ಕೊಲ್ಹಾರದಲ್ಲಿ ಮಹಾಗಣಪತಿ ಭವ್ಯ ಮೆರವಣಿಗೆ
Team Udayavani, Sep 11, 2022, 4:14 PM IST
ಕೊಲ್ಹಾರ: ಪ್ರತಿ ವರ್ಷದಂತೆ ಈ ವರ್ಷವೂ ಪಟ್ಟಣದ ಹಿಂದೂ ಮಹಾ ಗಣಪತಿ, ವಿಷ್ಣು ಸೇನಾ ಸಮಿತಿಯವರು 11 ದಿನ ಪ್ರತಿಷ್ಠಾಪಿಸಿದ್ದ ಮಹಾ ಗಣಪತಿಯ ಮಂಗಲ ಮೂರ್ತಿಯ ಮೆರವಣಿಗೆ ಶನಿವಾರ ವಿಜೃಂಭಣೆಯಿಂದ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ವಿಸರ್ಜಿಸಲಾಯಿತು.
ಭವ್ಯ ಮೆರವಣಿಗೆಯಲ್ಲಿ ಭಾರತ ಮಾತೆ ಮತ್ತು ನಟ ದಿ| ವಿಷ್ಣುರ್ವಧನ ಅವರ ಭಾವಚಿತ್ರ ಹಾಗೂ ಗಜಾನನ ಪ್ರತಿರೂಪನಾದ ಆಲಕನೂರಿನ ಆನೆ, ರನ್ನ ಬೆಳಗಲಿಯ ಜಾಂಜ್ ನೃತ್ಯ, ಆಲಮೇಲದ ರೈತನ ಪ್ರತಿರೂಪದ ಸ್ತಬ್ಧ ಚಿತ್ರಗಳು, ಹುಬ್ಬಳ್ಳಿಯ ಸ್ವರ್ಣ ಮಯೂರಿ ತಂಡದ ಗೊಂಬೆಗಳು, ಚಿಕ್ಕಮಂಗಳೂರಿನ ಲಿಂಗದಹಳ್ಳಿಯ ಭದ್ರಕಾಳಿ ನೃತ್ಯ, ವೀರಗಾಸೆ, ನಂದಿಕೋಲು ಕುಣಿತ, ಅಥಣಿ ತಾಲೂಕಿನ ಬ್ಯಾಂಜೋ ಸೆಟ್ ಹಾಗೂ ಮದ್ದುಗಳಿಂದ ಕೂಡಿದ ಭವ್ಯ ಮೆರವಣಿಗೆ ಅತ್ಯಂತ ಆಕರ್ಷಣೀಯವಾಗಿತ್ತು. ಮೆರವಣಿಗೆಯನ್ನು ಅವಳಿ ಜಿಲ್ಲೆಯ ಸಾವಿರಾರು ಜನತೆ ರಸ್ತೆಯ ಎರಡು ಬದಿಗಳಲ್ಲಿ ನಿಂತು ಕಣ್ತುಂಬಿಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ
K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ
Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು
Muddebihal: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ – ಟ್ರ್ಯಾಲಿ ಉರುಳಿ ಬೈಕ್ ಸವಾರ ಮೃತ್ಯು
MUST WATCH
ಹೊಸ ಸೇರ್ಪಡೆ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.