ಯುವಕರೇ ಸೇನೆಗೆ ಸೇರಲು ಮುಂದಾಗಿ

ಗಡಿ ಭದ್ರತಾ ಪಡೆಗೆ ಸೇರಲು ಮಕ್ಕಳು ಯಾವ ವಿದ್ಯಾರ್ಹತೆಯನ್ನು ಪಡೆಯಬೇಕು.

Team Udayavani, Sep 9, 2022, 6:08 PM IST

ಯುವಕರೇ ಸೇನೆಗೆ ಸೇರಲು ಮುಂದಾಗಿ

ದೇವನಹಳ್ಳಿ: ಪಟ್ಟಣದ ಹೊಸಕುರುಬರಕುಂಟೆ ರಸ್ತೆಯಲ್ಲಿರುವ ಎಸ್‌.ಎಲ್‌.ಎಸ್‌.ಸ್ಕೂಲ್‌ ಆಫ್‚ ಮಾಡರ್ನ್ ವಿಸ್ಡಮ್‌ ಶಾಲೆಯಲ್ಲಿ ಗಡಿ ಭದ್ರತಾ ಪಡೆಯ ವತಿಯಿಂದ ಸೇನೆಗೆ ಸೇರಲು ಕಾರ್ಯಾಗಾರ ನಡೆಯಿತು. ಸಿ.ಐ.ಎ.ಟಿ. ಅಸಿಸ್ಟೆಂಟ್‌ ಕಮ್ಯಾಂಡರ್‌ ಉದಯ್‌ ಕೃಷ್ಣ ಮಾತನಾಡಿ, ಸೇನೆಯಲ್ಲಿ ಈಗ ಅತ್ಯಾಧುನಿಕ ಶಸ್ತ್ರಾಸ್ತ್ರಗಳು ಮತ್ತು ಆಧುನಿಕ ತಂತ್ರಜ್ಞಾನವನ್ನು ಬಳಸುತ್ತಿದ್ದು, ಅವುಗಳ ಕಾರ್ಯದ ಬಗ್ಗೆ ಮಕ್ಕಳಿಗೆ ತಿಳುವಳಿಕೆ ನೀಡಲಾಯಿತು. ಸೇನೆಯಲ್ಲಿ ಬಳಸುತ್ತಿರುವ ಯುದ್ಧ ಶಸ್ತ್ರಾಸ್ತ್ರಗಳ ಪ್ರದರ್ಶನವನ್ನು ಪ್ರಾತ್ಯಕ್ಷಿಕವಾಗಿ ಮನವರಿಕೆ ಮಾಡಿದರು.

ಎಲ್‌ಕೆಜಿಯಿಂದ ಹತ್ತನೇ ತರಗತಿಯವರೆಗಿನ ಮಕ್ಕಳು ತರಬೇತಿ ಹಾಗೂ ಕಾರ್ಯಾಗಾರದಲ್ಲಿ ಭಾಗಿಯಾಗಿ ಬಹಳ ಉತ್ಸಾಹದಿಂದ ಮಾಹಿತಿ ಪಡೆದರು, ಶಾಲೆಯ ಪೋಷಕರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿರುವುದು ಸಂತಸ ತಂದಿದೆ. ಯುವಪೀಳಿಗೆ ಸೇನೆ ಸೇರಲು ಮುಂದಾಗಬೇಕು. ಚಳಿಗಾಳಿ ಎನ್ನದೆ ರಾತ್ರಿ ಹಗಲು ತಮ್ಮ ಪ್ರಾಣವನ್ನು ಒತ್ತೆಯಿಟ್ಟು ಗಡಿಗಳಲ್ಲಿ ಕಾಯುತ್ತಿದ್ದಾರೆ ಎಂದರು. ಗಡಿ ಭದ್ರತಾ ಪಡೆಗೆ ಸೇರಲು ಮಕ್ಕಳು ಯಾವ ವಿದ್ಯಾರ್ಹತೆಯನ್ನು ಪಡೆಯಬೇಕು. ತರಬೇತಿ ಹೇಗಿರುತ್ತದೆ.

