ಸೆ. 15 ರಿಂದ ಮೋದಿ ಉಜ್ಬೇಕಿಸ್ತಾನ ಭೇಟಿ: ಶೃಂಗಸಭೆಯಲ್ಲಿ ಭಾಗಿ
Team Udayavani, Sep 11, 2022, 7:45 PM IST
ನವದೆಹಲಿ: ಇದೇ 15-16ರಂದು ಪ್ರಧಾನಿ ನರೇಂದ್ರ ಮೋದಿ ಅವರು ಉಜ್ಬೇಕಿಸ್ತಾನ ಪ್ರವಾಸ ಮಾಡಲಿದ್ದಾರೆ. ಅಲ್ಲಿ ನಡೆಯಲಿರುವ ಶಾಂಘೈ ಸಹಕಾರ ಸಂಘ(ಎಸ್‌ಸಿಒ)ದ ಶೃಂಗಸಭೆಯಲ್ಲಿ ಮೋದಿ ಸೇರಿದಂತೆ 15 ವಿಶ್ವನಾಯಕರು ಭಾಗಿಯಾಗಲಿದ್ದಾರೆ.
ಕಳೆದ 2 ದಶಕಗಳ ಎಸ್‌ಸಿಒ ಚಟುವಟಿಕೆಗಳು, ಭವಿಷ್ಯದಲ್ಲಿ ಬಹುಪಕ್ಷೀಯ ಸಹಕಾರ ಸೇರಿದಂತೆ ವಿವಿಧ ವಿಚಾರಗಳ ಕುರಿತು ಚರ್ಚೆ ನಡೆಯಲಿದೆ. ಈ ಶೃಂಗದ ವೇಳೆ ಪ್ರಧಾನಿ ಮೋದಿ ಮತ್ತು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ನಡುವೆ ಮಾತುಕತೆ ನಡೆಯುವ ಸಾಧ್ಯತೆಯೂ ಇದೆ. ಸೆ.14ರಂದು ಭಾರತದಿಂದ ಹೊರಡಲಿರುವ ಮೋದಿ ಅವರು 16ರಂದು ವಾಪಸಾಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ
NCB ನಿರಂತರ ಕಾರ್ಯಾಚರಣೆ: ಡ್ರಗ್ಸ್ ಜಾಲ ಮುರಿಯಲು ಆಪರೇಷನ್ ಸಾಗರ ಮಂಥನ
J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ
Delhi: ಮಿತಿ ಮೀರಿದ ಮಾಲಿನ್ಯ: ಟ್ರಕ್‌ಗಳ ಪ್ರವೇಶಕ್ಕೆ ನಿರ್ಬಂಧ
Maharashtra: ಕಾಂಗ್ರೆಸ್ ಸರಕಾರ ಬಂದರೆ ಮುಸ್ಲಿಂ ಮೀಸಲು: ರೇವಂತ್ ರೆಡ್ಡಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.