ರಿಲೀಸ್‌ ಅಖಾಡದಲ್ಲಿ ಆ್ಯಕ್ಷನ್‌ ‘ಮರ್ದಿನಿ’: ಸೆ.16ರಂದು ತೆರೆಗೆ


Team Udayavani, Sep 9, 2022, 3:51 PM IST

Kannada movie mardini

ಕನ್ನಡ ಚಿತ್ರರಂಗದಲ್ಲಿ ಆ್ಯಕ್ಷನ್‌ ಹೀರೋಗಳ ಸಿನಿಮಾಗಳು ಸಾಲು ಸಾಲಾಗಿ ಬರುತ್ತಿವೆ. ಆದರೆ, ಆ್ಯಕ್ಷನ್‌ ಹೀರೋಯಿನ್‌ಗಳ ಸಂಖ್ಯೆ ಕಡಿಮೆ ಎಂಬುದು ಬಹುತೇಕರ ಮಾತು. ಮಾಲಾಶ್ರೀ, ವಿಜಯಶಾಂತಿ, ಆಯೇಷಾ ಹೀಗೆ ಒಂದಷ್ಟು ನಟಿಯರನ್ನು ಹೊರತುಪಡಿಸಿದರೆ, ಇತ್ತೀಚಿನ ವರ್ಷಗಳಲ್ಲಿ ಕಂಪ್ಲೀಟ್‌ ಔಟ್‌ ಆ್ಯಂಡ್‌ ಔಟ್‌ ಆ್ಯಕ್ಷನ್‌ ಸಿನಿಮಾದಲ್ಲಿ ಕಾಣಿಸಿಕೊಂಡ ನಟಿಯರ ಸಂಖ್ಯೆ ತುಂಬ ವಿರಳ ಎಂದೇ ಹೇಳಬಹುದು. ಈಗ ಈ ಸಾಲಿಗೆ ಹೊಸದಾಗಿ ಸೇರ್ಪಡೆಯಾಗುತ್ತಿರುವ ಹೆಸರು ರಿತನ್ಯಾ ಹೂವಣ್ಣ.

ಇದೇ ಸೆ. 16ಕ್ಕೆ ತೆರೆ ಕಾಣುತ್ತಿರುವ ಔಟ್‌ ಆ್ಯಂಡ್‌ ಔಟ್‌ ಆ್ಯಕ್ಷನ್‌ ಕಥಾಹಂದರದ “ಮರ್ದಿನಿ’ ಸಿನಿಮಾದ ಮೂಲಕ ರಿತನ್ಯಾ ಹೂವಣ್ಣ ಎಂಬ ನವ ನಟಿ ಆ್ಯಕ್ಷನ್‌ ಹೀರೋಯಿನ್‌ ಆಗಿ ಸ್ಯಾಂಡಲ್‌ವುಡ್‌ಗೆ ಪರಿಚಯವಾಗುತ್ತಿದ್ದಾರೆ.

ಹೌದು, “ಮರ್ದಿನಿ’ ರಿತನ್ಯಾ ಹೂವಣ್ಣ ಅಭಿನಯದ ಚೊಚ್ಚಲ ಚಿತ್ರ. ಮೊದಲ ಚಿತ್ರದಲ್ಲೇ ರಿತನ್ಯಾ ಖಾಕಿ ತೊಟ್ಟು ಖಡಕ್‌ ಪೊಲೀಸ್‌ ಅಧಿಕಾರಿಯಾಗಿ ತೆರೆಮೇಲೆ ಎಂಟ್ರಿ ಕೊಡುತ್ತಿದ್ದಾರೆ. ತಮ್ಮ ಮೊದಲ ಚಿತ್ರದ ಬಗ್ಗೆ ಮಾತನಾಡುವ ರಿತನ್ಯಾ, “ಸಿನಿಮಾದ ಟೈಟಲ್ಲೇ ಹೇಳುವಂತೆ, “ಮರ್ದಿನಿ’ ಕಂಪ್ಲೀಟ್‌ ಔಟ್‌ ಆ್ಯಂಡ್‌ ಔಟ್‌ ಆ್ಯಕ್ಷನ್‌ ಕಥಾಹಂದ ಸಿನಿಮಾ. ದಕ್ಷ ಮತ್ತು ಪ್ರಾಮಾಣಿಕ ಪೊಲೀಸ್‌ ಅಧಿಕಾರಿಯೊಬ್ಬಳು ತನ್ನ ಕರ್ತವ್ಯ ನಿರ್ವಹಣೆಯಲ್ಲಿ ಏನೆಲ್ಲ ಸಮಸ್ಯೆ, ಸವಾಲುಗಳನ್ನು ಎದುರಿಸುತ್ತಾಳೆ ಅನ್ನೋದು ಸಿನಿಮಾದ ಕಥೆಯ ಒಂದು ಎಳೆ. ಇದರಲ್ಲಿ ಆ್ಯಕ್ಷನ್‌ ಜೊತೆಗೆ, ಲವ್‌, ಸೆಂಟಿಮೆಂಟ್‌, ಎಮೋಶನ್ಸ್‌, ಪಾಲಿಟಿಕ್ಸ್‌, ಮಾನವೀಯತೆ… ಹೀಗೆ ಎಲ್ಲವೂ ಇದೆ. ಛಲ ಮತ್ತು ಹಠವಿದ್ದರೆ, ಸಾಮಾನ್ಯ ಮಹಿಳೆಯೊಬ್ಬಳು ಏನೆಲ್ಲಾ ಸಾಧಿಸಬಹುದು ಅನ್ನೋದನ್ನ, ಸಿನಿಮ್ಯಾಟಿಕ್‌ ಆಗಿ ಸ್ಕ್ರೀನ್‌ನಲ್ಲಿ ಹೇಳಲಾಗಿದೆ. “ಮರ್ದಿನಿ’ ಎಲ್ಲ ಮಹಿಳೆಯರಿಗೂ ಸ್ಫೂರ್ತಿಯಾಗುವಂಥ ಸಿನಿಮಾ’ ಎನ್ನುತ್ತಾರೆ.

