ಭಾರಿ ಮಳೆಗೆ ಕೊಚ್ಚಿಹೋದ ಸೋಗಲಿ-ಮೂಕಿಹಾಳ ಹಳ್ಳದ ಸೇತುವೆ: ಸಂಪರ್ಕ ಕಡಿತ
Team Udayavani, Sep 9, 2022, 10:33 AM IST
ವಿಜಯಪುರ: ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆಯ ಪರಿಣಾಮ ಜನರು ನೋಡ ನೋಡುತ್ತಿದ್ದಂತೆ ಸೋಗಲಿ-ಮೂಕಿಹಾಳ ಹಳ್ಳದ ಸೇತುವೆ ಕುಸಿದು, ಕೊಚ್ಚಿಕೊಂಡು ಹೋದ ಘಟನೆ ನಡೆದಿದೆ. ಪರಿಣಾಮ ಹಲವು ಗ್ರಾಮಗಳು ತಾಳಿಕೋಟೆ ಪಟ್ಟಣದ ಸಂಪರ್ಕ ಕಳೆದುಕೊಂಡಿವೆ.
ಮಳೆಯ ನೀರಿನ ರಭಸದಿಂದ ಹರಿಯುತ್ತಿರುವ ಕಾರಣ ಸೇತುವೆ ಕುಸಿದು ಬೀಳುತ್ತಿರುವ ದೃಶ್ಯ ಸ್ಥಳೀಯರ ಮೊಬೈಲ್ ನಲ್ಲಿ ಸೆರೆಯಾಗಿದೆ.
ಸೋಗಲಿ-ಮೂಕಿಹಾಳ ಮಧ್ಯದ ಹಳ್ಳದ ಸೇತುವೆ ಕುಸಿದಿರುವ ಕಾರಣ ತಾಳಿಕೋಟೆ ತಾಲೂಕಿನ ಸೋಗಲಿ ಹಾಗೂ ಸುತ್ತಮುತ್ತಲ ಗ್ರಾಮಗಳು ತಾಲೂಕು ಕೇಂದ್ರ ತಾಳಿಕೋಟೆ ಪಟ್ಟಣದ ಸಂಪರ್ಕ ಕಡಿದುಕೊಂಡಿವೆ.
ಇದನ್ನೂ ಓದಿ:ಭಾರತದಲ್ಲಿ 24 ಗಂಟೆಯಲ್ಲಿ 6,093 ಕೋವಿಡ್ ಸೋಂಕು ಪ್ರಕರಣ ಪತ್ತೆ, 33 ಮಂದಿ ಸಾವು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!
Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.