ಬಿಜೆಪಿ ಜನಸ್ಪಂದನವನ್ನು ‘ಬಿಜೆಪಿ ಭ್ರಷ್ಟೋತ್ಸವ’ ಎಂದು ಕರೆದ ಕಾಂಗ್ರೆಸ್

Team Udayavani, Sep 10, 2022, 10:55 AM IST

ಬಿಜೆಪಿ ಜನಸ್ಪಂದನವನ್ನು ‘ಬಿಜೆಪಿ ಭ್ರಷ್ಟೋತ್ಸವ’ ಎಂದು ಕರೆದ ಕಾಂಗ್ರೆಸ್

ಬೆಂಗಳೂರು: ಸರ್ವರ ವಿಕಾಸ, ಸಮೃದ್ಧ ಕರ್ನಾಟಕದತ್ತ! ದೃಢ ಹೆಜ್ಜೆಗಳು ಎಂಬ ಧ್ಯೇಯದಡಿ ಬಿಜೆಪಿಯು ದೊಡ್ಡಬಳ್ಳಾಪುರದಲ್ಲಿ ಇಂದು ಮಧ್ಯಾಹ್ನ 12 ಗಂಟೆಗೆ ʻಜನಸ್ಪಂದನʼ ಸಮಾವೇಶ ನಡೆಸುತ್ತಿದೆ. ಇದನ್ನು ವ್ಯಂಗ್ಯವಾಡಿರುವ ಕಾಂಗ್ರೆಸ್, ಕರ್ನಾಟಕ ಜನತೆಗೆ ಬಿಜೆಪಿಯು ಏನು ಮಾಡಿದೆ ಎಂದು ಪ್ರಶ್ನಿಸಿದೆ.

ಬಿಜೆಪಿ ಭ್ರಷ್ಟೋತ್ಸವ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಟೀಕೆ ಮಾಡಿರುವ ಕಾಂಗ್ರೆಸ್, ರಾಜ್ಯದ ಜನತೆಗೆ ಯಾವ ಸಾಧನೆ, ಯೋಜನೆ, ಸ್ಪಂದನೆ ಮಾಡಿದ್ದರೆಂದು ಸರ್ಕಾರ ಸಮಾವೇಶ ಮಾಡುತ್ತಿದೆ? ಬಿಜೆಪಿ ಸರ್ಕಾರ ಕರ್ನಾಟಕದ ಜನತೆಗೆ, ಕನ್ನಡ ನಾಡು ನುಡಿಗೆ ಮಾಡಿದ್ದು ಬಿಟ್ಟರೆ ಬೇರೇನು ಮಾಡಿದೆ? ಪಠ್ಯಪುಸ್ತಕ ಪರಿಷ್ಕರಣೆ ಹೆಸರಲ್ಲಿ ನಾಡಿನ ಸಾಹಿತಿಗಳಿಗೆ ಅವಮಾನಿಸಿದ್ದೇ ನಿಮ್ಮ ಸಾಧನೆಯೇ ಬಸವರಾಜ ಬೊಮ್ಮಾಯಿ ಅವರೇ ಎಂದು ಪ್ರಶ್ನಿಸಿದೆ.

ಕೈಗೊಂಬೆ ಸಿಎಂ ಅವರ ಒಂದು ವರ್ಷದ ವಾರ್ಷಿಕೋತ್ಸವಕ್ಕೆ ಸಜ್ಜಾಗಿರುವ ಸರ್ಕಾರ ತಮ್ಮ ಸಾಧನೆ ಏನು ಎಂದು ನಾಡಿನ ಜನತೆಗೆ ಉತ್ತರಿಸಬೇಕು. ಪಠ್ಯಪುಸ್ತಕಗಳಲ್ಲಿ ಅವಾಂತರ ಸೃಷ್ಟಿಸಿದ ಸರ್ಕಾರ ಇನ್ನೂ ಶಾಲಾ ಮಕ್ಕಳಿಗೆ ಪಠ್ಯಪುಸ್ತಕ ವಿತರಣೆ ಮಾಡಲಾಗಲಿಲ್ಲ. ದೇಶದ್ರೋಹಿಗಳನ್ನು ದೇಶಭಕ್ತರನ್ನಾಗಿ ಬಿಂಬಿಸಿದ್ದೇ ಸಾಧನೆಯೇ ಎಂದಿದೆ.

