರಲ್ಲಿ ಮೋದಿ ಪ್ರಧಾನಿಯಾಗಿ ಎರಡನೇ ಬಾರಿಗೆ ಆಯ್ಕೆಯಾದ ಸಂದರ್ಭದಲ್ಲಿ ಅಮೆರಿಕದ ಹೂಸ್ಟನ್ ಮತ್ತು ಟೆಕ್ಸಾಸ್ನಲ್ಲಿ ಹಮ್ಮಿಕೊಂಡಿದ್ದ “ಹೌಡಿ ಮೋದಿ’ ರ್ಯಾಲಿಯಲ್ಲಿ ಮೋದಿ ಮತ್ತು ಟ್ರಂಪ್ ಮಾತನಾಡಿದ್ದರು. ಅನಂತರ ಗುಜರಾತ್ನಲ್ಲಿ ಆಯೋಜಿಸಿದ್ದ ಮೆಗಾ ಸಮಾವೇಶದಲ್ಲಿ ಉಭಯ ನಾಯಕರು ವೇದಿಕೆ ಹಂಚಿಕೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Israel ಸರ್ಜಿಕಲ್ ಸ್ಟ್ರೈಕ್: ಹೆಜ್ಬುಲ್ಲಾ ಮುಖ್ಯಸ್ಥನ ಅಂತ್ಯಕ್ಕೆ 80 ಟನ್ ಬಾಂಬ್!
India ವರ, ಇರಾಕ್, ಇರಾನ್ ಶಾಪ: ವಿಶ್ವಸಂಸ್ಥೆಯಲ್ಲಿ ಇಸ್ರೇಲ್ ಪ್ರಧಾನಿ ನೆತನ್ಯಾಹು
Sunita Williams;ಬಾಹ್ಯಾಕಾಶದಿಂದ ಕರೆ ತರುವ ಕಾರ್ಯ ಆರಂಭ
Sheikh Hasina ಭಾರತದಿಂದ ಗಡೀಪಾರಿಗೆ ಬಾಂಗ್ಲಾದೇಶ ಪ್ರಯತ್ನ?
UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್ ಬೆಂಬಲ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Sedam: ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆ; ಆರೋಪಿ ಬಂಧನ
FIR: ವಾಟ್ಸಾಪ್ ನಿರ್ದೇಶಕರ ವಿರುದ್ದ ಎಫ್ಐಆರ್ ಹಾಕಿದ ಗುರುಗ್ರಾಮ್ ಪೊಲೀಸರು
Mangaluru: ಕೌನ್ ಬನೇಗಾ ಕರೋಡ್ಪತಿಯಲ್ಲಿ 6.40 ಲ.ರೂ. ಗೆದ್ದ ಅಪೂರ್ವಾ ಶೆಟ್ಟಿ
IPL Retentions: ಐಪಿಎಲ್ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ
MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.