ನಿದ್ರೆ ಮಾಡಿ 5 ಲಕ್ಷ ಗೆದ್ದಳು! ಕೋಲ್ಕತದ ತ್ರಿಪರ್ಣಾ ಈಗ ಸ್ಲೀಪಿಂಗ್‌ ಚಾಂಪಿಯನ್‌

Team Udayavani, Sep 12, 2022, 7:40 AM IST

ನಿದ್ರೆ ಮಾಡಿ 5 ಲಕ್ಷ ಗೆದ್ದಳು! ಕೋಲ್ಕತದ ತ್ರಿಪರ್ಣಾ ಈಗ ಸ್ಲೀಪಿಂಗ್‌ ಚಾಂಪಿಯನ್‌

ಕೋಲ್ಕತ: “ನಿದ್ರೆ ಮಾಡುವುದಕ್ಕೇ ಸಂಬಳ ಸಿಗುವಂತಿದ್ದಿದ್ದರೆ?’ ಈ ರೀತಿಯ ಯೋಚನೆ ಎಲ್ಲರಿಗೂ ಬಂದಿರುತ್ತದೆ. ಆದರೆ ಕೋಲ್ಕತದ ಅದೃಷ್ಟಶಾಲಿ ಯುವತಿಯೊಬ್ಬರು ನಿದ್ರೆ ಮಾಡಿಯೇ ಬರೋಬ್ಬರಿ 5 ಲಕ್ಷ ರೂ. ಗೆದ್ದು ಬಿಟ್ಟಿದ್ದಾರೆ!

ತ್ರಿಪರ್ಣ ಚಕ್ರವರ್ತಿ(26) ವೇಕ್‌ಫಿಟ್‌ನ ಸ್ಲೀಪ್ ಚಾಂಪಿಯನ್‌ಶಿಪ್‌ ಸ್ಪರ್ಧೆಗೆ ನೋಂದಣಿ ಮಾಡಿಕೊಂಡಿದ್ದರು. ದೇಶಾದ್ಯಂತ ಒಟ್ಟು 5.5 ಲಕ್ಷ ಮಂದಿ ನೋಂದಣಿ ಮಾಡಿಕೊಂಡಿದ್ದು, ಆ ಪೈಕಿ 15 ಸ್ಪರ್ಧಿಗಳನ್ನು ಸಂಸ್ಥೆ ಆಯ್ದುಕೊಂಡಿತ್ತು. ನಾಲ್ವರು ಅಂತಿಮ ಹಂತಕ್ಕೆ ಆಯ್ಕೆಯಾಗಿದ್ದರು. ಅವರಲ್ಲಿ ಯಾರು 100 ದಿನಗಳ ಕಾಲ ಪ್ರತಿದಿನ 9 ಗಂಟೆ ಯಾವುದೇ ಅಡೆತಡೆ ಇಲ್ಲದೆ ನಿದ್ರೆ ಮಾಡುತ್ತಾರೆ ಎಂದು ಪರೀಕ್ಷೆ ಮಾಡಲಾಗಿದೆ.

ನಾಲ್ವರ ಪೈಕಿ ತ್ರಿಪರ್ಣಾ ತಮ್ಮ ನಿದ್ರೆಯಲ್ಲಿ ಶೇ.95 ದಕ್ಷತೆ ತೋರಿಸಿದ್ದಾರೆ. ಪ್ರತಿ ದಿನ 9 ಗಂಟೆಗಳ ಕಾಲ ಅತ್ಯುತ್ತಮ ನಿದ್ರೆ ಮಾಡಿದ ಹಿನ್ನೆಲೆ ಅವರನ್ನು ಭಾರತದ “ಸ್ಲೀಪ್ ಚಾಂಪಿಯನ್‌’ ಎಂದು ವೇಕ್‌ಫಿಟ್‌ ಸಂಸ್ಥೆ ಕರೆದಿದೆ. ಹಾಗೆಯೇ 5 ಲಕ್ಷ ರೂ. ಬಹುಮಾನವನ್ನೂ ಕೊಟ್ಟಿದೆ.

ಅಮೆರಿಕ ಮೂಲದ ಸಂಸ್ಥೆಗೆ ಕೆಲಸ ಮಾಡುತ್ತಿರುವ ತ್ರಿಪರ್ಣಾ, ರಾತ್ರಿ ವೇಳೆ ಕೆಲಸ ಮಾಡಿ, ಹಗಲು ನಿದ್ರೆ ಮಾಡಿದ್ದಾರೆ. ರಾತ್ರಿಯ ಕೆಲಸದ ಜತೆ ಹಗಲಿನ ನಿದ್ರೆಗೂ ಅವರಿಗೆ ಹಣ ಸಿಕ್ಕಿದೆ.

ಟಾಪ್ ನ್ಯೂಸ್

1-horoscope

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

yadiyurappa

B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?

1-russia

Russia 200 ಕ್ಷಿಪಣಿ, ಡ್ರೋನ್‌ಗಳಿಂದ ದಾಳಿ: ಕತ್ತಲೆಯಲ್ಲಿ ಉಕ್ರೇನ್‌ನ 10 ಲಕ್ಷ ಮನೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10

Sabarimala: ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ

1-INS

Indian Navy; ಪಾಕ್,ಚೀನಾದ ಮೂಲೆ ಮೂಲೆಗೂ ತಲುಪುವ ಕ್ಷಿಪಣಿ ಪರೀಕ್ಷೆ

1-JPC

JPC ಅವಧಿ ವಿಸ್ತರಣೆ: ವಕ್ಫ್ ಮಸೂದೆ ಮಂಡನೆ ಮುಂದಿನ ವರ್ಷಕ್ಕೆ?

sensex

Stock market; ಲಾಭದ ಆಸೆಗೆ 11 ಕೋಟಿ ರೂ. ಕಳಕೊಂಡ್ರು!

UGC

UGC; ಪದವಿ ಕಲಿಕೆ ಅವಧಿ ನಿರ್ಧಾರ ಆಯ್ಕೆ ಶೀಘ್ರ: ಚೇರ್ಮನ್‌ ಹೇಳಿದ್ದೇನು?

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-horoscope

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.