ಇದನ್ನೂ ಓದಿ:ವಿಧಾನಮಂಡಲ ಕಲಾಪ: ಮಂಗಳವಾರ ಸಂಜೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ

ಜಾತಿ, ಮತ, ಪಂಥಗಳು ಅದೆಷ್ಟೇ ದ್ವೇಷದ ಗೋಡೆಗಳನ್ನು ಎಬ್ಬಿಸಿದರೂ ನಾವೆಲ್ಲರೂ ಸಹೋದರ ಸಮಾನರು ಎಂಬುದೇ ಸತ್ಯ ಎಂದು ಶ್ರೀ ನಾರಾಯಣ ಗುರುಗಳು ಹೇಳಿದ್ದಾರೆ. ಆದರೆ ಜಾತಿ, ಧರ್ಮಗಳನ್ನು ಒಡೆದಾಳುವ ಇರಾದೆ ಹೊಂದಿದ ಬಿಜೆಪಿಗೆ ನಾರಾಯಣ ಗುರುಗಳ ತತ್ವಗಳು ತಡೆಗೋಡೆಯಂತೆ ಭಾಸವಾಗುವುದು ಸಹಜ. ಆ ಕಾರಣಕ್ಕಾಗಿಯೇ ಗುರುಗಳಿಗೆ ನಿರಂತರ ಅವಮಾನ ಮಾಡುತ್ತಿದೆ. ಮಹಿಳೆಯರಿಗೆ, ಶೋಷಿತರಿಗೆ ಅಕ್ಷರದ ದಾಸೋಹ ನಡೆಸಿದ, “ಅಕ್ಷರದವ್ವ” ಎಂದೇ ಖ್ಯಾತರಾದ ಸಾವಿತ್ರಿ ಬಾ ಪುಲೆ ಅವರ ಪಠ್ಯವನ್ನು ಕೈಬಿಟ್ಟ ಸರ್ಕಾರ ಪಠ್ಯಪುಸ್ತಕಗಳಲ್ಲಿ ಬುಲ್ ಬುಲ್ ಹಕ್ಕಿ ಹಾರಿಸುತ್ತಿದೆ! ಶಿಕ್ಷಣ ವಿರೋಧಿಯಾಗಿ ವರ್ತಿಸಿದ್ದು, ಮಹನೀಯರಿಗೆ ಅವಮಾನಿಸಿದ್ದು ನಿಮ್ಮ ಒಂದು ವರ್ಷದ ಸಾಧನೆಯೇ ಬೊಮ್ಮಾಯಿಯವರೇ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

Koo App

ಮಹಿಳೆಯರಿಗೆ, ಶೋಷಿತರಿಗೆ ಅಕ್ಷರದ ದಾಸೋಹ ನಡೆಸಿದ, “ಅಕ್ಷರದವ್ವ” ಎಂದೇ ಖ್ಯಾತರಾದ ಸಾವಿತ್ರಿ ಬಾ ಪುಲೆ ಅವರ ಪಠ್ಯವನ್ನು ಕೈಬಿಟ್ಟ ಸರ್ಕಾರ ಪಠ್ಯಪುಸ್ತಕಗಳಲ್ಲಿ ಬುಲ್ ಬುಲ್ ಹಕ್ಕಿ ಹಾರಿಸುತ್ತಿದೆ! ಶಿಕ್ಷಣ ವಿರೋಧಿಯಾಗಿ ವರ್ತಿಸಿದ್ದು, ಮಹನೀಯರಿಗೆ ಅವಮಾನಿಸಿದ್ದು ನಿಮ್ಮ ಒಂದು ವರ್ಷದ ಸಾಧನೆಯೇ @bsbommai ಅವರೇ? #BJPBrashtotsava

ಕರ್ನಾಟಕ ಕಾಂಗ್ರೆಸ್ (@inckarnataka) 10 Sep 2022

ಸಾಹಿತ್ಯವನ್ನೇ ಅರಿಯದ, ಸುಳ್ಳು ಹೇಳುವುದನ್ನು, ಇತಿಹಾಸ ತಿರುಚುವುದನ್ನು ಕಾಯಕ ಮಾಡಿಕೊಂಡಿರುವ ಬಿಜೆಪಿಯ ಬಾಡಿಗೆ ಭಾಷಣಕಾರನೂ ಮಕ್ಕಳ ಭವಿಷ್ಯ ರೂಪಿಸುವ ಪಠ್ಯದಲ್ಲಿ ಜಾಗ ಪಡೆದದ್ದಕ್ಕಿಂತ ದುರಂತ ಬೇರೊಂದಿಲ್ಲ. ಪಠ್ಯ ಪುಸ್ತಕ ರಚನೆಗೆ ಅಪ್ರಬುದ್ಧರನ್ನು ಕೂರಿಸಿ ಅವಾಂತರ ಎಬ್ಬಿಸಿದ್ದು ಸರ್ಕಾರದ ಮಹಾ ಸಾಧನೆಗಳಲ್ಲೊಂದು ಎಂದು ಕಾಂಗ್ರೆಸ್ ಟೀಕಿಸಿದೆ.

