ಭಾರಿ ಮಳೆ : ಮಾಳ ಘಾಟಿಯಲ್ಲಿ ಹೆದ್ದಾರಿ ಬದಿ ಕುಸಿತ, ಸೀತಾನದಿಯಲ್ಲಿ ಕೆಸರು ಮಿಶ್ರಿತ ನೀರು

Team Udayavani, Sep 12, 2022, 11:03 AM IST

ಭಾರಿ ಮಳೆ : ಮಾಳ ಘಾಟಿಯಲ್ಲಿ ಹೆದ್ದಾರಿ ಬದಿ ಕುಸಿತ, ಸೀತಾನದಿಯಲ್ಲಿ ಕೆಸರು ಮಿಶ್ರಿತ ನೀರು

ಮಂಗಳೂರು/ಉಡುಪಿ/ಕಾರ್ಕಳ : ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಕೆಲವು ಕಡೆಗಳಲ್ಲಿ ರವಿವಾರ ಮಳೆಯಾಗಿದೆ. ಕಾರ್ಕಳದ ಮಾಳ ಘಾಟಿಯಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಅಬ್ಟಾಸ್‌ ಕಟ್ಟಿಂಗ್‌ ಸಮೀಪ ಗುಡ್ಡ ಕುಸಿತವಾಗಿದೆ. ವಾಹನಗಳ ಸಂಚಾರಕ್ಕೆ ಯಾವುದೇ ತೊಡಕಾಗಿಲ್ಲ. ಘಾಟಿಯ ಕೆಲವು ಪ್ರದೇಶಗಳಲ್ಲಿ ಮರದ ಗೆಲ್ಲುಗಳು ರಸ್ತೆಗೆ ಬಿದ್ದಿವೆ.
ಉಭಯ ಜಿಲ್ಲೆಯಾದ್ಯಂತ ದಿನವಿಡೀ ಬಿಟ್ಟು ಬಿಟ್ಟು ಮಳೆಯಾಗಿದೆ. ಸುಳ್ಯ, ಪುತ್ತೂರು, ಬೆಳ್ತಂಗಡಿ, ಬಂಟ್ವಾಳ, ಮಂಗಳೂರು, ಕುಂದಾಪುರ, ಬೈಂದೂರು, ಕಾರ್ಕಳ, ಉಡುಪಿ, ಕಾಪು, ಹೆಬ್ರಿ ಸುತ್ತಮುತ್ತ ಬಿಸಿಲು ಮೋಡ, ಕವಿದ ವಾತಾವರಣದ ನಡುವೆ ಸಾಧಾರಣ ಮಳೆಯಾಗಿದೆ.

ಸೀತಾನದಿಯಲ್ಲಿ ಕೆಸರು ಮಿಶ್ರಿತ ನೀರು
ಹೆಬ್ರಿ ತಾಲೂಕಿನ ನಾಡಾ³ಲ್‌, ಆಗುಂಬೆ, ಸೋಮೇ ಶ್ವರ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಸೀತಾನದಿಯಲ್ಲಿ ಭಾರೀ ಪ್ರಮಾಣದಲ್ಲಿ ಕೆಸರು ಮಿಶ್ರಿತ ನೀರು ಹರಿದು ಬಂದಿದ್ದು ಆತಂಕಕ್ಕೆ ಕಾರಣವಾಗಿದೆ. ಬಾಳೆಬ್ಬಿ ಸಮೀಪದ ಅಣೆಕಟ್ಟು ಪ್ರದೇಶದಲ್ಲಿ ಹರಿದು ಬರುವ ಸೀತಾನದಿಯಲ್ಲಿ ಮರದ ದಿಮ್ಮಿಗಳು ಕೊಚ್ಚಿಕೊಂಡು ಬಂದಿವೆ. ಆಗುಂಬೆ ಅರಣ್ಯ ಗೇಟ್‌ ಬಳಿಯ ವಿದ್ಯುತ್‌ ಕಂಬದ ಮೇಲೆ ಮರಬಿದ್ದು ವಿದ್ಯುತ್‌ ಕಡಿತವಾಗಿದೆ.

ಭಾರತೀಯ ಹವಾಮಾನ ಇಲಾಖೆಯು ಸೆ. 12ರಂದು ಎಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಈ ವೇಳೆ ಬಿರುಸಿನ ಮಳೆ, ಗಾಳಿ ಮತ್ತು ಸಮುದ್ರದ ಅಬ್ಬರ ಹೆಚ್ಚಿರುವ ನಿರೀಕ್ಷೆ ಇದೆ.

