ಕರಾವಳಿಯಾದ್ಯಂತ ಸಂಭ್ರಮೋಲ್ಲಾಸದ ಮೊಂತಿ ಹಬ್ಬ ಆಚರಣೆ

Team Udayavani, Sep 9, 2022, 1:20 AM IST

ಕರಾವಳಿಯಾದ್ಯಂತ ಸಂಭ್ರಮೋಲ್ಲಾಸದ ಮೊಂತಿ ಹಬ್ಬ ಆಚರಣೆ

ಮಂಗಳೂರು/ಉಡುಪಿ: ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಯಾದ್ಯಂತ ಗುರುವಾರ ಕ್ರೈಸ್ತರು ಮೊಂತಿ ಹಬ್ಬವನ್ನು ಸಂಭ್ರಮೋಲ್ಲಾಸಗಳಿಂದ ಆಚರಿಸಿದರು.

ಬಂಟ್ವಾಳದ ತೊಡಂಬಿಲ ಸೇಕ್ರೆಡ್‌ ಹಾರ್ಟ್‌ ಚರ್ಚ್‌ನಲ್ಲಿ ಮಂಗಳೂರು ಧರ್ಮಪ್ರಾಂತದ ಪ್ರಧಾನ ಧರ್ಮಗುರು ವಂ| ಮ್ಯಾಕ್ಸಿಂ ನೊರೊನ್ನಾ ಅವರು ಪ್ರಧಾನ ಬಲಿಪೂಜೆ ನೆರವೇರಿಸಿದರು. ಈ ವರ್ಷ ಉತ್ತಮ ಫಸಲು ಒದಗಿಸಿದ್ದಕ್ಕಾಗಿ ದೇವರಿಗೆ ಕೃತಜ್ಞತೆ ಸಲ್ಲಿಸಿ ಬಲಿಪೂಜೆಯನ್ನು ಅರ್ಪಿಸಲಾಯಿತು. ಮಂಗಳೂರು ಧರ್ಮಪ್ರಾಂತದ ಬಿಷಪ್‌ ರೈ| ರೆ| ಡಾ| ಪೀಟರ್‌ ಪಾವ್ಲ್ ಸಲ್ದಾನ್ಹಾ ಅವರು ರೋಮ್‌ಗೆ ತೆರಳಿರುವ ಕಾರಣ ಕರಾವಳಿಯ ಮೊಂತಿ ಹಬ್ಬದ ವಿಶೇಷ ಬಲಿಪೂಜೆಯಲ್ಲಿ ಭಾಗವಹಿಸಿಲ್ಲ.

ಮಹಿಳೆಯರು ಮತ್ತು ಮಕ್ಕಳು ಹೂವುಗಳನ್ನು ಕೊಂಡೊಯ್ದು ಮೇರಿ ಮಾತೆಗೆ ಅರ್ಪಿಸಿ ಭಕ್ತಿಯಿಂದ ನಮನ ಸಲ್ಲಿಸಿದರು. ದೇವಾಲಯಗಳಲ್ಲಿ ಶ್ರದ್ಧೆ ಮತ್ತು ಭಕ್ತಿಪೂರ್ವಕ ಧಾರ್ಮಿಕ ಕಾರ್ಯಗಳು ನಡೆದ ಬಳಿಕ ಭತ್ತದ ತೆನೆಯನ್ನು ಮನೆಗೆ ತಂದು ಹೊಸ ಅಕ್ಕಿಯ ಅನ್ನ ತಯಾರಿಸಿ ಕುಟುಂಬಿಕರು ಸಹಭೋಜನ ಮಾಡಿದರು.

ಯೇಸುಕ್ರಿಸ್ತರ ತಾಯಿ ಮೇರಿಮಾತೆಯ ಜನ್ಮದಿನವನ್ನು ಸೆ. 8ರಂದು ಆಚರಿಸಲಾಗುತ್ತದೆ. ಮೇರಿ ಮಾತೆ ದೇವಮಾತೆ ಆಗಿದ್ದು ಪವಾಡಗಳನ್ನು ಸೃಷ್ಟಿಸುತ್ತಾರೆ ಎನ್ನುವುದು ಕೆಥೋಲಿಕರ ನಂಬಿಕೆ. ಕೈಸ್ತರು ಬಾಲೆ ಮೇರಿಗೆ ನಮಿಸುವುದರ ಜತೆಗೆ ಹೊಸ ಬೆಳೆಯ ಹಬ್ಬವನ್ನು ಆಚರಿಸಿದರು. ಹೊಸ ಭತ್ತದ ತೆನೆಯನ್ನು ಕ್ರೈಸ್ತ ದೇವಾಲಯಕ್ಕೆ ಮೆರವಣಿಗೆಯಲ್ಲಿ ತಂದು ಅಲ್ಲಿ ಅದರ ಅಶೀರ್ವಚನವನ್ನು ನೆರವೇರಿಸಲಾಯಿತು.