Koo App

ಸಾಹಿತ್ಯವನ್ನೇ ಅರಿಯದ, ಸುಳ್ಳು ಹೇಳುವುದನ್ನು, ಇತಿಹಾಸ ತಿರುಚುವುದನ್ನು ಕಾಯಕ ಮಾಡಿಕೊಂಡಿರುವ ಬಿಜೆಪಿಯ ಬಾಡಿಗೆ ಭಾಷಣಕಾರನೂ ಮಕ್ಕಳ ಭವಿಷ್ಯ ರೂಪಿಸುವ ಪಠ್ಯದಲ್ಲಿ ಜಾಗ ಪಡೆದದ್ದಕ್ಕಿಂತ ದುರಂತ ಬೇರೊಂದಿಲ್ಲ. ಪಠ್ಯ ಪುಸ್ತಕ ರಚನೆಗೆ ಅಪ್ರಬುದ್ಧರನ್ನು ಕೂರಿಸಿ ಅವಾಂತರ ಎಬ್ಬಿಸಿದ್ದು ಸರ್ಕಾರದ ಮಹಾ ಸಾಧನೆಗಳಲ್ಲೊಂದು! #BJPBrashtotsava

ಕರ್ನಾಟಕ ಕಾಂಗ್ರೆಸ್ (@inckarnataka) 10 Sep 2022

ಟಾಪ್ ನ್ಯೂಸ್

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

Rohit Sharma; ಮುಗಿಯಿತಾ ರೋಹಿತ್‌ ಕ್ರಿಕೆಟ್‌ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?

Rohit Sharma; ಮುಗಿಯಿತಾ ರೋಹಿತ್‌ ಕ್ರಿಕೆಟ್‌ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್‌ ಪರದಾಟ

Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್‌ ಪರದಾಟ

Adani Case: ಅದಾನಿ ವಿರುದ್ಧದ 3 ಪ್ರಕರಣಗಳ ಜಂಟಿ ವಿಚಾರಣೆಗೆ ನ್ಯೂಯಾರ್ಕ್‌ ಕೋರ್ಟ್‌ ಆದೇಶ

Adani Case: ಅದಾನಿ ವಿರುದ್ಧದ 3 ಪ್ರಕರಣಗಳ ಜಂಟಿ ವಿಚಾರಣೆಗೆ ನ್ಯೂಯಾರ್ಕ್‌ ಕೋರ್ಟ್‌ ಆದೇಶ

6-spcl

Story Of Generations: ಪೀಳಿಗೆಗಳ ವೃತ್ತಾಂತ

train

Tragedy: ರೈಲು ಹಳಿ ಮೇಲೆ ಕೂತು PUBG ಆಡುತ್ತಿದ್ದ ಮೂವರು ಯುವಕರ ದೇಹ ಛಿದ್ರ ಛಿದ್ರ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ

Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ

Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು

Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು

Ayurvedic Doctor: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದ ಆಯುರ್ವೇದಿಕ್‌ ವೈದ್ಯ…

Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್‌ ವೈದ್ಯ

Karnataka Govt.,: ಹೊಸ ಗೋಶಾಲೆ ಇಲ್ಲ, ಇರುವುದಕ್ಕೆ ಬಲ

Karnataka Govt.,: ಹೊಸ ಗೋಶಾಲೆ ಇಲ್ಲ, ಇರುವುದಕ್ಕೆ ಬಲ

ರಾಜ್ಯದಲ್ಲಿ ಶೇ. 27 ಪ್ರೌಢಶಾಲಾ ಶಿಕ್ಷಕ ಹುದ್ದೆ ಖಾಲಿ! ಕಲ್ಯಾಣ ಕರ್ನಾಟಕದಲ್ಲಿಯೇ ಹೆಚ್ಚುರಾಜ್ಯದಲ್ಲಿ ಶೇ. 27 ಪ್ರೌಢಶಾಲಾ ಶಿಕ್ಷಕ ಹುದ್ದೆ ಖಾಲಿ! ಕಲ್ಯಾಣ ಕರ್ನಾಟಕದಲ್ಲಿಯೇ ಹೆಚ್ಚು

ರಾಜ್ಯದಲ್ಲಿ ಶೇ. 27 ಪ್ರೌಢಶಾಲಾ ಶಿಕ್ಷಕ ಹುದ್ದೆ ಖಾಲಿ! ಕಲ್ಯಾಣ ಕರ್ನಾಟಕದಲ್ಲಿಯೇ ಹೆಚ್ಚು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್‌ ಹಂಚಿಕೆ; ಡಾ.ಸರ್ಜಿ

Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್‌ ಹಂಚಿಕೆ; ಡಾ.ಸರ್ಜಿ

7-dhaka

Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್‌!

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

Rohit Sharma; ಮುಗಿಯಿತಾ ರೋಹಿತ್‌ ಕ್ರಿಕೆಟ್‌ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?

Rohit Sharma; ಮುಗಿಯಿತಾ ರೋಹಿತ್‌ ಕ್ರಿಕೆಟ್‌ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.