ಇದನ್ನೂ ಓದಿ : ಕೊಡಗಿನಲ್ಲಿ ಮತ್ತೆ ಮಳೆ : ದಟ್ಟ ಮಂಜು, ಚಳಿಯ ವಾತಾವರಣ

ಟಾಪ್ ನ್ಯೂಸ್

ಲಾಂಛನ ದುರ್ಬಳಕೆಗೆ 5 ಲಕ್ಷ ದಂಡ, ಜೈಲು? ಕಾನೂನು ತಿದ್ದುಪಡಿಗೆ ಕೇಂದ್ರ ಸರ್ಕಾರ ಚಿಂತನೆ

ಲಾಂಛನ ದುರ್ಬಳಕೆಗೆ 5 ಲಕ್ಷ ದಂಡ, ಜೈಲು? ಕಾನೂನು ತಿದ್ದುಪಡಿಗೆ ಕೇಂದ್ರ ಸರ್ಕಾರ ಚಿಂತನೆ

BYV

Poster Dispute: ಭಾರತ ಭೂಶಿರ ವಿರೂಪ: ಬಿಜೆಪಿಯ ಇಂದಿನ ಪ್ರತಿಭಟನೆ ರದ್ದು

RRN-Muni

Egg Thrown Case: 100-150 ಜನರಿಂದ ನನ್ನ ಮೇಲೆ ದಾಳಿ: ಶಾಸಕ ಮುನಿರತ್ನ ದೂರು

Dr.-Singh’s-family

Former Prime Minister: ಮನಮೋಹನ್‌ ಸಿಂಗ್‌ ಕುಟುಂಬದ ಪರಿಚಯ; ನಡೆದು ಬಂದ ಹಾದಿ….

BGV-Congress

Congress: ಪಕ್ಷದೊಳಗೆ ಹೊಸ ನಾಯಕತ್ವಕ್ಕೆ ಅವಕಾಶ ಸಿಗಬೇಕು: ಮಲ್ಲಿಕಾರ್ಜುನ ಖರ್ಗೆ

ಉಳ್ಳಾಲದ ಸಿಂಧೂರ ಈಗ ವಿಜ್ಞಾನ ಸಿಂಧೂರ !

ಉಳ್ಳಾಲದ ಸಿಂಧೂರ ಈಗ ವಿಜ್ಞಾನ ಸಿಂಧೂರ !

ಬ್ರೇಕಪ್‌ ನಿಜ: ಮೌನ ಮುರಿದ ನಟಿ ಮಲೈಕಾ ಅರೋರಾ!

Mumbai: ಬ್ರೇಕಪ್‌ ನಿಜ: ಮೌನ ಮುರಿದ ನಟಿ ಮಲೈಕಾ ಅರೋರಾ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಳ್ಳಾಲದ ಸಿಂಧೂರ ಈಗ ವಿಜ್ಞಾನ ಸಿಂಧೂರ !

ಉಳ್ಳಾಲದ ಸಿಂಧೂರ ಈಗ ವಿಜ್ಞಾನ ಸಿಂಧೂರ !

Mangaluru: ಹೊಸ ವರ್ಷದ ಪಾರ್ಟಿಗಳಿಗೆ ನಿರ್ಬಂಧ ಹೇರಲು ವಿಹಿಂಪ, ಬಜರಂಗದಳ ಆಗ್ರಹ

Mangaluru: ಹೊಸ ವರ್ಷದ ಪಾರ್ಟಿಗಳಿಗೆ ನಿರ್ಬಂಧ ಹೇರಲು ವಿಹಿಂಪ, ಬಜರಂಗದಳ ಆಗ್ರಹ

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಲಾಂಛನ ದುರ್ಬಳಕೆಗೆ 5 ಲಕ್ಷ ದಂಡ, ಜೈಲು? ಕಾನೂನು ತಿದ್ದುಪಡಿಗೆ ಕೇಂದ್ರ ಸರ್ಕಾರ ಚಿಂತನೆ

ಲಾಂಛನ ದುರ್ಬಳಕೆಗೆ 5 ಲಕ್ಷ ದಂಡ, ಜೈಲು? ಕಾನೂನು ತಿದ್ದುಪಡಿಗೆ ಕೇಂದ್ರ ಸರ್ಕಾರ ಚಿಂತನೆ

BYV

Poster Dispute: ಭಾರತ ಭೂಶಿರ ವಿರೂಪ: ಬಿಜೆಪಿಯ ಇಂದಿನ ಪ್ರತಿಭಟನೆ ರದ್ದು

RRN-Muni

Egg Thrown Case: 100-150 ಜನರಿಂದ ನನ್ನ ಮೇಲೆ ದಾಳಿ: ಶಾಸಕ ಮುನಿರತ್ನ ದೂರು

Dr.-Singh’s-family

Former Prime Minister: ಮನಮೋಹನ್‌ ಸಿಂಗ್‌ ಕುಟುಂಬದ ಪರಿಚಯ; ನಡೆದು ಬಂದ ಹಾದಿ….

BGV-Congress

Congress: ಪಕ್ಷದೊಳಗೆ ಹೊಸ ನಾಯಕತ್ವಕ್ಕೆ ಅವಕಾಶ ಸಿಗಬೇಕು: ಮಲ್ಲಿಕಾರ್ಜುನ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.