ಹೂವಿನ ಬುಟ್ಟಿಯಲ್ಲಿ ಹೂವುಗಳನ್ನು ತಂದು ಮೇರಿ ಮಾತೆಗೆ ಅರ್ಪಣೆ ಮಾಡಿಕೊಂಡು ಸಿಹಿ ತಿಂಡಿಗಳ ಜತೆಗೆ ಕಬ್ಬುಗಳನ್ನು ಪಡೆದು ಸಂಭ್ರಮಿಸಿದರು. ಚರ್ಚ್‌ಗಳಲ್ಲಿ ಮೆರವಣಿಗೆಯ ಮೂಲಕ ಭತ್ತದ ತೆನೆಯನ್ನು ತಂದು

ಚರ್ಚ್‌ನ ಒಳಗಿಟ್ಟು ಆಶೀರ್ವದಿಸುವ ಜತೆಯಲ್ಲಿ ಸಂಭ್ರಮದ ಬಲಿಪೂಜೆಯಲ್ಲಿ ಸಾವಿರಾರು ಮಂದಿ ಭಾಗವಹಿಸಿದರು.

ಉಡುಪಿಯಲ್ಲೂ ಸಂಭ್ರಮದ ಹಬ್ಬ

ಉಡುಪಿ: ಉಡುಪಿ ಶೋಕಮಾತಾ ಇಗರ್ಜಿ, ಮಲ್ಪೆ ಸಮೀಪದ ತೊಟ್ಟಂ ಸಂತ ಅನ್ನಮ್ಮ ದೇವಾಲಯ, ಕಲ್ಯಾಣಪುರ ಮಿಲಾಗ್ರಿಸ್‌ ಕೆಥೆಡ್ರಲ್‌, ಕಾರ್ಕಳದ ಅತ್ತೂರು ಸಂತ ಲಾರೆನ್ಸ್‌ ಬಾಸಿಲಿಕಾ ಸಹಿತವಾಗಿ ಜಿಲ್ಲೆಯ ಎಲ್ಲ ಚರ್ಚ್‌ಗಳಲ್ಲಿ ಮೊಂತಿ ಫೆಸ್ತ್ ಆಚರಣೆಯ ಧಾರ್ಮಿಕ ವಿಧಿ ವಿಧಾನಗಳ ಮೂಲಕ ಜರಗಿತು.

ಉಡುಪಿ ಕ್ರೆಸ್ತ ಧರ್ಮಪ್ರಾಂತದ ಧರ್ಮಾಧ್ಯಕ್ಷ ರೈ| ರೆ| ಡಾ| ಜೆರಾಲ್ಡ್‌ ಐಸಾಕ್‌ ಲೋಬೊ ಅವರು ತೊಟ್ಟಂ ಸಂತ ಅನ್ನಮ್ಮ ದೇವಾಲಯದಲ್ಲಿ  ಹಬ್ಬದ ಬಲಿಪೂಜೆ ಅರ್ಪಿಸಿ ಹೊಸ ತೆನೆಗಳನ್ನು ಆಶೀರ್ವದಿಸಿ ಹಬ್ಬದ ಸಂದೇಶ ನೀಡಿದರು.

ಟಾಪ್ ನ್ಯೂಸ್

Mudigere: 30 ಅಡಿ ಎತ್ತರದಿಂದ ಪಂಚಾಯಿತಿ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ

Mudigere: 30 ಅಡಿ ಎತ್ತರದಿಂದ ಪಂಚಾಯತ್ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್:‌ ದ.ಆಫ್ರಿಕಾಗೆ 177 ರನ್‌ ಅಂತರದ ಸೋಲು

AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್:‌ ದ.ಆಫ್ರಿಕಾಗೆ 177 ರನ್‌ ಅಂತರದ ಸೋಲು

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮುಲ್ ಸ್ಪಷ್ಟನೆ

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮೂಲ್ ಸ್ಪಷ್ಟನೆ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

Udupi: ಮದ್ಯ ಸೇವಿಸಿ ಬಸ್‌ ಚಾಲನೆ: ಪ್ರಕರಣ ದಾಖಲು

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

13

Udupi: ಅಪಾಯಕಾರಿಯಾಗಿ ಬಸ್‌ ಚಾಲನೆ: ಪ್ರಕರಣ ದಾಖಲು

Udupi: ರೈಲು ಹತ್ತುತ್ತಿದ್ದಾಗ ಬಿದ್ದ ಮಹಿಳೆಯ ರಕ್ಷಣೆ

Udupi: ರೈಲು ಹತ್ತುತ್ತಿದ್ದಾಗ ಬಿದ್ದ ಮಹಿಳೆಯ ರಕ್ಷಣೆ

sand

Malpe: ಮರಳು ಅಕ್ರಮ ಸಂಗ್ರಹ, ಕೇಸು ದಾಖಲು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Mudigere: 30 ಅಡಿ ಎತ್ತರದಿಂದ ಪಂಚಾಯಿತಿ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ

Mudigere: 30 ಅಡಿ ಎತ್ತರದಿಂದ ಪಂಚಾಯತ್ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ

Langoti Man Movie Review

Langoti Man Movie Review: ಸಂಪ್ರದಾಯದ ಕೊಂಡಿಯಲ್ಲಿ ಲಂಗೋಟಿ!

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ

Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.