ಕುರುಬರನ್ನು ಎಸ್‌ಟಿ ಗೊಂಡ ಪರ್ಯಾಯ ಪದವಾಗಿ ಪರಿಗಣಿಸಿ

Team Udayavani, Sep 10, 2022, 4:35 PM IST

9-kurubas

ಬೀದರ: ಕುರುಬ ಸಮುದಾಯದವರನ್ನು ಎಸ್‌ಟಿ ಗೊಂಡ ಪರ್ಯಾಯ ಪದವೆಂದು ಪರಿಗಣಿಸಲು ಕ್ರಮ ಕೈಗೊಳ್ಳಬೇಕೆಂದು ಕೇಂದ್ರ ಸಚಿವ ಭಗವಂತ ಖೂಬಾ ಮತ್ತು ವಿಧಾನ ಪರಿಷತ್‌ ಸಭಾಪತಿ ರಘುನಾಥರಾವ್‌ ಮಲ್ಕಾಪುರೆ ನೇತೃತ್ವದ ಜಿಲ್ಲೆಯ ಗೊಂಡ ಸಮುದಾಯದ ಪ್ರಮುಖರ ನಿಯೋಗ ಮನವಿ ಮಾಡಿದೆ.

ದೆಹಲಿಯಲ್ಲಿ ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವ ಅರ್ಜುನ್‌ ಮುಂಡಾ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗಿದೆ. ನಮ್ಮ ಭಾಗದಲ್ಲಿರುವ ಕುರುಬ ಸಮಾಜದವರು ಎಸ್‌.ಟಿ. ಗೊಂಡ ಪರ್ಯಾಯ ಪದಕ್ಕೆ ಸೇರದಿರುವುದರಿಂದ ಹಾಗೂ ಉದ್ಯೋಗ ಮತ್ತು ಶಿಕ್ಷಣ ಪಡೆಯುವ ಸಂದರ್ಭಗಳಲ್ಲಿ ತುಂಬಾ ತೊಂದರೆ ಅನುಭವಿಸುತ್ತಿದ್ದಾರೆ. ಎಸ್‌ಟಿ ಗೊಂಡ ಹಾಗೂ ಕುರುಬ ಜನಾಂಗದಲ್ಲಿ ಯಾವುದೆ ವ್ಯತ್ಯಾಸಗಳಿಲ್ಲ. ಈ ನಿಟ್ಟಿನಲ್ಲಿ ಸಂಬಂಧಪಟ್ಟವರಿಗೆ ಸೂಕ್ತ ನಿರ್ದೇಶನ ನೀಡಿ ಕುರುಬ ಜನಾಂಗಕ್ಕೆ ಸೇರಿರುವ ಜನರನ್ನು ಎಸ್‌.ಟಿ. ಗೊಂಡ ಪರ್ಯಾಯ ಪದದಲ್ಲಿ ಸೇರ್ಪಡೆ ಮಾಡಬೇಕು ಎಂದು ಖೂಬಾ ಅವರು ಸಚಿವರಲ್ಲಿ ಮನವಿ ಮಾಡಿದರು.

ನಿಯೋಗದ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವರು, ಈ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಗೊಂಡ ಸಮುದಾಯದ ಪ್ರಮುಖರಾದ ಅಮೃತರಾವ್‌ ಚಿಮಕೊಡೆ, ಮಾಳಪ್ಪ ಅಡಸಾರೆ ಮತ್ತು ಬಸವರಾಜ ಮಾಳಗೆ ಇನ್ನಿತರರಿದ್ದರು.

ಟಾಪ್ ನ್ಯೂಸ್

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

15-bng

Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಘಾತ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ

Naxal encounter case: Jayant Gowda’s interrogation, villagers lay siege to the police station

Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Waqf Issue: ಬೀದರ್‌ ರೈತ ಸಂಘ, ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

Waqf Issue: ಬೀದರ್‌ ರೈತ ಸಂಘ, ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

17-bng

Bengaluru: ವಿಶ್ವನಾಥ್‌ಗೆ ಕೊಲೆ ಬೆದರಿಕೆ: ಆರೋಪಿ ಅರ್ಜಿ ವಜಾ

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

16-bng

Bengaluru: ಮರಕ್ಕೆ ಬೈಕ್‌ ಡಿಕ್ಕಿ ಹೊಡೆದು ಯುವಕ ಸಾವು

15-bng

Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’

India’s first FIP ​​Padel tournament begins

FIP Padel: ಭಾರತದ ಮೊದಲ ಎಫ್‌ಐಪಿ ಪ್ಯಾಡಲ್ ಟೂರ್ನಮೆಂಟ್ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.