ತರಕಾರಿ ವ್ಯಾಪಾರಿಗಳ ನಡುವೆ ಜಗಳ; ದೂರು, ಪ್ರತಿದೂರು ದಾಖಲು


Team Udayavani, Sep 11, 2022, 11:44 PM IST

ತರಕಾರಿ ವ್ಯಾಪಾರಿಗಳ ನಡುವೆ ಜಗಳ; ದೂರು, ಪ್ರತಿದೂರು ದಾಖಲು

ಕಾರ್ಕಳ: ವ್ಯಾಪಾರಕ್ಕೆ ಸಂಬಂಧಿಸಿ ತರಕಾರಿ ಅಂಗಡಿ ಮಾಲಕರ ಮಧ್ಯೆ ಜಗಳ ನಡೆದಿದ್ದು, ಘಟನೆಗೆ ಸಂಬಂಧ ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಸೆ. 10 ರಂದು ದೂರು, ಪ್ರತಿದೂರು ದಾಖಲಾಗಿದೆ.

ಕಾರ್ಕಳ ತಾಲೂಕು ನೂರಾಳ್‌ಬೆಟ್ಟುವಿನ ಹೆಬ್ಟಾರು ಬೆಟ್ಟು ನಿವಾಸಿ ಜಿನೇಶ್‌ ಅವರು ಬಜಗೋಳಿ ಮಾರ್ಕೆಟ್‌ ಪ್ರಾಂಗಣದಲ್ಲಿ ತರಕಾರಿ ಅಂಗಡಿ ಇಟ್ಟುಕೊಂಡಿದ್ದು, ಎದುರಿನ ಅಂಗಡಿಯ ಪ್ರಸನ್ನ ಅವರು ಮಧ್ಯಾಹ್ನ ಜಿನೇಶ್‌ ಅವರ ಅಂಗಡಿಗೆ ಬಂದು ಎರಡು ಕಟ್ಟು ಸ್ಪ್ರಿಂಗ್‌ ಆನಿಯನ್‌ ಬೇಕೆಂದು ಖರೀದಿಸಿದ್ದರು. ಇದಕ್ಕೆ 40 ರೂ. ಹಣ ಕೇಳಿದಾಗ ನಿರಾಕರಿಸಿ, ಸ್ಪ್ರಿಂಗ್‌ ಆನಿಯನ್‌ ಅನ್ನು ಅಲ್ಲೇ ಎಸೆದು ಕ್ರೇಟ್‌ನಲ್ಲಿದ್ದ ಚೂರಿಯಿಂದ ಜಿನೇಶ್‌ ಅವರ ಬೆನ್ನಿಗೆ ಇರಿದು ಗಾಯಗೊಳಿಸಿದ್ದಾರೆ. ಬಳಿಕ ಬೆದರಿಕೆ ಒಡ್ಡಿದ್ದಾರೆ ಎಂದು ಜಿನೇಶ್‌ ನೀಡಿದ ದೂರಿನಂತೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಸನ್ನ ವಿರುದ್ಧ ಪ್ರಕರಣ ದಾಖಲಾಗಿದೆ.

ಪ್ರತಿದೂರು: ಪ್ರತಿಮಾ ಹಾಗೂ ಪ್ರಸನ್ನ ಅವರು ಜಿನೇಶ್‌ ಅವರ ಅಂಗಡಿಗೆ ಹೋಗಿದ್ದಾಗ ಹಣದ ವಿಚಾರದಲ್ಲಿ ಜಗಳವಾಗಿದ್ದು, ಅಂಗಡಿ ಮಾಲಕ ಜಿನೇಶ್‌ ಏಕಾಏಕಿ ತನ್ನ ಗಂಡ ಪ್ರಸನ್ನ ಅವರನ್ನು ನೆಲಕ್ಕೆ ದೂಡಿ ಹಾಕಿ ಕುತ್ತಿಗೆ ಹಿಡಿದು ತಲೆ, ಎದೆಗೆ ಹಲ್ಲೆ ನಡೆಸಿದ್ದು, ತಡೆಯಲು ಹೋದ ತನ್ನನ್ನು ದೂಡಿ ಜೀವ ಬೆದರಿಕೆ ಒಡ್ಡಿದ್ದಾಗಿ ಪ್ರತಿಮಾ ಅವರು ಜಿನೇಶ್‌ ವಿರುದ್ಧ ಪ್ರತಿದೂರು ನೀಡಿದ್ದು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಎರಡೂ ಕಡೆಯವರು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಟಾಪ್ ನ್ಯೂಸ್

cOurt

Putturu: ಬಾಲಕಿಯೊಂದಿಗೆ ಅನುಚಿತ ವರ್ತನೆ: ಆರೋಪಿಗೆ ಶಿಕ್ಷೆ, ದಂಡ

Sulya-Elephant

Sulya: ಆನೆಗುಂಡಿ: ಹೆದ್ದಾರಿ ಬದಿ ಎರಡು ಕಾಡಾನೆ ಸಂಚಾರ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

JDS protest: ಎಚ್‌ಡಿಕೆ ಕರಿಯ: ಜಮೀರ್‌ ವಿರುದ್ಧ ಆಕ್ರೋಶ; ಸಂಪುಟದಿಂದ ಕೈಬಿಡಲು ಆಗ್ರಹ

JDS protest: ಎಚ್‌ಡಿಕೆ ಕರಿಯ: ಜಮೀರ್‌ ವಿರುದ್ಧ ಆಕ್ರೋಶ; ಸಂಪುಟದಿಂದ ಕೈಬಿಡಲು ಆಗ್ರಹ

ಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

11(1

Yakshadhruva Patla Foundation Trust: ನ.14ರಂದು ಉಡುಪಿ ಘಟಕದ ಮಹಿಳಾ ವಿಭಾಗ ಆರಂಭ

Parashurama Murthy Case: ಉಳಿದ ಆರೋಪಿಗಳನ್ನು ಬಂಧಿಸಲು ಆಗ್ರಹ

Parashurama Murthy Case: ಉಳಿದ ಆರೋಪಿಗಳನ್ನು ಬಂಧಿಸಲು ಆಗ್ರಹ

7(1

Udupi: ನಗರದಲ್ಲಿ ಫುಟ್‌ಪಾತ್‌ಗಳ ಅತಿಕ್ರಮಣ; ಎಲ್ಲೆಂದರಲ್ಲಿ ವಾಹನ ಪಾರ್ಕಿಂಗ್‌

Udupi–Kanchi

Udupi: ಶ್ರೀಕೃಷ್ಣ ಮಠಕ್ಕೆ ನ.20ರಂದು ಕಾಂಚಿ ಶ್ರೀ ವಿಜಯೇಂದ್ರ ಸರಸ್ವತಿ ಸ್ವಾಮೀಜಿ ಆಗಮನ

MUST WATCH

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

ಹೊಸ ಸೇರ್ಪಡೆ

cOurt

Putturu: ಬಾಲಕಿಯೊಂದಿಗೆ ಅನುಚಿತ ವರ್ತನೆ: ಆರೋಪಿಗೆ ಶಿಕ್ಷೆ, ದಂಡ

Sulya-Elephant

Sulya: ಆನೆಗುಂಡಿ: ಹೆದ್ದಾರಿ ಬದಿ ಎರಡು ಕಾಡಾನೆ ಸಂಚಾರ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.