ಶನಿವಾರದ ರಾಶಿ ಫಲ… : ಇಲ್ಲಿದೆ ನಿಮ್ಮ ರಾಶಿಯ ಗ್ರಹ ಗತಿ

Team Udayavani, Sep 10, 2022, 7:25 AM IST

ಶನಿವಾರದ ರಾಶಿ ಫಲ… : ಇಲ್ಲಿದೆ ನಿಮ್ಮ ರಾಶಿಯ ಗ್ರಹ ಗತಿ

ಮೇಷ: ಆರೋಗ್ಯ ಗಮನಿಸಿ. ಎಲ್ಲಾ ವಿಚಾರಗಳಲ್ಲಿ ಎಚ್ಚರಿಕೆಯಿಂದ ತಾಳ್ಮೆಯಿಂದ ವ್ಯವಹರಿಸಿ. ಹಲವಾರು ಸ್ಪರ್ಧಿಗಳು ಎದುರಾದಾರು. ಉದ್ಯೋಗ ವ್ಯವಹಾರಗಳಲ್ಲಿ ನಿಷ್ಠೆ ತೋರುವುದರಿಂದ ಪ್ರಗತಿ. ನಿರೀಕ್ಷಿತ ಧನಸಂಪತ್ತು ವೃದ್ಧಿ. ಸತ್ಕಾರ್ಯಕ್ಕೆ ಧನವ್ಯಯ.

ವೃಷಭ: ಸರಿಯಾದ ನಿಯಮ ಪಾಲಿಸುವುದರಿಂದ ದೇಹಾರೋಗ್ಯ ಉತ್ತಮ. ದೀರ್ಘ‌ ಸಂಚಾರ ಸಂಭವ. ಪರರ ವಿಚಾರದಲ್ಲಿ ಹಸ್ತಕ್ಷೇಪ ಮಾಡದಿರಿ. ಗೃಹ, ವಾಹನಾದಿ ಸುಖ. ಮಕ್ಕಳಿಂದ ಸಂತೋಷ ವೃದ್ಧಿ. ಗುರುಹಿರಿಯರ ಸಹಾಯ, ಸಹಕಾರ.

ಮಿಥುನ: ಕೆಲಸಕಾರ್ಯಗಳಲ್ಲಿ ಚುರುಕುತನ. ನೈಪುಣ್ಯತೆ ಉದಾರ ಮನೋಭಾವ ಧೈರ್ಯ ಉತ್ಸಾಹ ತೋರೀತು. ಅಭಿವೃದ್ಧಿ ಕಾರ್ಯ ಬದಲಾವಣೆ. ಧಾರ್ಮಿಕ ಕಾರ್ಯಗಳಲ್ಲಿ ನೇತೃತ್ವ. ದೀರ್ಘ‌ ಪ್ರಯಾಣಕ್ಕೆ ಅವಕಾಶ. ಕೆಲಸ ಕಾರ್ಯಗಳಲ್ಲಿ ಕೀರ್ತಿ ಸಂಪಾದನೆ.

ಕರ್ಕ: ಹಿರಿಯರಿಂದ ಸುಖ. ಸ್ಥಾನ ಸುಖಕ್ಕಾಗಿ ಹೆಚ್ಚಿದ ಪರಿಶ್ರಮ. ಮಕ್ಕಳ ವಿಚಾರದಲ್ಲಿ ನಿರೀಕ್ಷಿತ ಬದಲಾವಣೆ. ದಾಂಪತ್ಯ ಸುಖ ಮಧ್ಯಮ. ಗೃಹ, ಆಸ್ತಿ ವಿಚಾರದಲ್ಲಿ ಪ್ರಗತಿದಾಯಕ ಮುನ್ನಡೆ. ಉತ್ತಮ ಆರೋಗ್ಯ. ದೀರ್ಘ‌ ಪ್ರಯಾಣ ಸಂಭವ.

ಸಿಂಹ: ಆರೋಗ್ಯ ವೃದ್ಧಿ. ನಿರೀಕ್ಷಿತ ಧನಲಾಭ ಪ್ರಾಪ್ತಿ. ಉತ್ತಮ ವಾಕ್‌ಚತುರತೆಯಿಂದ ಕೂಡಿದ ಕಾರ್ಯ ವೈಖರಿ. ಗುರುಹಿರಿಯರೊಂದಿಗೆ ಭಿನ್ನಾಭಿಪ್ರಾಯಕ್ಕೆ ಅವಕಾಶ ಕಲ್ಪಿಸದಿರಿ. ಆಸ್ತಿ ವಿಚಾರಗಳಲ್ಲಿ ಸಾಮಾನ್ಯ ಫ‌ಲ. ಅಧ್ಯಯನಶೀಲರಿಗೆ ಅನುಕೂಲಕರ.

ಕನ್ಯಾ: ಆರೋಗ್ಯ ಗಮನಿಸಿ. ದೀರ್ಘ‌ ಸಂಚಾರ ಸಂಭವ. ಆಹಾರ ಸೇವನೆಯಲ್ಲಿ ಎಚ್ಚರವಿರಲಿ. ಹಣಕಾಸಿನ ವಿಚಾರದಲ್ಲಿ ಕಟ್ಟಿಹಾಕಿದ ಪರಿಸ್ಥಿತಿ ಸಂಭವ. ಪಾಲುದಾರರ ಸಹಕಾರದಿಂದ ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ದಾಂಪತ್ಯ ಸುಖ ತೃಪ್ತಿದಾಯಕ.