ದೇಹವನ್ನು ಯಾವ ರೀತಿ ಇಟ್ಟುಕೊಳ್ಳಬೇಕು. ಎತ್ತರ, ತೂಕ ಎಷ್ಟಿರಬೇಕು ಎಂಬುದರ ಬಗ್ಗೆ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ತರಬೇತಿ ಕಾರ್ಯಾಗಾರದ ಮೂಲಕ ತಿಳಿಸಿಕೊಡಲಾಗಿದೆ ಎಂದು ತಿಳಿಸಿದರು.

ಅನ್ನ ನೀಡಲು ರೈತರು ಶ್ರಮ: ಶಾಲೆ ಸಂಸ್ಥಾಪಕ ಕಾರ್ಯದರ್ಶಿ ಡಿ.ಎಸ್‌.ಧನಂಜಯ ಮಾತನಾಡಿ, ರೈತರು ನಮಗೆ ಅನ್ನ ನೀಡಲು ಹಗಲಿರುಳು ಶ್ರಮಿಸುತ್ತಿದ್ದಾರೆ. ಆದ್ದರಿಂದ ದೇಶದ ಬೆನ್ನೆಲುಬು ರೈತ ಹಾಗೂ ಯೋಧ ಎಂಬುದನ್ನು ಮರೆಯಬಾರದು. ದೇಶವನ್ನು ಕಾಪಾಡುವ
ಭದ್ರತಾ ಪಡೆಗಳಿಗೆ ಸೇರಲು ಹುರಿದುಂಬಿಸುವ ಮತ್ತು ದೇಶಪ್ರೇಮವನ್ನು ಬೆಳೆಸುವ ಕಾರ್ಯಾಗಾರವಾಗಿದೆ. ಈ ಮೂಲಕ ವಿದ್ಯಾರ್ಥಿಗಳಿಗೆ ನಮ್ಮ ದೇಶವನ್ನು ಕಾಪಾಡಲು ಸೈನಿಕರು ತಮ್ಮ ಧೈರ್ಯ, ಸಾಹಸದಿಂದ ಗಡಿಗಳಲ್ಲಿ ಚಳಿ ಮಳೆಯನ್ನದೇ ಕೆಲಸ ಮಾಡುತ್ತಿರುತ್ತಾರೆ ಎಂದು ಹೇಳಿದರು. ಗಡಿ ಭದ್ರತಾ ಪಡೆಯ ಇನ್ಸ್‌ಪೆಕ್ಟರ್‌ ಉತ್ತಮ್‌ ಅಗ್ನಿಹೋತ್ರಿ, ಸೇನೆಯ 30 ಸಿಬ್ಬಂದಿ, ಶಾಲೆಯ ಮುಖ್ಯೋಪಾಧ್ಯಾಯಿನಿ ಶೈಲಾ ಧನಂಜಯ್‌, ಸಹಶಿಕ್ಷಕರು, ಸಿಬ್ಬಂದಿ ಇದ್ದರು.

ಟಾಪ್ ನ್ಯೂಸ್

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

1-maha

Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?

MB-Patil-Mi

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

1-kir

All-party meet: ನಾಳೆಯಿಂದ ಚಳಿಗಾಲದ ಅಧಿವೇಶನ: ಸುಗಮಗೊಳಿಸಲು ಬಯಸಿದ ಸರಕಾರ

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

Jarkahnad–CM-Soren

Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್‌ ಸೊರೇನ್‌ ನ.28ಕ್ಕೆ ಪದಗ್ರಹಣ

120

Tourist place: ಲೇಪಾಕ್ಷಿ ಪುರಾಣದ ಕಥೆಯ ಕೈಗನ್ನಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

nelamangala

Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Chhattisgarh: ಐಇಡಿ ಸ್ಫೋ*ಟ: ಪೊಲೀಸ್‌ ಸಿಬ್ಬಂದಿಗೆ ಗಾಯ

Chhattisgarh: ಐಇಡಿ ಸ್ಫೋ*ಟ: ಪೊಲೀಸ್‌ ಸಿಬ್ಬಂದಿಗೆ ಗಾಯ

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

Maharashtra Elections: 22 ಮಹಿಳೆ ಆಯ್ಕೆ, ವಿಪಕ್ಷದಿಂದ ಒಬ್ಬರೇ!

Maharashtra Elections: 21 ಮಹಿಳೆಯರು ಆಯ್ಕೆ, ವಿಪಕ್ಷದಿಂದ ಒಬ್ಬರೇ!

1-maha

Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?

MB-Patil-Mi

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.