ಇದನ್ನೂ ಓದಿ:ಅಬ್ಬಾ..ಈ ಗಣೇಶ ಮಂಡಳಿಯ ಒಂದು ತೆಂಗಿನಕಾಯಿ 2.65 ಲಕ್ಷ ರೂ.ಗೆ ಹರಾಜು!

ಇನ್ನು “ಮರ್ದಿನಿ’ ಸಿನಿಮಾದ ಪೊಲೀಸ್‌ ಅಧಿಕಾರಿಯ ಪಾತ್ರಕ್ಕಾಗಿ ರಿತನ್ಯಾ ಹೂವಣ್ಣ ಸುಮಾರು ನಾಲ್ಕು ತಿಂಗಳು ಕಾಲ ಕಠಿಣ ತರಬೇತಿ ಪಡೆದುಕೊಂಡಿದ್ದಾರಂತೆ. “ಪೊಲೀಸ್‌ ಆμàಸರ್ ಹೇಗಿರುತ್ತಾರೆ. ಅವರ ಮ್ಯಾನರಿಸಂ ಹೇಗಿರುತ್ತದೆ ಅನ್ನೋದನ್ನ ಹತ್ತಿರದಿಂದ ಕಂಡು ಪಾತ್ರಕ್ಕೆ ಬೇಕಾದ ಪ್ರಿಪರೇಷನ್‌ ಮಾಡಿಕೊಂಡಿದ್ದೇನೆ. ಆ್ಯಕ್ಷನ್‌ ಕಲಿತಿದ್ದೇನೆ. ನನ್ನ ಪಾತ್ರ ಆಡಿಯನ್ಸ್‌ಗೆ ಇಷ್ಟವಾಗಲಿದೆ’ ಎಂಬ ಭರವಸೆ ವ್ಯಕ ಪಡಿಸುತ್ತಾರೆ ರಿತನ್ಯಾ.

“ಅಂಕಿತ್‌ ಫಿಲಂಸ್‌’ ಬ್ಯಾನರ್‌ನಲ್ಲಿ ಭಾರತಿ ಜಗ್ಗಿ, ಜಗದೀಶ್‌ ಜಗ್ಗಿ ನಿರ್ಮಿಸಿರುವ ಈ ಚಿತ್ರಕ್ಕೆ ಕಿರಣ್‌ ಕುಮಾರ್‌ ನಿರ್ದೇಶನವಿದೆ. ಚಿತ್ರ ಸೆ. 16ಕ್ಕೆ 120ಕ್ಕೂ ಹೆಚ್ಚಿನ ಕೇಂದ್ರಗಳಲ್ಲಿ ತೆರೆ ಕಾಣುತ್ತಿದೆ.

ಟಾಪ್ ನ್ಯೂಸ್

Laxmi-Heebalakar1

ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್‌ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ

Kalaburagi-Acci

Kalaburagi: ಟಿಟಿ ಟಯರ್‌ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!

Jagadambika-Pal-(JPC)

Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

Munirtahana–Egg

Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್‌ ನೀಲ್‌

Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್‌ ನೀಲ್‌

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

4-max

Max: ಇಂದು ಸುದೀಪ್‌ ಮ್ಯಾಕ್ಸ್‌ ತೆರೆಗೆ; ಆ್ಯಕ್ಷನ್‌ ಅಡ್ಡದಲ್ಲಿ ಕಿಚ್ಚ ಮಿಂಚು

OTT Release Date: ಸೂಪರ್‌ ಹಿಟ್‌ ʼಭೈರತಿ ರಣಗಲ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

OTT Release Date: ಸೂಪರ್‌ ಹಿಟ್‌ ʼಭೈರತಿ ರಣಗಲ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Laxmi-Heebalakar1

ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್‌ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ

6

Bantwal: ತುಂಬೆ ಜಂಕ್ಷನ್‌; ಸರಣಿ ಅಪಘಾತ

Untitled-1

Kasaragod ಅಪರಾಧ ಸುದ್ದಿಗಳು: ವಿದ್ಯಾರ್ಥಿನಿಯರಿಗೆ ಕಿರುಕುಳ; ಕೇಸು ದಾಖಲು

Brahmavar

Brahmavar: ಆರೂರು; ಬೆಂಕಿ ತಗಲಿ ಗಾಯಗೊಂಡಿದ್ದ ಮಹಿಳೆ ಸಾವು

Kalaburagi-Acci

Kalaburagi: ಟಿಟಿ ಟಯರ್‌ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.