ತುಲಾ: ದೀರ್ಘ‌ ಪ್ರಯಾಣ ಸಂಭವ. ನಷ್ಟದ್ರವ್ಯಗಳಿಗೆ ಪ್ರಯತ್ನಿಸಿದರೆ ಸಿಗುವ ಸಂಭವ. ಅವಿವಾಹಿತರಿಗೆ ಉತ್ತಮ ಸಂಬಂಧಗಳು ಕೂಡಿ ಬರುವ ಕಾಲ. ದಾಂಪತ್ಯ ಸುಖ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಅನಿರೀಕ್ಷಿತ ಧನಾಗಮ. ಅಭಿವೃದ್ಧಿ.

ವೃಶ್ಚಿಕ: ದೇವತಾನುಗ್ರಹದಿಂದ ಕೂಡಿದ ದಿನ. ಎಲ್ಲಾ ಕಾರ್ಯಗಳಲ್ಲಿ ಯಶಸ್ಸು ಲಭಿಸುವುದು. ಆರೋಗ್ಯ, ಸಾಂಸಾರಿಕ ಸುಖ, ಮಕ್ಕಳ ವಿಚಾರದಲ್ಲಿ, ಸಂತಸದ ಸಮಯ. ಉದ್ಯೋಗ ವ್ಯವಹಾರಾದಿಗಳಲ್ಲಿ ಉನ್ನತ ಅಭಿವೃದ್ಧಿ ಇತ್ಯಾದಿ ಶುಭಪಲ.

ಧನು: ಆರೋಗ್ಯದಲ್ಲಿ ಅಭಿವೃದ್ಧಿ. ಗೃಹೋಪ ಕರಣ ವಸ್ತು ಸಂಗ್ರಹ. ಭೂಮಿ ವಾಹನಾದಿ ವ್ಯವಹಾರಗಳಲ್ಲಿ ನಿರೀಕ್ಷಿತ ಸಫ‌ಲತೆ. ನಿರಂತರ ಧನಾರ್ಜನೆ. ಕೌಟುಂಬಿಕ ಸಹಕಾರ. ಧಾರ್ಮಿಕ ವಿಚಾರ ಗಳಲ್ಲಿ ಸಕ್ರೀಯತೆ. ವಿದ್ಯಾರ್ಥಿಗಳಿಗೆ ವಿಪುಲ ಅವಕಾಶ.

ಮಕರ: ಆರೋಗ್ಯ ಸ್ಥಿರ. ದಾಂಪತ್ಯದಲ್ಲಿ ಪರಸ್ಪರರ ಸಹಕಾರ ಪ್ರೋತ್ಸಾಹ. ಪಾಲುದಾರಿಕಾ ಕ್ಷೇತ್ರದ ವ್ಯವಹಾರಗಳಲ್ಲಿ ಗೌರವದಿಂದ ಕೂಡಿದ ಸ್ಥಾನ ಪ್ರಾಪ್ತಿ. ಗುರುಹಿರಿಯರಿಂದ ಮಾರ್ಗದರ್ಶನ ಸಹಕಾರ. ಧನಾರ್ಜನೆಗೆ ಸರಿಯಾಗಿ ಖರ್ಚು.

ಕುಂಭ: ಆರೋಗ್ಯ ಮಧ್ಯಮ. ಮಾನಸಿಕವಾಗಿ ಬಲಿಷ್ಠತೆಯುಕ್ತ ಸುದೃಢ. ಉದ್ಯೋಗ, ವ್ಯವಹಾರಸ್ಥರಿಗೆ ಪ್ರಯಾಣ ಸಂಭವ. ದೂರದ ವ್ಯವಹಾರಗಳಲ್ಲಿ ಅಭಿವೃದ್ಧಿ. ಅವಿವಾಹಿತರಿಗೆ ಸರಿಯಾದ ಸಂಬಂಧ ಒದಗುವ ಕಾಲ.

ಮೀನ: ಉತ್ತಮ ದೈಹಿಕ ಮಾನಸಿಕ ಕ್ಷಮತೆ. ಕೆಲಸ ಕಾರ್ಯಗಳಲ್ಲಿ ತತ್ಪರತೆ. ಹೆಚ್ಚಿನ ಪರಿಶ್ರಮದಿಂದ ಆರ್ಥಿಕ ಸುಧಾರಣೆ. ಮಾತಿನಲ್ಲಿ ತಾಳ್ಮೆ ಸಹನೆ ಅಗತ್ಯ. ದಾಂಪತ್ಯ ಸುಖ ತೃಪ್ತಿದಾಯಕ. ಗುರುಹಿರಿಯರ ಆರೋಗ್ಯ ಗಮನಿಸಿ. ವಿದ್ಯಾರ್ಥಿಗಳಿಗೆ ಶ್ರಮಕ್ಕೆ ಸರಿಯಾದ ಫ‌ಲ. ವಿಪುಲ ಅವಕಾಶ‌.

ಟಾಪ್ ನ್ಯೂಸ್

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

Bangla-immigrtnst

ಆಪರೇಷನ್‌ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು

Bengaluru-Techi

Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!

HDK–Siddu

Percentage War: ಮತ್ತೆ 60 ಪರ್ಸೆಂಟ್‌ ಕಮಿಷನ್‌ ಯುದ್ಧ ; ಆರೋಪ – ಪ್ರತ್ಯಾರೋಪ

DKS–Delhi

Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್‌

siddaramaih-Meeting

State Budget Meeting: ಇಂದಿನಿಂದ ಸಿಎಂ ಬಜೆಟ್‌ ಪೂರ್ವಭಾವಿ ಸರಣಿ ಸಭೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

Bangla-immigrtnst

ಆಪರೇಷನ್‌ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು

Bengaluru-Techi

Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!

HDK–Siddu

Percentage War: ಮತ್ತೆ 60 ಪರ್ಸೆಂಟ್‌ ಕಮಿಷನ್‌ ಯುದ್ಧ ; ಆರೋಪ – ಪ್ರತ್ಯಾರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.